-ಜಲಪಾತ ನಿರ್ಮಾಣ ಶಿವರಾತ್ರಿ ದಿನ ಸ್ಥಳ ಪರಿಶೀಲನೆ ಮಾಡಿದ ಡಿಸಿಎಂ ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜೊತೆ...
ಚಿಕ್ಕಮಗಳೂರು: ಆಳದ ಅರಿವಿಲ್ಲದೆ ಜಲಪಾತದ ನೀರಿಗಿಳಿದ ಯುವಕ ಸಾವನಪ್ಪಿರು ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಅಬ್ಬುಗುಡಿಗೆ ಗ್ರಾಮದ ಸುರಮನೆ ಜಲಪಾತದಲ್ಲಿ ನಡೆದಿದೆ. ಮೃತ ಯುವಕನನ್ನು 16 ವರ್ಷದ ವಂಶಿತ್ ಎಂದು ಗುರುತಿಸಲಾಗಿದೆ. ಮೃತ...
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಳೆಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊಡ್ನಮನೆಯಲ್ಲಿ ನಡೆದಿದೆ. ಕಾರಿನ ನಿಯಂತ್ರಣ ತಪ್ಪಿ ಉಂಚಳ್ಳಿ ಜಲತಾಪಕ್ಕೆ ಹೋಗಿ ವಾಪಾಸ್ ಬರುತ್ತಿದ್ದ ಇಬ್ಬರು...
– ಗಂಡನೊಂದಿಗೆ ಟ್ರಿಪ್ ಹೋಗಿದ್ದವಳು ವಾಪಸ್ ಬರಲೇ ಇಲ್ಲ ಭೋಪಾಲ್: ಮಹಿಳೆಯೊಬ್ಬಳು ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಹಲಾಲಿ ಡ್ಯಾಂನಲ್ಲಿ ನಡೆದಿದೆ. ಹಿಮಾನಿ ಮಿಶ್ರಾ (33) ಮೃತ ಮಹಿಳೆ. ಈಕೆ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಮತ್ತೆ ವರುಣನ ಅಬ್ಬರ ಜೋರಾಗಿದ್ದು, ಸುರಿಯುತ್ತಿರುವ ಭಾರೀ ಮಳೆಗೆ ಜಲಪಾತಗಳು ಉಕ್ಕಿ ಹರಿಯುತ್ತಿವೆ. ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ. ಕಾಫಿನಾಡಿನ ಗಿರಿ ಭಾಗದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಗೆ ಜಿಲ್ಲೆಯ...
ಹಾಸನ: ಜಲಪಾತದ ಬಳಿ ಫೋಟೋ ತೆಗೆಸಿಕೊಳ್ಳಲು ಹೋದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಕಾಡುಮನೆ ಸಮೀಪ ಗುಡಾಣಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರತನ್...
– ಎಂಜಿನಿಯರಿಂಗ್ ಮುಗಿಸಿ, ಅಮೆರಿಕದಲ್ಲಿ ಕೆಲಸ – ಸಂಬಂಧಿಕರನ್ನ ಭೇಟಿ ಮಾಡಿ ಬರುವಾಗ ದುರಂತ ಹೈದರಾಬಾದ್: ಸೆಲ್ಫಿ ಕ್ಕಿಕ್ಕಿಸಿಕೊಳ್ಳುವಾಗ ಆಕಸ್ಮಿಕವಾಗಿ ಅಮೆರಿಕದ ಜಲಪಾತದಲ್ಲಿ ಬಿದ್ದು ಆಂಧ್ರ ಪ್ರದೇಶದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ. ಕಮಲಾ ಮೃತ...
– ಹಸಿರ ಹೊದ್ದ ಬೆಟ್ಟ, ಗುಡ್ಡಗಳ ಮಧ್ಯೆ ಜಲಧಾರೆ – ತಂಡೋಪತಂಡವಾಗಿ ಭೇಟಿ ನೀಡುತ್ತಿದ್ದಾರೆ ಜನ ಹಾವೇರಿ: ಸುತ್ತ ಹಸಿರ ರಾಶಿ, ಗುಡ್ಡ ಬೆಟ್ಟಗಳ ಸಾಲು, ಹಸಿರು ಬೆಟ್ಟದ ನಡುವೆ ಧುಮ್ಮಿಕ್ಕಿ ಹರಿಯೋ ಜಲಧಾರೆ. ಆ...
– ರಸ್ತೆಯಲ್ಲೇ ಇರುವುದರಿಂದ ಪ್ರವಾಸಿಗರಿಗೆ ಹಬ್ಬ ಕಾರವಾರ: ಮಳೆಗಾಲ ಮುಗಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಹಸಿರು ಕಾನನಗಳ ಮಧ್ಯೆ ಜಲಪಾತಗಳಿಗೇನೂ ಕಮ್ಮಿ ಇಲ್ಲ. ಅದೇ ರೀತಿ ಇದೀಗ ಬಂಡೆಗಳನ್ನು ಸೀಳಿಕೊಂಡು ಹಾಲಿನಂತೆ ಧುಮ್ಮಕ್ಕುವ ಅಣಶಿ ಜಲಪಾದದ...
ರಾಯಚೂರು: ಲಿಂಗಸೂಗೂರು ತಾಲೂಕಿನ ಗುಂಡಲಬಂಡಾ ಜಲಪಾತ ನೋಡಲು ಹೋಗಿ ನಾಪತ್ತೆಯಾಗಿದ್ದ ತಂದೆ, ಮಗ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಚಿತ್ರಕಲಾ ಶಿಕ್ಷಕನಾಗಿದ್ದ 35 ವರ್ಷದ ಕೃಷ್ಣಪ್ಪ ಹಾಗೂ ಅವರ ಮಗ 5 ವರ್ಷದ ಧನುಷ್ ಶವವಾಗಿ...
ರಾಯಚೂರು: ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಬಳಿಯ ಗುಂಡಲಬಂಡಾ ಜಲಪಾತ ನೋಡಲು ಹೋಗಿ ತಂದೆ, ಮಗ ಜಾರಿಬಿದ್ದು ನೀರಿನ ಸೆಳೆತಕ್ಕೆ ನಾಪತ್ತೆಯಾಗಿದ್ದಾರೆ. ಇನ್ನೋರ್ವ ಯುವಕ ಕಲ್ಲು ಬಂಡೆಯ ಆಸರೆ ಪಡೆದು ನಿಂತಿದ್ದರಿಂದ ಆತನನ್ನು ಅಗ್ನಿಶಾಮಕ ದಳದ ಸಿಬ್ಬಂದಿ...
ಭುವನೇಶ್ವರ: ಸೆಲ್ಫಿ ಕ್ಲಿಕ್ಕಿಸಿ, ಗೆಳೆಯನಿಗೆ ವಿಡಿಯೋ ಕಾಲ್ ಮಾಡಿ ಪ್ರದೇಶದ ದೃಶ್ಯ ತೋರಿಸಲು ಹೋಗಿ 23 ವರ್ಷದ ಮೆಡಿಕಲ್ ವಿದ್ಯಾರ್ಥಿಯೊಬ್ಬ ದುರ್ಮರಣಕ್ಕೀಡಾದ ಘಟನೆ ಒಡಿಶಾದ ದಿಯೋಘರ್ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶುಭಂ ಪ್ರಸಾದ್ ಎಂದು...
ಚಿಕ್ಕಮಗಳೂರು: ಮಳೆನಾಡು ಮಲೆನಾಡಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ನಿಂತಲ್ಲೇ ದೇಹವನ್ನ ನಡುಗಿಸುವ ರಣಚಳಿ ಆರಂಭವಾಗಿದೆ. ಆದರೆ ವರ್ಷಪೂರ್ತಿ ನೀರನ್ನು ಹಿಡಿದಿಟ್ಟು ಹರಿಸುವ ಅರಣ್ಯದ ಶಕ್ತಿ ಶೋಲಾ ಕಾಡುಗಳಲ್ಲಿ ನೀರಿನ ಪ್ರಮಾಣ ಹಾಗೆ ಇದ್ದು ಜಲಪಾತಗಳಿಗೆ ನವ...
ಯಾದಗಿರಿ: ಪ್ರಕೃತಿ ತನ್ನಲ್ಲಿರುವ ವೈಶಿಷ್ಟ್ಯತೆಯ ಗುಟ್ಟನ್ನು ಯಾರಿಗೂ ಬಿಟ್ಟುಕೊಡುವುದಿಲ್ಲ ಎನ್ನುವುದಕ್ಕೆ ಯಾದಗಿರಿ ಜಿಲ್ಲೆಯೇ ಸಾಕ್ಷಿ. ಸುಡುಬಿಸಿಲಿಗೆ ಮೈ ಒಡ್ಡಿ ನಿಂತ ಬೃಹತ್ ಕಲ್ಲುಬಂಡೆಗಳು ಒಂದು ಕಡೆಯಾದರೆ, ಮಲೆನಾಡಿನ ಚೆಂದಕ್ಕೆ ಸ್ಪರ್ಧೆಯೊಡ್ಡುವ ನಿಸರ್ಗದ ಐಸಿರಿ ಮತ್ತೊಂದೆಡೆ. ಇಲ್ಲಿರುವ...
ಬೆಂಗಳೂರು: ಮಳೆಗಾಲ ಕಳೆದು ಬೇಸಿಗೆ ಕಾಲದ ಆರಂಭದಲ್ಲಿ ನಾನಾ ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡಕ್ಕೆ ಕಾರಣವಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ,...
ಚಿಕ್ಕಮಗಳೂರು: ಚಳಿಗಾಲ ಆರಂಭವಾಗಿದ್ದು, ಕಾಫಿನಾಡಿನ ಫಾಲ್ಸ್ಗಳಿಗೆ ಜೀವಕಳೆ ಬಂದು ಗಿರಿಯ ಪ್ರಕೃತಿ ವಿಸ್ಮಯವನ್ನು ವರ್ಣಿಸುವುದಕ್ಕೆ ಪದಗಳೇ ಸಾಲದು. ನಿಮಿಷಕ್ಕೊಮ್ಮೆ ಬದಲಾಗುವ ಪ್ರಕೃತಿ ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಚಳಿಯ ಗಾಳಿಯೊಂದಿಗಿನ ಮಂಜಿನಾಟ ನೋಡುಗರಿಗೆ ರಸದೌತಣ. ಇಲ್ಲಿನ ಮನಮೋಹಕ ತಾಣಗಳಿಗೆ...