Tuesday, 12th November 2019

Recent News

3 months ago

ಕಿತ್ತು ಹೋಯ್ತು ಕಾಲುವೆ ಗೇಟ್ – ಊರಿಗೆ ನುಗ್ಗಿದ ಜಲಾಶಯದ ನೀರು

ಕೊಪ್ಪಳ: ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಯ ಗೇಟ್ ಕಿತ್ತು ಹೋಗಿದ್ದರಿಂದ ಕಾಲುವೆಯ ನೀರು ಊರಿನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಎಡದಂಡೆ ಮೇಲ್ಮಟ್ಟದ ಕಾಲುವೆಯ ಗೇಟ್ ಕಿತ್ತು ಹೋಗಿದೆ. ಹೀಗಾಗಿ ನಿನ್ನೆಯಿಂದ ಕಾಲುವೆ ಗೇಟ್ ರಿಪೇರಿ ಕಾರ್ಯವನ್ನು ಜಲಾಶಯದ ಅಧಿಕಾರಿಗಳು ಮಾಡುತ್ತಿದ್ದಾರೆ. ಆದರೆ ನೀರಿನ ರಭಸದ ಹಿನ್ನಲೆಯಲ್ಲಿ ರಿಪೇರಿಗೆ ಅಡ್ಡಿಯಾಗುತ್ತಿದೆ. ಪರಿಣಾಮ ಕಾಲುವೆಯ ಗೇಟ್ ಇನ್ನೂ ರಿಪೇರಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾಲುವೆ ಮೂಲಕ ಅಪಾರ […]

3 months ago

ಕೆಆರ್‌ಎಸ್‌ ಭರ್ತಿ – 42 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

ಮಂಡ್ಯ: ಕಳೆದ ನಾಲ್ಕು ದಿನದಲ್ಲಿ ದಾಖಲೆಯ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಕೆಆರ್‌ಎಸ್‌ ಜಲಾಶಯ ಮಂಗಳವಾರ ಭರ್ತಿಯಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಗರಿಷ್ಟ ಮಟ್ಟ 124.80 ಅಡಿ ಆಗಿದ್ದು ಈಗ 124.30 ಅಡಿ ನೀರು ಸಂಗ್ರಹಗೊಂಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಪರಿಣಾಮ ಎರಡು ದಿನಗಳ ಹಿಂದೆ 2 ಲಕ್ಷ ಕ್ಯೂಸೆಕ್ ಅಧಿಕ...

ಒಂದೂವರೆ ದಿನದಲ್ಲಿ 10 ಅಡಿ ಏರಿಕೆ – 100 ಅಡಿ ದಾಟಿತು ಕೆಆರ್‍ಎಸ್ ನೀರಿನ ಮಟ್ಟ

3 months ago

ಮಂಡ್ಯ: ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‍ಎಸ್ ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ದಾಟಿದೆ. ಒಂದೂವರೆ ದಿನದಲ್ಲಿ 10 ಅಡಿ ಏರಿಕೆಯಾಗಿದೆ. 124.80 ಅಡಿ ಗರಿಷ್ಠ ಎತ್ತರದ ಡ್ಯಾಂನಲ್ಲಿ ಪ್ರಸ್ತುತ 100.30 ಅಡಿ ನೀರು ಸಂಗ್ರಹಗೊಂಡಿದೆ. ಗುರುವಾರ...

ಗಂಜಿ ಕೇಂದ್ರದಲ್ಲಿ ಅರೆ ಬೆಂದ ಅನ್ನವನ್ನು ನೀಡಲು ಮುಂದಾದ ಸಿಬ್ಬಂದಿಗೆ ಶಾಸಕ ತರಾಟೆ

3 months ago

ರಾಯಚೂರು: ಗಂಜಿ ಕೇಂದ್ರದಲ್ಲಿ ಅರೆ ಬೆಂದ ಅನ್ನವನ್ನು ನೀಡಲು ಮುಂದಾದ ಸಿಬ್ಬಂದಿಗೆ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರಿನ 270 ಜನರಿಗೆ 3 ಪರಿಹಾರ ಕೇಂದ್ರ ಸ್ಥಾಪಿಸಲಾಗಿದೆ. ಆದರೆ ಗುರ್ಜಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ...

ಕೃಷ್ಣ ನದಿ ನೀರಿನ ಪ್ರಮಾಣದಲ್ಲಿ ಭಾರೀ ಹೆಚ್ಚಳ- ರಾಯಚೂರು, ಯಾದಗಿರಿಯಲ್ಲಿ ಹೈ ಅಲರ್ಟ್

3 months ago

ರಾಯಚೂರು/ಯಾದಗಿರಿ: ಮಹಾರಾಷ್ಟ್ರದಲ್ಲಿ ಕಳೆದ 15 ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ಕೃಷ್ಣ ನದಿಯ ನೀರಿನ ಪ್ರಮಾಣದಲ್ಲಿ ಅಪಾರ ಏರಿಕೆಯಾಗುತ್ತಿದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ....

ಮಹಾಮಳೆ ಅಬ್ಬರಕ್ಕೆ ಉತ್ತರ ತತ್ತರ – 3 ಜಿಲ್ಲೆಗಳಲ್ಲಿ ಪ್ರವಾಹದ ಭೀತಿ

3 months ago

ಬೆಂಗಳೂರು: ಮಹಾರಾಷ್ಟ್ರದಲ್ಲಿ ಆಗುತ್ತಿರುವ ಮಹಾಮಳೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸೃಷ್ಟಿಸಿದೆ. ನದಿ ಪಾತ್ರದ ಗ್ರಾಮಗಳು ಮುಳುಗಡೆಯಾಗಿವೆ. ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಮುಂದುವರಿದಿದ್ದು ಅದರ ಎಫೆಕ್ಟ್ ಉತ್ತರ ಕರ್ನಾಟಕದ ಮೇಲೆ ಬಡಿದಿದೆ. ಬೆಳಗಾವಿ,...

ಜಮೀನಿಗೆ ನುಗ್ಗಿದ ಡ್ಯಾಂ ಹಿನ್ನೀರು- ರೈತರ ಬೆಳೆ ನೀರು ಪಾಲು

3 months ago

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ವಿಜಯಪುರದ ಆಲಮಟ್ಟಿ ಲಾಲಬಾಹ್ದೂರ ಶಾಸ್ತ್ರಿ ಜಲಾಶಯಕ್ಕೆ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಧಿಕ ನೀರು ಹರಿದು ಬಂದ ಕಾರಣ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 2 ಲಕ್ಷ ಕ್ಯೂಸೆಕ್ ನೀರನ್ನು ನಾರಾಯಣಪುರ...

ಮಡಿಕೇರಿಯಲ್ಲಿ ಉತ್ತಮ ಮಳೆಗಾಗಿ ಭಗಂಡೇಶ್ವರನ ಮೊರೆ

3 months ago

ಮಡಿಕೇರಿ: ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರಾಗಿದ್ರೆ, ಇತ್ತ ಕಳೆದ ಬಾರಿ ಪ್ರವಾಹ ಸೃಷ್ಟಿಯಾಗಿದ್ದ ಮಡಿಕೇರಿಯಲ್ಲಿ ಮಳೆ ಇಲ್ಲದೆ ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯಲ್ಲಿ ಮಳೆಗಾಗಿ ಪೊಲಿಂಕಾನ ಉತ್ಸವ ನಡೆಯಿತು. ಉತ್ತಮ ಮಳೆಯಾಗಲಿ, ಆದರೆ ಕಳೆದ ಬಾರಿಯಂತೆ ಪ್ರಕೃತಿ ವಿಕೋಪ ಸಂಭವಿಸದೆ ಇರಲಿ...