ಹೆಲ್ಪ್‌ಲೈನ್ ಹೆಸರಲ್ಲಿ ಒಬ್ಬರಿಗೆ 4 ಲಕ್ಷ ರೂ. ವೇತನ- ತನಿಖೆಗೆ ಆದೇಶಿಸಿದ ಸಚಿವ ಜಮೀರ್
ಬೆಂಗಳೂರು: ಹೆಲ್ಪ್‌ಲೈನ್ (Helpline) ಸ್ಥಾಪಿಸಿ ಅದರ ನಿರ್ವಹಣೆ ಮಾಡಿದ ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ.…
ಡಿಸಿಎಂ ಪಟ್ಟ ಸಿಗದೇ ಇದ್ರೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸ್ತೀವಿ: ಸಿದ್ದು ಮನೆ ಮುಂದೆ ಜಮೀರ್ ಅಭಿಮಾನಿ ಆಗ್ರಹ
ಬೆಂಗಳೂರು: ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾಯ್ತು, ಜಮೀರ್‌ರನ್ನು (Zameer Ahmed) ಡಿಸಿಎಂ ಮಾಡಿ ಎಂದು ಜಮೀರ್…
ಧಮ್ ಇದ್ರೆ ನನ್ ಬಗ್ಗೆ ಒಂದು ಮಾತಾಡಲಿ; ಮನೆಗೆ ನುಗ್ತೀನಿ – ಬಿಜೆಪಿ ಸಚಿವರೊಬ್ಬರ ವಿರುದ್ಧ ನಾಲಿಗೆ ಹರಿಬಿಟ್ಟ ಜಮೀರ್
ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವ್ಯಂಗ್ಯವಾಡಿದ್ದ ಬಿಜೆಪಿ ಸಚಿವರೊಬ್ಬರನ್ನು ಟೀಕಿಸೋ ಭರದಲ್ಲಿ ಶಾಸಕ…
ಜೆಡಿಎಸ್‌ಗೆ ಮತ ಹಾಕಿದ್ರೆ ಬಿಜೆಪಿಗೆ ಮತ ಹಾಕಿದಂತೆ: ಜಮೀರ್ ಅಹ್ಮದ್
ಬೆಳಗಾವಿ: ಜೆಡಿಎಸ್‌ಗೆ (JDS) ಒಂದೇ ಒಂದು ಮತ ಹಾಕಬೇಡಿ. ಜೆಡಿಎಸ್‌ಗೆ ಮತ ಹಾಕಿದ್ರೆ ಅದು ಬಿಜೆಪಿಗೆ…
ನೀವು ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭ: ಮುಸ್ಲಿಮರಲ್ಲಿ ಜಮೀರ್ ಮನವಿ
ಬಾಗಲಕೋಟೆ: ನೀವು ವೋಟು ಹಾಕದೇ ಮನೆಯಲ್ಲಿಯೇ ಕುಳಿತರೆ ಬಿಜೆಪಿಗೆ ಲಾಭವಾಗುತ್ತದೆ. ಆದ್ದರಿಂದ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ…
ಆಶಾ ಕಾರ್ಯಕರ್ತರಿಗೆ ವಿದೇಶಿ ಹಣ ಹಂಚಿದ ಶಾಸಕ ಜಮೀರ್
ಬೆಂಗಳೂರು: ಚುನಾವಣೆ (Election) ಹತ್ತಿರ ಬರುತ್ತಿದ್ದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಇದೀಗ…
ವೇಣುಗೋಪಾಲ್ ಫುಲ್ ಕ್ಲಾಸ್ – ಪಾದಯಾತ್ರೆ ಮುಗಿಯುವ ಮೊದಲೇ ಕಾಲ್ಕಿತ್ತ ಜಮೀರ್
ಮಂಡ್ಯ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್(KC Venugopal) ಕ್ಲಾಸ್ ತೆಗೆದುಕೊಳ್ಳುತ್ತಿದ್ದಂತೆ ಭಾರತ್ ಜೋಡೋ ಪಾದಯಾತ್ರೆ…
10 ಕಿ.ಮೀ ಜಮೀರ್ ರ‍್ಯಾಲಿ – ವಿನಾಯಕನಿಗೆ ಪೂಜೆ ಸಲ್ಲಿಕೆ
ಬೆಂಗಳೂರು: ಚಾಮರಾಜಪೇಟೆ(Chamrajpet) ಶಾಸಕ ಜಮೀರ್ ಅಹ್ಮದ್(Zameer Ahmed) ಅವರು ಗಣೇಶೋತ್ಸವದ ಪ್ರಯುಕ್ತ 10 ಕಿ.ಮೀ ರ‍್ಯಾಲಿ…
ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ನಟನೆಯ ‘ಬನಾರಸ್’ ಚಿತ್ರದ ಟ್ರೋಲ್ ನೋಡಿದ್ರಾ?
ಝೈದ್ ಖಾನ್ (Zaid Khan) ನಾಯಕನಾಗಿ ಎಂಟ್ರಿ ಕೊಡುತ್ತಿರುವ ಬಹುನಿರೀಕ್ಷಿತ ಚಿತ್ರ ಬನಾರಸ್ (Banaras). ಜಯತೀರ್ಥ…
ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ- ಜಮೀರ್‌ಗೆ ಆರ್.ಅಶೋಕ್ ಟಾಂಗ್
ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಕೆ ಬೇಡವೇ ಅನ್ನೋ ಬಗ್ಗೆ ಇಂದು ಸಿಎಂ ಬೊಮ್ಮಾಯಿ…