ಜಮೀನು ತಕರಾರು – ಡಿಸಿ ಕಚೇರಿ ಮುಂದೆ ನೊಂದ ಕುಟುಂಬಸ್ಥರ ಧರಣಿ
ಯಾದಗಿರಿ: ಸರ್ಕಾರ ಕೊಟ್ಟ ಜಮೀನಿನಲ್ಲಿ ಉಳುಮೆ ಮಾಡಲು ಪಕ್ಕದ ಜಮೀನಿನ ಮಾಲೀಕರು ಬಿಡದ ಕಾರಣ, ನೊಂದ…
ಆಸ್ತಿಗಾಗಿ ಅಣ್ಣನನ್ನೇ ಕೊಂದ ತಮ್ಮ
ಮಂಡ್ಯ: ಆಸ್ತಿ ವಿಚಾರಕ್ಕೆ ತಮ್ಮನೇ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ…
ಮೇಕೆಗೆ ನೀರು ಕುಡಿಸಲು ತೆರಳುತ್ತಿದ್ದ ವೃದ್ದೆಯ ಕೊಲೆಗೈದು ಹೂತು ಹಾಕಿದ್ರು
ಹಾಸನ: ಮೇಕೆಗೆ ನೀರು ಕುಡಿಸಲು ತೆರಳುತ್ತಿದ್ದ ವೃದ್ದೆಯನ್ನು ಕೊಲೆ ಮಾಡಿ ನಂತರ ದೇಹವನ್ನು ಮಣ್ಣಿನಲ್ಲಿ ಹೂತುಹಾಕಿರುವ…
ಜಮೀನಿಗೂ ಆಧಾರ್ ರೀತಿಯ ಐಡಿ ಕಾರ್ಡ್ – ಯುಎಲ್ಪಿಐಎನ್ ಜಾರಿಗೆ ಮುಂದಾದ ಕೇಂದ್ರ
ನವದೆಹಲಿ: ಜಮೀನಿಗೂ ಆಧಾರ್ ರೀತಿಯ ಐಡಿಯನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶಾದ್ಯಂತ 2022ರ ಒಳಗಡೆ…
ಜಮೀನು ವಿವಾದದಡಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯ ಕೊಲೆ – ನಾಲ್ವರು ಪೊಲೀಸರ ವಶಕ್ಕೆ
ಚಿಕ್ಕಬಳ್ಳಾಪುರ: ಜಮೀನು ವಿವಾದ ಹಾಗೂ ಹಳೇ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯತಿ ಕಾರ್ಯದರ್ಶಿಯನ್ನು ಮಚ್ಚಿನಿಂದ ಕೊಚ್ಚಿ…
ದಟ್ಟ ಮಂಜಿನಿಂದಾಗಿ ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ-ಮಹಿಳೆ ಸಾವು, ಮೂವರು ಗಂಭೀರ
- ಜಮೀನಿಗೆ ಮೇವು ತರಲು ಹೋಗುತ್ತಿದ್ದ ಟ್ಯಾಕ್ಟರ್ ಹುಬ್ಬಳ್ಳಿ: ಜಮೀನಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ…
ಕಾಂಪೌಂಡ್ ನಿರ್ಮಾಣಕ್ಕೆ ಮುಂದಾಗಿದ್ದು ಯಾಕೆ – ಸ್ಪಷ್ಟನೆ ನೀಡಿದ ಯಶ್
ಬೆಂಗಳೂರು: ಸ್ಯಾಂಡಲ್ವುಡ್ ನಟ ಯಶ್ ಫಾರ್ಮ್ ಹೌಸ್ ಜಾಗ ವಿವಾದದ ವಿಚಾರವಾಗಿ ಇಂದು ಪಬ್ಲಿಕ್ ಟಿವಿಗೆ…
ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಐಎಸ್ಡಿ ತಂಡದಿಂದ ದಾಳಿ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಹಾಲಾಳ ಗ್ರಾಮದ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ಸ್ಥಳದ ಮೇಲೆ…
ಆಕಸ್ಮಿಕವಾಗಿ ಬೆಂಕಿ ಬಿದ್ದು 5 ಲಕ್ಷ ರೂ.ಮೌಲ್ಯದ ಮೆಕ್ಕೆಜೋಳ ಭಸ್ಮ
ಹಾವೇರಿ: ಆಕಸ್ಮಿಕವಾಗಿ ಬೆಂಕಿ ಬಿದ್ದು ಮೆಕ್ಕೆಜೋಳದ ತೆನೆಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು…
ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ – ಗ್ರಾಮಸ್ಥರು ಕಂಗಾಲು
ರಾಯಚೂರು: ಜಮೀನಿನಲ್ಲಿ ಬೃಹದಾಕಾರದ ಮೊಸಳೆ ಕಂಡು ಜನ ಬೆಚ್ಚಿಬಿದ್ದಿರುವ ಘಟನೆ ಲಿಂಗಸಗೂರು ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ…
