Friday, 20th September 2019

4 months ago

ಮೇ 31ರಂದು ‘ಸುವರ್ಣ ಸುಂದರಿ’ ಬಿಡುಗಡೆ

ಎಸ್.ಟೀಂ ಪಿಕ್ಚರ್ಸ್ ಲಾಂಛನದಲ್ಲಿ ಎಂ.ಎಲ್ ಲಕ್ಷ್ಮೀ ನಿರ್ಮಿಸುತ್ತಿರುವ ನ್ಯಾಚುರಲ್, ಥ್ರಿಲ್ಲರ್ ಜಾನರ್ ನ ಹೊಸಬರ ಸಿನಿಮಾ ಸುವರ್ಣ ಸುಂದರಿ. ಚರಿತ್ರೆ ಭವಿಷ್ಯತ್ತನ್ನು ಹಿಂಬಾಲಿಸುತ್ತದೆ ಎಂಬ ಅಡಿ ಬರಹವನ್ನು ಸುವರ್ಣ ಸುಂದರಿ ಹೊಂದಿದೆ. ಈ ಸಿನಿಮಾವನ್ನು ಎಂ.ಎಸ್.ಎನ್ ಸೂರ್ಯ ನಿರ್ದೇಶನ ಮಾಡುತ್ತಿದ್ದು, ಇದೇ ಮೇ 31ರಂದು ಸಿನಿಮಾ ರಿಲೀಸ್ ಆಗಲಿದೆ. ಇತ್ತೀಚಿಗೆ ಸುವರ್ಣ ಸುಂದರಿ ಚಿತ್ರತಂಡ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಡೈರೆಕ್ಟರ್ ಸೂರ್ಯ ಮಾತಾಡುತ್ತಾ, ಸುವರ್ಣಸುಂದರಿ ಚಿತ್ರದಲ್ಲಿ ವಿಎಫ್‍ಎಕ್ಸ್ ಗಾಗಿ ಒಂದು ವರ್ಷದವರೆಗೂ ಕೆಲಸ ನಡೆಯಿತು. ಟೈಂ […]

4 months ago

ನಾಲ್ಕು ತಲೆಮಾರಿನ ಕಥನ ‘ಸುವರ್ಣ ಸುಂದರಿ’!

ಎರಡು ವರ್ಷದ ಹಿಂದೆ ಮುಹೂರ್ತ ಆಚರಿಸಿಕೊಂಡಿದ್ದ ‘ಸುವರ್ಣ ಸುಂದರಿ’ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಕ್ರಿ.ಶ. 1508 ರಿಂದ 2018ರವರೆಗಿನ ನಾಲ್ಕು ತಲೆಮಾರಿನ ಕತೆ ಈ ಚಿತ್ರದಲ್ಲಿದೆ. ಶ್ರೀ ಕೃಷ್ಣದೇವರಾಯರ ಅವಧಿಯಲ್ಲಿ ರಾಜಾ ಮಹಾದೇವರೆಡ್ಡಿ ಸಾಮ್ರಾಜ್ಯದಲ್ಲಿ ನಡೆದ ಘಟನೆಗಳನ್ನು ಈ ಚಿತ್ರದ ಸನ್ನಿವೇಶಗಳಿಗೆ ವಿಶೇಷವಾಗಿ ಬಳಸಲಾಗಿದೆ. ಮೈ ನವಿರೇಳಿಸುವ ರೋಚಕ ಸ್ಟಂಟ್ಸ್ ಗಳು ಈ ಚಿತ್ರದಲ್ಲಿರಲಿವೆ....

ಡಿಸಿಪಿ ಅಣ್ಣಾಮಲೈ ವಿರುದ್ಧ ನಟಿ ಜಯಪ್ರದಾ ಆಕ್ರೋಶ

10 months ago

ಬೆಂಗಳೂರು: ದಿವಂಗತ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಯ ಸಮಯದಲ್ಲಿ ನಟಿ ಜಯಪ್ರದಾ ಅವರು ಖಡಕ್ ಅಧಿಕಾರಿ ಡಿಸಿಪಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಯುತ್ತಿತ್ತು. ಈ ವೇಳೆ...

ಸುವರ್ಣ ಸುಂದರಿಯಾಗಿ ಬಂದರು ಜಯಪ್ರದಾ!

1 year ago

ಬಾಹುಬಲಿ ಚಿತ್ರದ ನಂತರ ಅದರಂಥಾದ್ದೇ ಗ್ರಾಫಿಕ್ಸ್ ಅದ್ಧೂರಿತನದೊಂದಿಗೆ ಬಿಡುಗಡೆಯ ಹೊಸ್ತಿಲಲ್ಲಿರುವ ಚಿತ್ರ `ಸುವರ್ಣ ಸುಂದರಿ’. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲದಲ್ಲಿ ನಿರ್ಮಾಣಗೊಂಡಿರೋ ಈ ಭರ್ಜರಿ ಬಜೆಟ್ಟಿನ ಚಿತ್ರದ ಮೂಲಕ ಬಹುಭಾಷಾ ತಾರೆ ಜಯಪ್ರದಾ ಕನ್ನಡಕ್ಕೆ ಮತ್ತೆ ಮರಳಿದ್ದಾರೆ! ವಿಜಯನಗರ ಸಾಮ್ರಾಜ್ಯದ...