Saturday, 20th July 2019

Recent News

4 weeks ago

ಜನಾರ್ದನ ರೆಡ್ಡಿ ನಿವಾಸಕ್ಕೆ ಶ್ರೀಶೈಲ ಜಗದ್ಗುರು – ದಂಪತಿಯಿಂದ ಪಾದಪೂಜೆ

ಬಳ್ಳಾರಿ: ಮಾಜಿ ಸಚಿವ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಇಂದು ಜಿಲ್ಲೆಗೆ ಆಗಮಿಸಿದ್ದ ಪಂಚಪೀಠಾಧೀಶ್ವರರ ಪಾದಪೂಜೆ ನೆರವೇರಿಸಿದ್ದಾರೆ. ಬಳ್ಳಾರಿಯ ಅಹಂಬಾವಿ ಪ್ರದೇಶದಲ್ಲಿರುವ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ ಶ್ರೀಶೈಲ ಜಗದ್ಗುರು ಹಾಗೂ ಕಾಶಿ ಪೀಠದ ಶ್ರೀಗಳಿಂದ ವಿಶೇಷ ಪೂಜೆ ನೆರವೇರಿಸಿದರು. ಪೂಜೆಯಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಹಾಗೂ ಪುತ್ರ ಕಿರಿಟಿ ರೆಡ್ಡಿ ಸೇರಿದಂತೆ ರೆಡ್ಡಿ ಬಂಧು ಮಿತ್ರರು ಪಾಲ್ಗೊಂಡಿದ್ದರು. ಸುಮಾರು 20 ನಿಮಿಷ ಶ್ರೀಗಳ ಪಾದ ಪೂಜೆ ಮಾಡಿದರು. ಕಳೆದ ಹಲವು ವರ್ಷಗಳಿಂದ ಲಿಂಗಧಾರಣೆ ಕೈಗೊಂಡಿರುವ […]

1 month ago

ನಾಗಸಾಧು ಮೊರೆ ಹೋದ ಮಾಜಿ ಸಚಿವ ಜರ್ನಾದನ ರೆಡ್ಡಿ

ಬಳ್ಳಾರಿ: ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿ ನಾಗಸಾಧು ಮೊರೆ ಹೋಗಿದ್ದಾರೆ. ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ದೇವರಕೊಳ್ಳದ ನಾಗಸಾಧು ದಿಗಂಬರ ರಾಜಭಾರತಿ ಸ್ವಾಮೀಜಿ ಅವರನ್ನು ಮನೆಗೆ ಕರೆಸಿಕೊಂಡಿದ್ದಾರೆ. ದಿಗಂಬರ ರಾಜಭಾರತಿ ಸ್ವಾಮೀಜಿ ವರ್ಷದಲ್ಲಿ ಆರು ತಿಂಗಳು ಮಾತನಾಡುತ್ತಾರೆ ಹಾಗೂ ಉಳಿದ ಆರು ತಿಂಗಳು ಮೌನದಲ್ಲಿರುತ್ತಾರೆ. ಜನಾರ್ದನ ರೆಡ್ಡಿ ನಾಗಸಾಧುವನ್ನು ಮನೆಗೆ ಕರೆಸಿಕೊಂಡು...

ಬಳ್ಳಾರಿಗೆ ಹೋಗಲು ಗಾಲಿ ಜನಾರ್ದನ ರೆಡ್ಡಿಗೆ ಸಿಕ್ತು ಅನುಮತಿ

1 month ago

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಅನುಮತಿ ಕೋರಿ ಜನಾರ್ದನ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ...

ಮಂತ್ರಾಲಯದಲ್ಲಿ ಜನಾರ್ದನ ರೆಡ್ಡಿ- ವೈಎಸ್‍ಆರ್ ದೇವರು ಎಂದ್ರು ರೆಡ್ಡಿ

2 months ago

ರಾಯಚೂರು: ವೈಎಸ್‍ಆರ್ ಕಾಂಗ್ರೆಸ್‍ನ ಜಗನ್ ಮೋಹನ್ ರೆಡ್ಡಿ ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಆಗುತ್ತಿರುವುದಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅತೀವ ಸಂತೋಷದಲ್ಲಿದ್ದಾರೆ. ಒಂದು ಕಾಲದಲ್ಲಿ ತಮ್ಮ ಗಣಿಗಾರಿಕೆಗೆ ಬೆಂಬಲವಾಗಿದ್ದ ಆಂಧ್ರ ಮಾಜಿ ಸಿಎಂ ವೈಎಸ್ ರಾಜಶೇಖರ್ ರನ್ನ ದೇವರಿಗೆ ಹೋಲಿಸಿ ರೆಡ್ಡಿ ಹೊಗಳಿದ್ದಾರೆ....

ಆಂಧ್ರದಲ್ಲಿ ಪಟ್ಟಕ್ಕೇರಿದ ಜಗನ್ ಮೋಹನ್ ರೆಡ್ಡಿ- ಸಂತಸದಲ್ಲಿ ರಾಮುಲು-ರೆಡ್ಡಿ!

2 months ago

ಬಳ್ಳಾರಿ: ಮಾಜಿ ಸಚಿವ, ಗಣಿಧಣಿ, ಜನಾರ್ದನ ರೆಡ್ಡಿ ಹಾಗೂ ಶಾಸಕ ಶ್ರೀರಾಮುಲುರ ಅದೃಷ್ಟ ಖುಲಾಯಿಸಿದೆ. ಕಷ್ಟದಲ್ಲಿ ಕೈಬಿಡದೇ ಜಗನ್ ಜೊತೆಗಿದ್ದ ರೆಡ್ಡಿ-ರಾಮುಲುರ ವೈಭವ ಮರುಕಳಿಸುವ ಕಾಲ ಸನ್ನಿಹಿತವಾಗಿದೆ. ಆಂಧ್ರಪ್ರದೇಶದಲ್ಲಿ ಆಪ್ತಮಿತ್ರ ವೈಎಸ್‍ಆರ್ ಜಗನ್, ಸಿಎಂ ಆಗೋ ಮೂಲಕ ಲೋಕಕಣದಲ್ಲಿ ಭರ್ಜರಿ ಗೆಲುವು...

ವಿಡಿಯೋ- ಪತ್ನಿಗಾಗಿ ಮಾವಿನ ಮರವೇರಿದ್ರು ಜನಾರ್ದನ ರೆಡ್ಡಿ!

2 months ago

ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ...

ಮತದಾನ ಮಾಡಲು ಲಂಡನ್‍ನಿಂದ ಆಗಮಿಸಿದ ರೆಡ್ಡಿ ಪುತ್ರ

3 months ago

ಬಳ್ಳಾರಿ: ಮತದಾನ ಮಾಡಲು ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಲಂಡನ್‍ನಿಂದ ಆಗಮಿಸಿದ್ದಾರೆ. ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ, ಪುತ್ರಿ ಬ್ರಹ್ಮಿಣಿ ಹಾಗೂ ಮಗ ಕಿರೀಟಿ ಬಳ್ಳಾರಿಯ ಬೂತ್ 5 ಗೆ ಆಗಮಿಸಿ ಮತದಾನ ಮಾಡಿದ್ದಾರೆ....

ವಾಗ್ದಾಳಿ ಮಾಡಿದ್ದವರನ್ನೇ ಪಕ್ಷಕ್ಕೆ ಸೇರಿಸ್ಕೊಂಡು ಅವರಿಂದಲೇ ಮಾಜಿ ಸಿಎಂ ಸನ್ಮಾನ!

3 months ago

ಬಳ್ಳಾರಿ: ರಾಜಕೀಯದಲ್ಲಿ ನಿನ್ನೆ ಒಂದು ಪಕ್ಷದಲ್ಲಿ ಇದ್ದವರು ಇಂದು ಬೇರೆ ಪಕ್ಷಕ್ಕೆ ಹೋಗೋದು ಸಾಮಾನ್ಯವಾಗಿದೆ. ಆದರೆ ಅಕ್ರಮ ಗಣಿಗಾರಿಕೆ ಮಾಡಿ ಜೈಲಿಗೆ ಹೋದಾಗ ಅವರ ವಿರುದ್ಧ ತೊಡೆತಟ್ಟಿದ್ದ ಸಿದ್ದರಾಮಯ್ಯ ಇದೀಗ ಅವರನ್ನೇ ಪಕ್ಷಕ್ಕೆ ಸೇರಿಸಿಕೊಂಡು ಅವರಿಂದಲೇ ಸನ್ಮಾನ ಮಾಡಿಸಿಕೊಂಡಿದ್ದಾರೆ. ಜನಾರ್ದನ ರೆಡ್ಡಿ...