Thursday, 14th November 2019

2 years ago

ಸೂಪರ್ ಸ್ಟಾರ್ ಉಪೇಂದ್ರಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್

ಬೆಂಗಳೂರು: ಸ್ಯಾಂಡಲ್‍ವುಡ್ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ಜಮೀನು ವಿವಾದದಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಉಪೇಂದ್ರ ಅವರು ಬೆಂಗಳೂರು ದಕ್ಷಿಣ ತಾಲೂಕು ಬ್ಯಾಲಾಳು ಗ್ರಾಮದಲ್ಲಿ ಖರೀದಿ ಮಾಡಿದ್ದ 17 ಎಕರೆ 10 ಗುಂಟೆ ಜಮೀನು ಕಾನೂನುಬದ್ಧ ಅಂತ ನ್ಯಾಯಾಲಯ ಹೇಳಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದ್ದು ಸರ್ಕಾರದ ಮೇಲ್ಮನವಿಯನ್ನು ಹೈಕೋರ್ಟ್ ವಜಾ ಮಾಡಿದೆ. 2005 ರಲ್ಲಿ ಉಪೇಂದ್ರ ಅವರು ಖರೀದಿ ಮಾಡಿದ್ದ ಜಮೀನು ಕಾನೂನುಬದ್ಧವಾಗಿಲ್ಲ ಅಂತ ರಾಜ್ಯ ಸರ್ಕಾರ ಅದನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚನೆ ನೀಡಿತ್ತು. […]

2 years ago

ವಿದ್ಯುತ್ ಸ್ಪರ್ಶದಿಂದ ಜಮೀನಿನಲ್ಲೇ ಎತ್ತುಗಳ ಸಾವು

ಯಾದಗಿರಿ: ಮುಂಗಾರು ಮಳೆ ಪ್ರಾರಂಭದಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆ ಚುರಾಕಾಗಿ ಪ್ರಾರಂಭಿಸುವ ಮುನ್ನವೇ ವಿದ್ಯುತ್ ಸ್ಪರ್ಶದಿಂದ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಗಣಾಪುರ ಗ್ರಾಮದಲ್ಲಿ ನಡೆದಿದೆ. ಗೂಡಸಾಬ್ ತನ್ನ ಜಮೀನಿನಲ್ಲಿ ಎತ್ತುಗಳ ನೇಗಿಲಿನಿಂದ ಭೂಮಿ ಹದ ಮಾಡುತ್ತಿದ್ದರು. ಈ ವೇಳೆ ವಿದ್ಯುತ್ ಕಂಬದಿಂದ ಕಳಚಿದ ಹರಿಯುತ್ತಿರುವ ವಿದ್ಯುತ್ ತಂತಿ ತಗುಲಿ ಎತ್ತುಗಳು...

ಜಮೀನಿಗಾಗಿ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿಸಿದ ಕುಟುಂಬ

3 years ago

ಹಾಸನ: ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಿರುವ ಅಮಾನವೀಯ ಘಟನೆ ಹಾಸನ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸುಜಾತಾ ಎಂಬವರೇ ಹಲ್ಲೆಗೊಳಗಾದ ಮಹಿಳೆ. ಜಮೀನು ಕಬಳಿಸುವ ಸಲುವಾಗಿ ಅದೇ ಗ್ರಾಮದ ಮಳಲಿಗೌಡ ಮತ್ತು ಅವನ ಕುಟುಂಬಸ್ಥರು ಸುಜಾತ ಅವರನ್ನು...

ಹೊಲದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

3 years ago

ಹುಬ್ಬಳ್ಳಿ: ಹೊಲದ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೈಗೈದ ಘಟನೆ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ನಡೆದಿದೆ. ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆಯಾಗಿಲ್ಲ. ಆದ್ರೆ ಪೊಲೀಸರು ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ರೈತನ ಕೊಲೆಯಾಗಿರಬಹುದು ಅಂತಾ ಶಂಕಿಸಿದ್ದಾರೆ. ಬಸವರಾಜ ಸತ್ತೂರ...

ರಿ ಬೋರ್ ತೆಗೆಯುವ ವೇಳೆ ದುರಂತ: ಕೊಳವೆ ಬಾವಿಗೆ ಬಿದ್ದು ಇಬ್ಬರು ಬಲಿ

3 years ago

  ಗದಗ: ರಿ ಬೋರ್ ತೆಗೆಯುವ ವೇಳೆ ಕೊಳವೆ ಬಾವಿಗೆ ಇಬ್ಬರು ವ್ಯಕ್ತಿಗಳು ಬಿದ್ದು ಮೃತ ಪಟ್ಟಿರುವ ಧಾರುಣ ಘಟನೆ ರೋಣ ತಾಲೂಕಿನ ಸವಡಿ ಗ್ರಾಮದ ಜಮೀನಿನಲ್ಲಿ ಸಂಭವಿಸಿದೆ. ಬಸವರಾಜ್ (32) ಶಂಕ್ರಪ್ಪ (30) ಕೊಳವೆ ಬಾವಿಗೆ ಬಿದ್ದ ದುರ್ದೈವಿಗಳು. ಬತ್ತಿದ...

ನಕಲಿ ದಾಖಲೆ ಸೃಷ್ಟಿಸಿ ಜಮೀನು ನಮ್ಮದು ಎಂದವರು ಪೊಲೀಸರ ಅತಿಥಿಯಾದ್ರು

3 years ago

ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ವಡಗೋಲಾ ಗ್ರಾಮದಲ್ಲಿ ನಕಲಿ ದಾಖಲೆ ತಂದು ಉಳುಮೆ ಮಾಡುತ್ತಿರುವ ಜಮೀನು ನಮ್ಮದು ಎಂದುವರು ಈಗ ಪೊಲೀಸರ ಅತಿಥಿಯಾಗಿದ್ದಾರೆ. ವಡಗೋಲಾ ಗ್ರಾಮದ 7 ಎಕರೆ 10 ಗುಂಟೆ ಜಮೀನನ್ನು ಅಣ್ಣಪ್ಪ ಖೋತ ಎಂಬವರು ಕಳೆದ ಹಲವು ವರ್ಷಗಳಿಂದ ಉಳುಮೆ...

ಸ್ವರ್ಣ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಮಾಲೀಕನಾದ ಪಂಜಾಬಿನ ರೈತ!

3 years ago

ಲುಧಿಯಾನಾ: 45 ವರ್ಷದ ವ್ಯಕ್ತಿಯೊಬ್ಬರು ಪರಿಹಾರ ಹಣ ಪಡೆಯುವುದಕ್ಕಾಗಿ ಕೋರ್ಟ್ ಮೆಟ್ಟಿಲೇರಿ ಕೊನೆಗೆ ರೈಲಿನ ಮಾಲಿಕತ್ವವನ್ನೇ ಪಡೆದ ಅಪರೂಪದ ಘಟನೆ ಲುಧಿಯಾನಾದಲ್ಲಿ ನಡೆದಿದೆ. ಲುಧಿಯಾನಾದ ಕಟಾನಾ ಗ್ರಾಮದ ನಿವಾಸಿಯಾದ ಸಂಪೂರಣ್ ಸಿಂಗ್ ಅಮೃತಸರ – ನವದೆಹಲಿಯ ನಡುವೆ ಓಡಾಡುವ ಸ್ವರ್ಣ ಶತಾಬ್ದಿ...

ಜಮೀನಿಗೆ ಬಿದ್ದ ಬೆಂಕಿ ನಂದಿಸಲು ಹೋಗಿ ರೈತ ಸಜೀವ ದಹನ

3 years ago

ಹಾಸನ: ಜಮೀನಿಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಜೀವ ದಹನವಾಗಿರೋ ಘಟನೆ ಜಿಲ್ಲೆಯ ಆಲೂರು ತಾಲೂಕು ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಪುಟ್ಟಸ್ವಾಮಿಗೌಡ ಸಜೀವ ದಹನವಾದ ರೈತ. ಇವರ ಜಮೀನಿಗೆ ಕಳೆದ ರಾತ್ರಿ ಬೆಂಕಿ ತಗುಲಿತ್ತು. ಬೆಂಕಿ ನಂದಿಸಲು...