Tuesday, 21st May 2019

1 week ago

ಸಾವಿನಂಚಿನಲ್ಲಿದ್ದ ನಟ ಮತ್ತೆ ಬಣ್ಣ ಹಚ್ಚಿದ್ದಕ್ಕೆ ಕಾರಣ ಚಾಲೆಂಜಿಂಗ್ ಸ್ಟಾರ್!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡೋದರಲ್ಲಿ ಸದಾ ಮುಂದು. ಆದರೆ ಎಡಗೈಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗಬಾರದೆಂಬಂಥಾ ಸೂಕ್ಷ್ಮವಂತಿಕೆಯನ್ನೂ ಕೂಡಾ ಅವರು ಮೈಗೂಡಿಸಿಕೊಂಡಿದ್ದಾರೆ. ಯಾರಿಗೆ ಅದೆಷ್ಟೇ ಸಹಾಯ ಮಾಡಿದರೂ ತಾವಾಗೇ ಎಂದೂ ಹೇಳಿಕೊಳ್ಳುವ ಜಾಯಮಾನವೂ ಅವರದ್ದಲ್ಲ. ಆದರೆ, ಆಗಾಗ ದರ್ಶನ್ ಅವರ ದೊಡ್ಡತನಗಳು ಫಲಾನುಭವಿಗಳ ಕಡೆಯಿಂದಲೇ ಜಾಹೀರಾಗೋದಿದೆ. ಇದೀಗ ಅಂಥಾದ್ದೇ ಒಂದು ಮನಮಿಡಿಯುವ ವೃತ್ತಾಂತವನ್ನು ಹಿರಿಯ ಖಳನಟ ಭರತ್ ಅವರು ಹೇಳಿಕೊಂಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮಾನವೀಯ ಮನಸ್ಥಿತಿ, ಸಹಾಯಹಸ್ತದ ಗುಣವನ್ನು ತಮ್ಮ ಅನುಭವದ […]

3 months ago

ಜಲ್ಲಿಕಟ್ಟು ಮಾರಾಮಾರಿ – ಪೊಲೀಸರನ್ನೇ ಓಡಿಸಿ ಹಲ್ಲೆಗೈದ ಗ್ರಾಮಸ್ಥರು

– ಪೊಲೀಸ್ ಸಿಬ್ಬಂದಿ ಸೇರಿ 10 ಜನರಿಗೆ ಗಾಯ – ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನ, ಪೊಲೀಸ್ ಜೀಪ್ ಜಖಂ ಬೆಂಗಳೂರು: ಜಲ್ಲಿಕಟ್ಟು ನಿಲ್ಲಿಸುವಂತೆ ವಾರ್ನಿಂಗ್ ನೀಡಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕರ್ನಾಟಕ ತಮಿಳುನಾಡು ಗಡಿಭಾಗದ ಮದಗೊಂಡಪಲ್ಲಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ 5 ಜನ ಪೊಲೀಸ್ ಸಿಬ್ಬಂದಿ, ಐವರು ಸಾರ್ವಜನಿಕರು...

ಯುವಕನ ಚಡ್ಡಿಯನ್ನೇ ಬಿಚ್ಚಿದ ಗೂಳಿ- ಸದ್ದು ಮಾಡಿದ ವಿಡಿಯೋ

4 months ago

ಮಧುರೈ: ಗೂಳಿ ಬೆದರಿಸುವ ಸ್ಪರ್ಧೆಯೆಂದರೆ ಒಂದು ರೀತಿಯಲ್ಲಿ 20-20 ಕ್ರಿಕೆಟ್ ಮ್ಯಾಚ್ ಇದ್ದಂತೆ. ಸ್ವಲ್ಪ ಸಮಯ ಹೆಚ್ಚು ಮನರಂಜನೆ ಜೊತೆಗೆ ಮರೆಯಲಾದ ನೆನಪುಗಳನ್ನು ಎರಡರಲ್ಲಿಯೂ ಕಾಣಬಹುದಾಗಿದೆ. ಸಂಕ್ರಾಂತಿ ನಿಮಿತ್ತ ತಮಿಳುನಾಡಿನ ಅಲಂಗನಲ್ಲೂರ್ ನಲ್ಲಿ ಗುರುವಾರ ನಡೆದ ಜಲ್ಲಿಕಟ್ಟು (ಹೋರಿ ಬೆದರಿಸುವ ಸ್ಪರ್ಧೆ)...

ಮಧುರೈನಲ್ಲಿ ಇಂದು ಜಲ್ಲಿಕಟ್ಟು: 38 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

2 years ago

ಚೆನ್ನೈ: ಮಧುರೈ ಜಿಲ್ಲೆಯ ಅವನಿಪುರಂನಲ್ಲಿ ಇಂದು ಜಲ್ಲಿಕಟ್ಟು ಸ್ಪರ್ಧೆ ನಡೆದಿದ್ದು, 36 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಸ್ಪರ್ಧೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದಿನ ಸ್ಪರ್ಧೆಯನ್ನು ಕಂದಾಯ ಸಚಿವ ಆರ್‍ಬಿ...