Wednesday, 17th July 2019

Recent News

1 year ago

ಎರಡೂವರೆ ವರ್ಷಗಳ ಬಳಿಕ ಕುಮಾರಸ್ವಾಮಿ-ಜಮೀರ್ ಅಹ್ಮದ್ ಮುಖಾಮುಖಿ

ಬೆಂಗಳೂರು: ಜೆಡಿಎಸ್ ನಿಂದ ಹೊರಬಂದ ನಂತರ ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಶಾಸಕ ಜಮೀರ್ ಅಹ್ಮದ್ ಹಾಗು ಹೆಚ್.ಡಿ.ಕುಮಾರಸ್ವಾಮಿ ಮುಖಾಮುಖಿ ಆಗಿದ್ದಾರೆ. ರಾಜ್ಯದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದರಿಂದ ಕಾಂಗ್ರೆಸ್ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಬೆಂಬಲ ನೀಡಿದೆ. ರಾಜ್ಯದಲ್ಲಿ ರೆಸಾರ್ಟ್ ರಾಜಕಾರಣ ಮುಂದುವರೆದಿದ್ದು, ಕಾಂಗ್ರೆಸ್ ತನ್ನ ಎಲ್ಲ ಶಾಸಕರನ್ನು ರಾಮನಗರ ಜಿಲ್ಲೆಯ ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ಇರಿಸಲಾಗಿದೆ. ಈ ವೇಳೆಯಲ್ಲಿ ಕುಮಾರಸ್ವಾವಿ ಮತ್ತು ಜಮೀರ್ ಅಹ್ಮದ್ ಮುಖಾಮುಖಿ ಆಗಿದ್ದಾರೆ. […]

1 year ago

ಜಮೀರ್ ಅಹ್ಮದ್ ನಾಮಪತ್ರ ತಿರಸ್ಕರಿಸಿ: ಅಲ್ತಾಫ್ ಖಾನ್ ದೂರು

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ ನಾಮಪತ್ರ ತಿರಸ್ಕರಿಸುವಂತೆ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಖಾನ್ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. ಈ ದೂರಿಗೆ ಚುನಾವಣಾ ಅಧಿಕಾರಿ ರೂಪಾ ಪ್ರತಿಕ್ರಿಯಿಸಿ, ಜಮೀರ್ ನಾಮಪತ್ರದಲ್ಲಿ ಸಣ್ಣ ಪುಟ್ಟ ಲೋಪ ದೋಷಗಳಿದ್ದವು. ನಾವು ನೋಟಿಸ್ ಕೊಟ್ಟಿದ್ದೆವು, ಸರಿ ಪಡಿಸಿದ್ದಾರೆ. ರಾಜಿನಾಮೆಗೆ ಸಂಬಂಧಿಸಿದಂತೆ ಸ್ಪೀಕರ್ ಬಳಿ ಪ್ರಕರಣ ಬಾಕಿ...

ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಡುತ್ತೇನೆ: ಜಮೀರ್ ಅಹ್ಮದ್

2 years ago

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿ ಇಡುತ್ತೇನೆ ಎಂದು ಚಾಮರಾಜ ಪೇಟೆ ಶಾಸಕ ಜಮೀರ್ ಅಹಮದ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸವಾಲೆಸೆದಿದ್ದಾರೆ. ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲ್ಲ. ಗೆಲ್ಲುವುದಿರಲಿ ಈ ಕ್ಷೇತ್ರದಲ್ಲಿ ಠೇವಣಿಯೂ ಸಿಗಲ್ಲ. ನಿನ್ನೆ ದೇವೇಗೌಡರು...

ಶಾಸಕ ಜಮೀರ್ ಅಹ್ಮದ್ ಸಂಬಂಧಿಯನ್ನು ವರಿಸಿದ ನಟಿ ರಮ್ಯಾ ಬಾರ್ನಾ

2 years ago

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಮ್ಯಾ ಬಾರ್ನಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಅವರ ಸಂಬಂಧಿ ಆಗಿರುವ ಉದ್ಯಮಿ ಫಹಾದ್ ಅಲಿ ಖಾನ್ ಅವರನ್ನು ರಮ್ಯಾ ವಿವಾಹವಾಗಿದ್ದಾರೆ. ಚಿತ್ರರಂಗದಿಂದ ಕೆಲ ದಿನಗಳಿಂದ ದೂರವಿದ್ದ ರಮ್ಯಾ ಬಾರ್ನಾ ಮೇ29...

ಸಿಎಂ ಬರೋ ರಸ್ತೆಯಲ್ಲಿ ನೀರು ಕೊಡಿ, ಬದುಕಲು ಬಿಡಿ ಬರೆದು ವಿಜಯಪುರ ಜನತೆಯ ವಿನೂತನ ಪ್ರತಿಭಟನೆ

2 years ago

ವಿಜಯಪುರ: ನಗರದ ಜನತೆ ಮುಖ್ಯಮಂತ್ರಿಗಳು ಬರುವ ರಸ್ತೆಯಲ್ಲಿ ನೀರು ಕೊಡಿ, ಬದುಕಲು ಬಿಡಿ, ಬೇಕೇ ಬೇಕು ಎಂದು ವಿನೂತನ ಪ್ರತಿಭಟನೆ ನಡೆಸುವ ಮೂಲಕ ಸಿಎಂ ಸಿದ್ದರಾಮಯ್ಯನವರನ್ನು ಸ್ವಾಗತಿಸಿದ್ದಾರೆ ಇಂದು ಸಿದ್ದರಾಮಯ್ಯ ಅವರು ಶಾಸಕ ರಾಜು ಆಲಗೂರು ಪುತ್ರಿಯ ವಿವಾಹಕ್ಕೆ ನಗರಕ್ಕೆ ಆಗಮಿಸಿದ್ದರು....

ಬಂಡಾಯ ಶಾಸಕರ ಸಂಖ್ಯೆ 15 ಅಲ್ಲ 30ಕ್ಕೇರಲಿ ಸಮಸ್ಯೆಯಿಲ್ಲ: ಎಚ್‍ಡಿಕೆ

2 years ago

ತುಮಕೂರು: ಬಂಡಾಯ ಶಾಸಕರ ಸಂಖ್ಯೆ 15 ಅಲ್ಲ 30 ಕ್ಕೆ ಏರಲಿ ಸಮಸ್ಯೆಯಿಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಟಾಂಗ್ ಜಮೀರ್ ಅಹಮದ್‍ಗೆ ಟಾಂಗ್ ನೀಡಿದ್ದಾರೆ. ಇಂದು ಸಿ.ಎಸ್ ಪುರದ ಜೆಡಿಎಸ್...