Thursday, 23rd May 2019

3 weeks ago

ಕಾಶ್ಮೀರದಲ್ಲಿ ಕಾರ್ ಬ್ಲಾಸ್ಟ್ ಕೇಸ್ – ಪಿಎಚ್‍ಡಿ ಪದವೀಧರ ಸೇರಿ 6 ಉಗ್ರರ ಬಂಧನ!

ಶ್ರೀನಗರ: ಕಳೆದ ಮಾರ್ಚ್ 31 ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಬನಿಹಾಲ್ ಬಳಿ ನಡೆದ ಕಾರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಜೈಷ್-ಇ-ಮೊಹಮ್ಮದ್ ಹಾಗೂ ಹಿಜ್‍ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ 6 ಮಂದಿ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಫೆ.14ರಂದು ಪುಲ್ವಾಮದಲ್ಲಿ 30 ಸಿಆರ್​ಪಿಎಫ್​​  ಯೋಧರು ಹುತಾತ್ಮರಾದ ನೋವು ಮಾಸುವ ಮುನ್ನವೇ ಪುಲ್ವಾಮ ದಾಳಿ ರೀತಿಯಲ್ಲೇ ಬನಿಹಾಲ್ ಬಳಿ ಭಾರತೀಯ ಯೋಧರ ಕಾಂವಾಯ್ ಸಾಗುತ್ತಿದ್ದ ದಾರಿಯಲ್ಲಿ ಕಾರು ಬ್ಲಾಸ್ಟ್ ಆಗಿತ್ತು. ಈ ಬಗ್ಗೆ ತನಿಖೆ ಕೈಕೊಂಡಿದ್ದ ಪೊಲೀಸರು ಕೊನೆಗೂ […]

8 months ago

300 ಅಡಿ ಕಣಿವೆಗೆ ಉರುಳಿ ಬಿತ್ತು ಬಸ್- 13 ಸಾವು!

ಜಮ್ಮು: ಚಾಲಕನ ನಿಯಂತ್ರಣ ತಪ್ಪಿ 300 ಅಡಿಯ ಕಣಿವೆಗೆ ಮಿನಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ 13 ಜನ ಮೃತಪಟ್ಟ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ಬೆಳಗ್ಗೆ 30 ಪ್ರಯಾಣಿಕರಿದ್ದ ಮಿನಿ ಬಸ್ಸು ಕಿಸ್ತ್ವಾರ್ ದಿಂದ ಕೆಶ್ವನ್ ಕಡೆಗೆ ಹೊರಟಿತ್ತು. ಈ ವೇಳೆ ಥಾಕ್ರೈ ಸಮೀಪ್ ದಾಂದರಬ್‍ಗೆ ಬರುತ್ತಿದ್ದಂತೆ ಚಾಲಕ...