Friday, 22nd November 2019

Recent News

1 year ago

`ನಾ ಅಲ್ಲಿಗೆ ಬರಲ್ಲ’ ಎಂದಿದ್ದಕ್ಕೆ ಸಿನಿಮಾದಿಂದ ನಟಿಗೆ ಗೇಟ್‍ಪಾಸ್-ಕನ್ನಡ ಕಲಾವಿದೆ ಬಿಚ್ಚಿಟ್ಟ ಸ್ಫೋಟಕ ಸತ್ಯ !

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಬೇಕು ಅಂದರೆ ಬೆಳ್ಳಿ ಮಂಚ ಏರಬೇಕು. ತನಗೆ ಅವಕಾಶ ಕೊಟ್ಟ ನಿರ್ದೇಶಕ, ನಿರ್ಮಾಪಕರ ಜತೆಗೆ ತನ್ನನ್ನ ರಂಭೆಯಂತೆ ತೋರಿಸುವ ಕ್ಯಾಮೆರಾಮ್ಯಾನ್‍ಗೂ ಕೂಡ ಸಹಕರಿಸಬೇಕಂತೆ ಅನ್ನೋ ವಿಷ್ಯವನ್ನ ಇಷ್ಟು ದಿನ ನಾವೆಲ್ಲರೂ ಕೇಳಿದ್ದೇವೆ. ಅದಕ್ಕೆ ಸಾಕ್ಷಿಯೆಂಬಂತೆ ಚಂದನವನದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಬಿಗ್‍ಬಾಸ್ ಮೂಲಕವೇ ಹೆಸರು ಪಡೆದುಕೊಂಡಿದ್ದ ನಟಿ ಜಯಶ್ರೀ ರಾಮಯ್ಯ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ಸಿನಿಮಾ ಆಯ್ಕೆ ವಿಚಾರದಲ್ಲಿ ತುಂಬಾನೇ ಚೂಸಿಯಾಗಿರುವ ಜಯಶ್ರೀ, ‘ಉಪ್ಪು ಹುಳಿ ಖಾರ’ ಸಿನಿಮಾ ನಂತರ […]