Latest4 years ago
13ರ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಈತನನ್ನ ಹಿಡಿಯಲು ಪೊಲೀಸರು ಮಾಡಿದ್ರು ಸಖತ್ ಪ್ಲಾನ್
ಮುಂಬೈ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನ ಹಿಡಿಯುವುದು ಇಲ್ಲಿನ ನೆಹರು ನಗರ ಪೊಲೀಸರಿಗೆ ಅಷ್ಟೊಂದು ಸುಲಭವಾಗಿರಲಿಲ್ಲ. ಹೀಗಾಗಿ ಒಂದೊಳ್ಳೆ ಐಡಿಯಾ ಮಾಡಿ ಈಗ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 22 ವರ್ಷದ ರಾಜು ಅಲಿಯಾಸ್ ನವೇರ್...