Recent News

1 month ago

ಜಯಲಲಿತಾ ಸಮಾಧಿ ಎದುರು ಮಗನ ಮದ್ವೆ ಮಾಡಿಸಿದ AIADMK ನಾಯಕ

ಚೆನ್ನೈ: ಎಐಎಡಿಎಂಕೆ ನಾಯಕರೊಬ್ಬರು ತಮ್ಮ ಮಗನ ಮದುವೆಯನ್ನು ಜಯಲಲಿತಾ ಸಮಾಧಿ ಎದುರು ಮಾಡಿಸಿದ್ದಾರೆ. ಎಐಎಡಿಎಂಕೆ ನಾಯಕ ಭವಾನಿಶಂಕರ್ ಅವರು ತಮ್ಮ ಮಗ ಸತೀಶ್ ಮದುವೆಯನ್ನು ದೀಪಿಕಾ ಎಂಬವರ ಜೊತೆ ಸಾಂಪ್ರದಾಯಿಕವಾಗಿ ಮಾಡಿಸಿದ್ದಾರೆ. ವಧು-ವರರು ಸಮಾಧಿಯ ಬಲಭಾಗದಲ್ಲಿ ಕುಳಿತು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸತೀಶ್ ಹಾಗೂ ದೀಪಿಕಾ ಮದುವೆಗೆ ಇಬ್ಬರು ಕಡೆಯವರ ಅತಿಥಿಗಳು ಹಾಗೂ ಸಂಬಂಧಿಕರು ಭಾಗಿಯಾಗಿದ್ದರು. ಬುಧವಾರ ಮದುವೆ ಇದ್ದ ಹಿನ್ನೆಲೆಯಲ್ಲಿ ಜಯಲಲಿತಾ ಅವರ ಸಮಾಧಿಯನ್ನು ಹೂ ಹಾಗೂ ಹೂವಿನ ಮಾಲೆಯಿಂದ ಅಲಂಕರಿಸಲಾಗಿತ್ತು. ಮದುವೆ ಕಾರ್ಯಕ್ರಮ ಮುಗಿದ […]

6 months ago

ಜಯಲಲಿತಾರನ್ನು ಮೀರಿಸುವ ಮಾಯಾಂಗನೆಯಂತೆ ಹೋರಾಟ: ಶಿವರಾಮೇಗೌಡ

– ವಿರೋಧ ಪಕ್ಷದವರು ಟೂರಿಂಗ್ ಟಾಕೀಸ್ – ಎಂಪಿ ಗಿರಿ ಇಲ್ಲ ಅಂದ್ರೆ ನಾನು ಬೀದಿಗೆ ಬರಲ್ಲ ಮಂಡ್ಯ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಅವರನ್ನು ಮೀರಿಸುವ ಮಾಯಾಂಗನೆಯಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಸಂಸದ ಶಿವರಾಮೇಗೌಡ, ಸುಮಲತಾ ಅಂಬರೀಶ್ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದ್ದಾರೆ. ನಾಗಮಂಗಲ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಂಸದರು, ಟೂರಿಂಗ್ ಟಾಕೀಸ್‍ಗೆ...

ತಮಿಳುನಾಡಿನ ಅಮ್ಮ ಜಯಲಲಿತಾರ 2ನೇ ಪುಣ್ಯಸ್ಮರಣೆ

11 months ago

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾರವರು ನಿಧನರಾಗಿ ಇಂದಿಗೆ ಎರಡು ವರ್ಷ ಪೂರ್ಣಗೊಂಡಿದೆ. ತಮಿಳುನಾಡಿನಲ್ಲಿ ಪುರುಚ್ಚಿ ತಲೈವಿ ಎಂದು ಹೆಸರು ಪಡೆದಿದ್ದ ಜಯಲಲಿತಾರವರು ಮೂಲತಃ ಕರ್ನಾಟಕ ಜಿಲ್ಲೆಯ ಮಂಡ್ಯ ಜಿಲ್ಲೆಯವರಾಗಿದ್ದರು. ರಾಜಕೀಯಕ್ಕೂ ಮುನ್ನ ತಮಿಳು ಚಿತ್ರರಂಗದ ಜನಪ್ರಿಯ ನಟಿಯಾಗಿದ್ದರು. ಎಂ.ಜಿ.ರಾಮಚಂದ್ರನ್ ರವರ...

ಇನ್ನು ನೆನಪು ಮಾತ್ರ – ಕರುಣಾನಿಧಿಯನ್ನು ಹೂಳಿದ್ದು ಯಾಕೆ? ಶವ ಪೆಟ್ಟಿಗೆಯ ವಿಶೇಷತೆ ಏನು?

1 year ago

ಚೆನ್ನೈ: ಚಳುವಳಿ, ಜನಸೇವೆ, ರಾಜಕೀಯ ಎಂದು ಹೇಳಿ 80 ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ 94 ವರ್ಷದ ಮುತ್ತುವೇಲು ಕರುಣಾನಿಧಿ ಇನ್ನು ನೆನಪು ಮಾತ್ರ. ಮಂಗಳವಾರ ಸಂಜೆ 6.10ಕ್ಕೆ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾದ ತಮಿಳುನಾಡಿನ ಸೂರ್ಯ ಕರುಣಾನಿಧಿ ಅವರನ್ನು ಇವತ್ತು ಸಂಜೆ...

ಎಷ್ಟೇ ವಿರೋಧಿಗಳಾಗಿದ್ರೂ ಜಯಲಲಿತಾ, ಕರುಣಾನಿಧಿ ಒಂದು ಮಾತಿಗೆ ಬದ್ಧರಾಗಿದ್ರು

1 year ago

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಮತ್ತು ದಿ.ಕರುಣಾನಿಧಿ ರಾಜಕೀಯ ಬದ್ಧ ವೈರಿಗಳೇ ಎಂದೇ ಭಾರತದ ರಾಜಕಾರಣದಲ್ಲಿ ಗುರುತಿಸಿಕೊಂಡ ನಾಯಕರು. ಆದರೂ ಇಬ್ಬರಲ್ಲಿಯೂ ಒಂದು ಸಾಮ್ಯತೆ ಮಾತ್ರ ತಮಿಳುಗರ ಮೆಚ್ಚುಗೆಗೆ ಪಾತ್ರವಾಗಿತ್ತು. ನಮ್ಮ ರಾಜಕೀಯ ಧ್ಯೇಯ, ಉದ್ದೇಶ ಏನೇ ಆಗಿರಲಿ...

ಶೋಕಸಾಗರದಲ್ಲಿ ಮುಳುಗಿದ ತಮಿಳುನಾಡು- ಹೃದಯಾಘಾತದಿಂದ ಮೂವರ ದುರ್ಮರಣ

1 year ago

ಚೆನ್ನೈ: ಕಳೆದ ವರ್ಷ ಜಯಲಲಿತಾರನ್ನ, ಈಗ ಕರುಣಾನಿಧಿಯನ್ನು ಕಳೆದುಕೊಂಡಿರುವ ತಮಿಳುನಾಡು ಜನ ಶೋಕಸಾಗರದಲ್ಲಿ ಮುಳುಗಿದ್ದಾರೆ. ಅಯ್ಯ.. ಅಯ್ಯ ಎಂದು ಕಣ್ಣೀರಿಟ್ಟು ಗೋಳಾಡುತ್ತಿದ್ದಾರೆ. ನೆಚ್ಚಿನ ನಾಯಕನ ಸಾವಿನ ಸುದ್ದಿ ಕೇಳಿ ಮೂವರು ಹೃದಯಾಘಾತದಿಂದ ಮೃತಪಟ್ಟಿದಾರೆ. ಇನ್ನು ಅಗಲಿದ ನಾಯಕನ ಗೌರವಾರ್ಥ ಏಳು ದಿನ...