3 months ago

ಜಮೀನಿನಲ್ಲಿ ಕೆಲಸ ಮಾಡ್ತಿದ್ದ ಸಂಬಂಧಿಗೇ ಗುಂಡು ಹಾರಿಸ್ದ

ರಾಮನಗರ: ಜಮೀನು ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊವಲಯದ ತಾವರೆಕೆರೆ ಸಮೀಪದ ದೊಡ್ಡೇರಿ ಕಾಲೋನಿಯಲ್ಲಿ ನಡೆದಿದೆ. ದೊಡ್ಡೇರಿ ಕಾಲೋನಿ ನಿವಾಸಿ ಕುಮಾರನಾಯ್ಕ್ ತನ್ನ ಸಂಬಂಧಿಯಿಂದಲೇ ಗುಂಡೇಟು ತಿಂದಿದ್ದಾನೆ. ಸಂಬಂಧಿ ಚಂದ್ರನಾಯ್ಕ್ ಕುಮಾರನಾಯ್ಕ್ ಮೇಲೆ ಡಬಲ್ ಬ್ಯಾರೆಲ್ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಪ್ರಯತ್ನ ನಡೆಸಿದ್ದಾನೆ. ಅದೃಷ್ಟವಶಾತ್ ಗುಂಡು ಕುಮಾರನಾಯ್ಕ್ ನ ತೊಡೆಗೆ ಬಿದ್ದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕುಮಾರನಾಯ್ಕ್ ಹಾಗೂ ಚಂದ್ರನಾಯ್ಕ್ ನ ನಡುವೆ ಜಮೀನು ವಿಚಾರವಾಗಿ ಕಳೆದ ಎರಡು […]

3 months ago

ಜಮೀನಿನಲ್ಲಿ ರಾಜಾರೋಷವಾಗಿ ಓಡಾಡಿದ ಬೃಹತ್ ಮೊಸಳೆ ನೋಡಿ ಹೌಹಾರಿದ ಜನ

ರಾಯಚೂರು: ಜಿಲ್ಲೆಯ ಕೆಲ ಗ್ರಾಮಗಳ ಜನರ ಪಾಡು ಮಳೆಬಂದರೂ ಕಷ್ಟ, ಬರದಿದ್ದರೆ ನಷ್ಟ ಎನ್ನುವಂತಾಗಿದೆ. ಹಿಂದೆ ಮಳೆಯಿಲ್ಲದೆ ಆಹಾರ ಅರಸಿ ಜಮೀನುಗಳಿಗೆ ನುಗ್ಗುತ್ತಿದ್ದ ಮೊಸಳೆಗಳು ಈಗ ಮಳೆ ಬಂದು ನದಿಯಲ್ಲಿ ನೀರು ಹೆಚ್ಚಾದ ಕಾರಣಕ್ಕೆ ಹೊಲಗಳಿಗೆ ನುಗ್ಗುತ್ತಿರುವುದು ರೈತನಿಗೆ ತಲೆನೋವಾಗಿದೆ. ರಾಯಚೂರಿನ ಲಿಂಗಸುಗೂರಿನ ಬೋಗಾಪುರದ ಕೆರೆಯು ಮಳೆಗೆ ತುಂಬಿರುವ ಕಾರಣಕ್ಕೆ ಅದರಲ್ಲಿದ್ದ ಮೊಸಳೆಯೊಂದು ಜಮೀನೊಂದಕ್ಕೆ ನುಗ್ಗಿ,...

ಸಂತ್ರಸ್ತರ ಭೇಟಿಗೆ ತೆರಳಿದ ಪ್ರಿಯಾಂಕಗೆ ಪೊಲೀಸ್ ತಡೆ, ರಾಹುಲ್ ಗಾಂಧಿ ಖಂಡನೆ

3 months ago

ಲಕ್ನೋ: ಜಮೀನು ವಿವಾದದ ಗಲಾಟೆಯಲ್ಲಿ ಸಾವನ್ನಪ್ಪಿದ ಕುಟುಂಬದರನ್ನು ಭೇಟಿಯಾಗಲು ತೆರಳುತ್ತಿದ್ದ ಕಾಂಗ್ರೆಸ್‍ನ ಮುಖಂಡೆ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸ್ವಲ್ಪ ಸಮಯದ ಬಳಿಕ ಬಿಡುಗಡೆ ಮಾಡಿದ್ದಾರೆ. ಉತ್ತರ ಪ್ರದೇಶದ ಸೋನ್‍ಭದ್ರಾ ಎಂಬಲ್ಲಿ ಜಮೀನು ವಿದಾದ ಗಲಾಟೆಯಲ್ಲಿ ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ...

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

3 months ago

ವಿಜಯಪುರ: ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು 45 ವರ್ಷದ ಶಿವಯೋಗಿ ಬಿರಾದಾರ್ ಎಂದು ಗುರುತಿಸಲಾಗಿದೆ. 5.29 ಎಕರೆ ಜಮೀನು ಹೊಂದಿರುವ ಶಿವಯೋಗಿ, ತನ್ನ...

ಜಮೀನಿನ ವಿವಾದಕ್ಕೆ ಗುಂಡಿನ ಮಳೆ- ಮೂವರು ಮಹಿಳೆಯರು ಸೇರಿ 9 ಜನರ ಹತ್ಯೆ

3 months ago

ಲಕ್ನೋ: ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರನ್ನು ಗುಂಡಿಕ್ಕಿ ಕೊಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶೋನ್‍ಭಂದ್ರಾ ಜಿಲ್ಲೆಯ ಉಭಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮುಖ್ಯಸ್ಥನಾಗಿದ್ದ ಯಾಗ್ಯ ದತ್ ಬೆಂಬಲಿಗರು ಗುಂಡು ಹಾರಿಸಿದ್ದಾರೆ. ಗುಂಡೇಟಿಗೆ...

ರಾತ್ರಿ ಮನೆ ಬಳಿ ನಿಂತಿದ್ದವ ಬರ್ಬರವಾಗಿ ಕೊಲೆಯಾದ

4 months ago

ಬೆಳಗಾವಿ: ಎರಡು ಕುಟುಂಬದ ಮಧ್ಯೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಮಹಿಳೆ ಸೇರಿ ಆರು ಜನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಸಿದ್ರಾಯಿ ಕಣ್ಣಪ್ಪಾ ನಾಯ್ಕ್(30) ಕೊಲೆಯಾದ ದುರ್ದೈವಿ. ಈ ಘಟನೆ ಗುರುವಾರ...

ಅಜ್ಜನಂತೆ ‘ಮಣ್ಣಿನ ಮಗ’ನಾಗಲು ಹೊರಟ ಮೊಮ್ಮಗ

4 months ago

-ನಿಖಿಲ್ ಗೆಲುವಿನ ‘ಬೇಸಾಯ’ ಬೆಂಗಳೂರು: ಸೋತರು ಗೆದ್ದರು ಮಂಡ್ಯ ಜನರ ಸೇವೆ ಮಾಡುತ್ತೀನಿ. ಮಂಡ್ಯದಲ್ಲಿ ಜಮೀನು ತೆಗೆದುಕೊಂಡು ತೋಟ ಮಾಡುತ್ತೀನಿ, ಮನೆ ಕಟ್ಟೋವರೆಗೆ ಕಾಯಲ್ಲ ಶೆಡ್ಡನಲ್ಲೇ ಇರುತ್ತೀನಿ ಎಂದಿದ್ದ ನಿಖಿಲ್ ಎಲ್ಲಿ? ಇಂತಹದೊಂದು ಪ್ರಶ್ನೆ ಮಂಡ್ಯ ವಲಯದಲ್ಲಿ ಕೇಳುತ್ತಿದೆ. ಇದೀಗ ನಿಖಿಲ್...

ಜಮೀನಿಗಾಗಿ ಬೆಂಗ್ಳೂರಿಂದ ಪುಂಡರನ್ನ ಕರೆಸಿ ಮಹಿಳೆ ಮೇಲೆ ಹಲ್ಲೆ

4 months ago

ತುಮಕೂರು: ಜಮೀನು ವಿವಾದ ಹಿನ್ನೆಲೆಯಲ್ಲಿ ಮಹಿಳೆಯೋರ್ವಳ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಆದಿನಾಯಕನಹಳ್ಳಿಯಲ್ಲಿ ಜರುಗಿದೆ. ಅರುಣ್ ಕುಮಾರ್ ಹಾಗೂ ನಾಗಬಾಯಮ್ಮ ನಡುವೆ ಜಮೀನು ವಿವಾದ ಇತ್ತು. ಹಾಗಾಗಿ ಅರುಣ್ ಕುಮಾರ್ ಬೆಂಗಳೂರಿನಿಂದ ಪುಂಡ ಯುವಕರನ್ನು ಕರೆದುಕೊಂಡು...