Monday, 17th June 2019

10 months ago

ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡ್ತಿಲ್ಲ ಜಮೀರ್ ಅಹಮ್ಮದ್

ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಆಗಿದ್ದರಿಂದ ಹಾವೇರಿಗೆ ಪ್ರಚಾರಕ್ಕೆ ಬಂದಿದ್ದೇನೆ ಹೊರತು ಎಚ್‍ಡಿಕೆ ಸರ್ಕಾರ ಬೀಳಿಸಲು ಯಾರು ಷಡ್ಯಂತ್ರ ಮಾಡುತ್ತಿಲ್ಲ ಎಂದು ಆಹಾರ ಮತ್ತು ನಾಗರಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಗೊಂದಲವನ್ನು ಉಂಟುಮಾಡಿದೆ. ಅವರು ಮುಂದಿನ ಚುನಾವಣೆಯಲ್ಲಿ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದಾರೆ. ಆದ್ರೆ ಅವರೇನು ಕುಮಾರಸ್ವಾಮಿ ಸರ್ಕಾರ ಬೀಳಿಸಿ ಸಿಎಂ ಆಗ್ತಿನಿ ಅಂದಿಲ್ಲ ಎಂದು ಪ್ರತಿಕ್ರಿಯಿಸಿದರು. ಇದನ್ನು […]

1 year ago

ನಾನು ಕುಮಾರಸ್ವಾಮಿ ಈಗಲೂ ಫ್ರೆಂಡ್ಸ್ – ಎಚ್‍ಡಿಕೆ ಹೇಳಿದ್ರೆ ನಾನೇ ಬಸ್ ಡ್ರೈವರ್ : ಜಮೀರ್ ಅಹ್ಮದ್

ಬೆಂಗಳೂರು: ಪಕ್ಷದ ನಾಯಕರ ಮೇಲೆ ಸಚಿವ ಸ್ಥಾನಕ್ಕಾಗಿ ಯಾವುದೇ ಒತ್ತಡ ಹೇರಿಲ್ಲ, ನನ್ನ ಸಾಮರ್ಥ್ಯ ಗುರುತಿಸಿ ಸಚಿವ ಸ್ಥಾನ ನೀಡಿದರೆ ಬೇಡ ಎನ್ನುವುದಿಲ್ಲ ಎಂದು ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಇಂದು ಉಪಮುಖ್ಯಮಂತ್ರಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಸರ್ಕಾರ ನೀಡುವುದು ನಮ್ಮ ಗುರಿಯಾಗಿದ್ದು,...