Wednesday, 13th November 2019

Recent News

10 months ago

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ – ಜಯದೇವ ಹೃದ್ರೋಗ ತಜ್ಞರಿಂದ ತಪಾಸಣೆ

ತುಮಕೂರು: ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಮಂಜುನಾಥ್ ನೇತೃತ್ವದ ನುರಿತ ವೈದ್ಯರ ತಂಡ ಸಿದ್ದಗಂಗಾ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿದೆ. ಒಟ್ಟು ಐದು ಜನ ತಜ್ಞರ ತಂಡ ಸುಮಾರು 1 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಿ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ತಿಳಿಸಿದೆ. ಶ್ರೀಗಳ ಆರೋಗ್ಯ ತಪಾಸಣೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ. ಮಂಜುನಾಥ್ ಅವರು, ಶ್ರೀಗಳ ರಕ್ತದೊತ್ತಡ, ಹೃದಯ ಬಡಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದು, ಶ್ವಾಸಕೋಶದ ಸೋಂಕು ಕೂಡಾ […]

2 years ago

ಮೈಸೂರು ರಾಜರುಗಳ ನಂತ್ರ ಯಾವುದಾದರೂ ಸರ್ಕಾರ ಕೆಲಸ ಮಾಡಿದ್ರೆ ಅದು ನಮ್ಮದು ಮಾತ್ರ: ಸಿಎಂ

ಮೈಸೂರು: ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಯದೇವ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಗೆ ನಮ್ಮ ಸರ್ಕಾರದಿಂದ 5 ಸಾವಿರ ಕೋಟಿ ರೂ. ಹಣ  ನೀಡಿದ್ದೇವೆ. ಸ್ವಾತಂತ್ರ್ಯ ಭಾರತದಲ್ಲಿ ಇಷ್ಟು ಹಣ...

`100’ರ ಸಂಭ್ರಮದಲ್ಲಿ ಪಬ್ಲಿಕ್ ಟಿವಿಯ `ಬೆಳಕು’

2 years ago

ಬೆಂಗಳೂರು: ಇಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ನೂರರ ಸಂಭ್ರಮ. ಬೆಳಕು ಎಂಬ ಶೀರ್ಷಿಕೆಯಡಿಯಲ್ಲಿ ಆರಂಭವಾಗ ಬೆಳಕು ಇಂದು ನೂರರ ಸಂಭ್ರಮದಲ್ಲಿದೆ. ಇಂದು ಈ ಕಾರ್ಯಕ್ರಮದ ಮುಲಕ ನೂರಾರು ಕುಟುಂಬಗಳಲ್ಲಿ ಬೆಳಕು ಮೂಡಿದೆ. ಬೆಳಕು ನೊಂದವರ ಪಾಲಿಗೆ ಬೆಳಕಾಗುವದೋಸ್ಕರ, ಬಡಪ್ರತಿಭಾವಂತರಿಗೆ ನೆರವಾಗುವ...