Latest3 years ago
ಕಂಚಿ ಜಗದ್ಗುರು ಶಂಕರಾಚಾರ್ಯ ಶ್ರೀ ಜಯೇಂದ್ರ ಸರಸ್ವತಿ ವಿಧಿವಶ
ಚೆನ್ನೈ: ಕಂಚಿ ಪೀಠದ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ತಮಿಳುನಾಡಿನ ಕಂಚೀಪುರಂನಲ್ಲಿ ನಿಧನ ಹೊಂದಿದ್ದಾರೆ. 82 ವರ್ಷದ ಕಂಚಿಶ್ರೀಯವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವರ್ಷದಿಂದ ಆವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು....