Wednesday, 11th December 2019

Recent News

7 months ago

ಶೋಭಕ್ಕನಿಗೆ ತಲೆಕೆಟ್ಟಿದ್ದು, ಕರೆದ್ಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಬೇಕು: ಜಮೀರ್

ಹುಬ್ಬಳ್ಳಿ: ಮೊದಲು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಬೇಕು. ಅವರ ತಲೆ ಕೆಟ್ಟಿದೆ ಎಂದು ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದಾರೆ. ಜಮೀರ್ ಅವರನ್ನು ನಿಮ್ಹಾನ್ಸ್ ಆಸ್ಪತ್ರೆ ಸೇರಿಸಬೇಕೆಂಬ ಎಂದು ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಮೊದಲು ಶೋಭಕ್ಕನನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಬೇಕು. ಅವರ ತಲೆ ಕೆಟ್ಟು ಹೋಗಿದೆ. ಅವರಿಗೇನಾಗಿದೆ? ಅವರು ಶಾಸಕರಾಗಿ ಇಲ್ಲಿ ಇರಬೇಕಾಗಿತ್ತು. ಆದರೆ ಕೇಂದ್ರಕ್ಕೆ ಹೋಗಿರುವುದರಿಂದ ಅವರ ತಲೆ ಕೆಟ್ಟಿದೆ ಎಂದು ಟಾಂಗ್ ಕೊಟ್ಟರು. ಇದನ್ನೂ […]

7 months ago

ಕುಮಾರಸ್ವಾಮಿ ಮಾಡಿದ್ದು ತಪ್ಪು ನಿರ್ಧಾರ: ಸಿಎಂ ವಿರುದ್ಧ ಜಮೀರ್ ಅಹ್ಮದ್ ಆರೋಪ

ಹುಬ್ಬಳ್ಳಿ: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿಎಂ ಕುಮಾರಸ್ವಾಮಿ ಅವರು ಮಾಡಿದ ತಪ್ಪು ನಿರ್ಧಾರವೇ ಕಾರಣ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 2008ರ ಮೊದಲು ರಾಜ್ಯದಲ್ಲಿ ಬಿಜೆಪಿ ಹೆಚ್ಚು ಹೆಸರು ಮಾಡಿರಲಿಲ್ಲ. ಆಗ ಕರ್ನಾಟಕದಲ್ಲಿ ಬಿಜೆಪಿಯವರಿಗೆ ಬೇಸ್ ಇರಲಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿ...

ಬಿಜೆಪಿಯವರಿಗೆ 2014 ರಿಂದ 2018ರವರೆಗೆ ಲಕ್ವಾ ಹೊಡೆದಿತ್ತಾ? ಸಚಿವ ಜಮೀರ್ ಅಹ್ಮದ್

10 months ago

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರ ಹಳೆಯ ವಿಡಿಯೋ ಇಟ್ಟುಕೊಂಡು ರಿಲೀಸ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರಲ್ಲ. ಅಂದಿನಿಂದ ಅಂದರೆ 2014 ರಿಂದ 2018ರ ವರೆಗೆ ಬಿಜೆಪಿಯವರಿಗೆ ಪ್ಯಾರಾಲಿಸಿಸ್ (ಲಕ್ವಾ) ಹೊಡೆದಿತ್ತಾ ಎಂದು ಆಹಾರ ಸಚಿವ ಜಮೀರ್ ಅಹ್ಮದ್ ಪ್ರಶ್ನೆ ಮಾಡಿದ್ದಾರೆ. ಪಬ್ಲಿಕ್ ಟಿವಿ...

12 ದಿನವಾದ್ರೂ ಅರೆಸ್ಟ್ ಆಗಿಲ್ಲ ಶಾಸಕ ರೌಡಿ ಗಣೇಶ್ – ಇತ್ತ ಆನಂದ್ ಸಿಂಗ್ ಸಂಧಾನಕ್ಕೆ ಜಮೀರ್ ಸರ್ವಯತ್ನ

10 months ago

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ನಾಪತ್ತೆಯಾಗಿರುವ ಕಂಪ್ಲಿ ಶಾಸಕ ಗಣೇಶ್ ಅವರು 12 ದಿನವಾದ್ರೂ ಪತ್ತೆಯಾಗಿಲ್ಲ. ಹೀಗಾಗಿ ಕರ್ನಾಟಕ, ಗೋವಾ ಬಿಟ್ಟು ಈಗ ಪಕ್ಕದ ಹೈದ್ರಾಬಾದ್‍ಗೆ ಹೋಗಿ ಖಾಕಿಗಳ ಹುಡುಕಾಟ ಶುರು ಮಾಡಿದ್ದಾರೆ. ಎಸ್‍ಪಿ, ಡಿವೈಎಸ್‍ಪಿ...

ರಮೇಶ್ ಬದ್ಲು ಸತೀಶ್, ಇಬ್ರೂ ಒಂದೇ ಮನೆಯವ್ರು ಅಲ್ವಾ: ಜಮೀರ್ ಅಹ್ಮದ್

12 months ago

-ನಾನು ಯಾವಾಗಲೂ ಸೇಫ್ ಬೆಂಗಳೂರು: ದೆಹಲಿಯ ಸಭೆಯಲ್ಲಿ ನಾನು ಭಾಗವಹಿಸಿದ್ದೆ. ಆದರೆ ನಾವು ಇರೋವರೆಗೂ ಯಾವುದೇ ತೀರ್ಮಾನ ಹೊರ ಬಂದಿರಲಿಲ್ಲ. ಇದೀಗ ಕೆಲ ಮಾಹಿತಿ ಲಭ್ಯವಾಗಿದ್ದು, ಎಂಟಿಬಿ ನಾಗರಾಜ್, ತುಕಾರಾಂ, ತಿಮ್ಮಾಪುರ, ರಹೀಂ ಖಾನ್, ಶಿವಳ್ಳಿ, ಪರಮೇಶ್ವರ್ ನಾಯ್ಕ್ ಅವರಿಗೆ ಸಚಿವ...

ಅನುದಾನ ವಿಚಾರದಲ್ಲಿ ಸಚಿವ ರೇವಣ್ಣಗೆ ಟಾಂಗ್ ಕೊಟ್ಟ ಜಮೀರ್ ಅಹ್ಮದ್

1 year ago

-ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದ್ರೆ ಆಹಾರ ಇಲಾಖೆ ಆಯುಕ್ತರೇ ಸಸ್ಪೆಂಡ್ ಬೆಂಗಳೂರು: ಲೋಕೋಪಯೋಗಿ ಸಚಿವ ರೇವಣ್ಣ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೇಲೆ ಒತ್ತಡ ಹಾಕಿ ಹೆಚ್ಚು ಅನುದಾನ ಪಡೆಯುತ್ತಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್...

ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗ್ಲೇಬೇಕು- ಜಮೀರ್ ಅಹ್ಮದ್

1 year ago

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದ್ರೆ, ಬಾಬ್ರಿ ಮಸೀದಿಯೂ ಆಗಲಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ ಡಿಸಿಎಂ ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್, ರಾಮ ಮಂದಿರ ಕಟ್ಟಲು ದೇಶದ ಯಾವ ಮುಸ್ಲಿಮರು ವಿರೋಧ...

ಧ್ವಜಾರೋಹಣ ಬಿಟ್ಟು ಚುನಾವಣೆ ಪ್ರಚಾರ ಮಾಡಲು ಹೊರಟ ಜಮೀರ್ ಅಹ್ಮದ್

1 year ago

ಹಾವೇರಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಮಾಡೋದನ್ನ ಬಿಟ್ಟು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಉಪಚುನಾವಣೆಯ ಪ್ರಚಾರ ಮಾಡಿದ್ದಾರೆ. 63ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಧ್ವಜಾರೋಹಣ ಮಾಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ...