Thursday, 16th August 2018

Recent News

9 months ago

ಜಹೀರ್ ಖಾನ್ ಆರತಕ್ಷತೆಯಲ್ಲಿ ವಿರಾಟ್-ಅನುಷ್ಕಾ ಮಸ್ತ್ ಡ್ಯಾನ್ಸ್: ವಿಡಿಯೋ ವೈರಲ್

ಮುಂಬೈ: ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ ಹಾಗೂ ಸಾಗರಿಕಾ ಘಾಟ್ಗೆ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ನಾಯಕವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಡಾನ್ಸ್ ಮಾಡಿ ಸಂಭ್ರಮಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಹೀರ್ ಖಾನ್ ಹಾಗೂ ನಟಿ ಸಾಗರಿಕಾ ಘಾಟ್ಗೆ ಜೋಡಿ ನ. 23 ರಂದು ಸರಳ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸರಳವಾಗಿ ನಡೆದ ಮದುವೆ ಸಮಾರಂಭದಲ್ಲಿ ಕೆಲ ಆಪ್ತ ಕುಟುಂಬ ಸದಸ್ಯರಷ್ಟೇ ಭಾಗವಹಿಸಿದ್ದರು. […]

9 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭುವನೇಶ್ವರ್ ಕುಮಾರ್, ಜಹೀರ್-ಸಾಗರಿಕಾ ಸರಳ ವಿವಾಹ: ಫೋಟೋಗಳಲ್ಲಿ ನೋಡಿ

ನವದೆಹಲಿ: ಟೀಂ ಇಂಡಿಯಾದಲ್ಲಿ ಯಶಸ್ವಿ ಬೌಲರ್ ಗಳಾಗಿ ಮಿಂಚಿರುವ ಭುವನೇಶ್ವರ್ ಕುಮಾರ್ ಹಾಗೂ ಮಾಜಿ ವೇಗದ ಬೌಲರ್ ಜಹೀರ್ ಖಾನ್ ತಮ್ಮ ಪ್ರೇಯಸಿಯರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭುವನೇಶ್ವರ್ ಕುಮಾರ್ ತಮ್ಮ ಬಹುಕಾಲದ ಗೆಳತಿ ನೂಪುರ್ ನಗರ್ ಜೊತೆ ಸಪ್ತಪದಿ ತುಳಿದರು. ಈ ವಿವಾಹ ಸಮಾರಂಭದಲ್ಲಿ...