Tuesday, 16th October 2018

Recent News

1 year ago

13ರ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಈತನನ್ನ ಹಿಡಿಯಲು ಪೊಲೀಸರು ಮಾಡಿದ್ರು ಸಖತ್ ಪ್ಲಾನ್

ಮುಂಬೈ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನ ಹಿಡಿಯುವುದು ಇಲ್ಲಿನ ನೆಹರು ನಗರ ಪೊಲೀಸರಿಗೆ ಅಷ್ಟೊಂದು ಸುಲಭವಾಗಿರಲಿಲ್ಲ. ಹೀಗಾಗಿ ಒಂದೊಳ್ಳೆ ಐಡಿಯಾ ಮಾಡಿ ಈಗ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 22 ವರ್ಷದ ರಾಜು ಅಲಿಯಾಸ್ ನವೇರ್ ಶೇಕ್ ಬಂಧಿತ ಆರೋಪಿ. ಈತ ಫೆಬ್ರವರಿಯಲ್ಲಿ ತನ್ನ ನೆರೆಮನೆಯಲ್ಲಿ ವಾಸವಿದ್ದ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಿಹಾರಕ್ಕೆ ಪರಾರಿಯಾಗಿದ್ದ. ಪೊಲೀಸರು ಈತನಿಗಾಗಿ ತಿಂಗಳುಗಳ ಕಾಲ ಹುಡುಕಾಟ ನಡೆಸಿ ಇದೀಗ ಕಳೆದ ಮಂಗಳವಾರ ಈತನನ್ನು ಬಂಧಿಸಿ ಮುಂಬೈಗೆ ಕರೆತಂದಿದ್ದಾರೆ. ಬಂಧಿತನನ್ನ […]