Thursday, 17th October 2019

Recent News

1 year ago

ರಸ್ತೆಗೆ ಇಳಿದು ಸವಾರರಿಗೆ ದಂಡ ಹಾಕಿದ್ರು ನ್ಯಾಯಾಧೀಶೆ!

ದಾವಣಗೆರೆ: ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವ ಸವಾರರನ್ನು ಪೊಲೀಸರು ಹಿಡಿದು ಜಾಗೃತಿ ಮೂಡಿಸಿ ದಂಡ ಹಾಕುವುದು ಸರ್ವೆ ಸಾಮಾನ್ಯ. ಆದರೆ ಹರಪ್ಪನಹಳ್ಳಿ ತಾಲೂಕಿನಲ್ಲಿ ಹೆಲ್ಮೆಟ್ ಜಾಗೃತಿ ಮೂಡಿಸಲು ನ್ಯಾಯಾಧೀಶೆಯೊಬ್ಬರು ರಸ್ತೆಗಿಳಿದು ಹೆಲ್ಮೆಟ್ ರಹಿತ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ಕಳೆದ 15 ದಿನಗಳಿಂದ ಸಂಚಾರ ಪೊಲೀಸರು ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕೇವಲ ಕಾರ್ಯಕ್ರಮ ಮಾಡಿ ಭಾಷಣ ಮಾಡುವುದರಲ್ಲಿ ಯಾವುದೇ ಪ್ರಯೋಜನವಿಲ್ಲ ಎಂದು ತಿಳಿದ ಹರಪನಹಳ್ಳಿ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳಾ ಉಂಡಿ ಶಿವಪ್ಪ ತಾವೇ ರಸ್ತೆಗೆ […]

1 year ago

ತನ್ನ ಬ್ಯೂಟಿ, ಆರೋಗ್ಯದ ರಹಸ್ಯ ಬಿಚ್ಚಿಟ್ಟ ಅನುಷ್ಕಾ ಶರ್ಮಾ!

ಮುಂಬೈ: ಮೂರು ವರ್ಷಗಳಿಂದ ನಾನು ಸಸ್ಯಹಾರಿ ಆಗಿದ್ದೇನೆ. ಇದು ನನ್ನ ಜೀವನದಲ್ಲಿ ತೆಗೆದುಕೊಂಡ ಉತ್ತಮ ನಿರ್ಧಾರ ಎಂದು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ. ಅನುಷ್ಕಾ ಪೇಟಾ(ಪೀಪಲ್ ಫಾರ್ ದಿ ಎತಿಕಲ್ ಟ್ರೀಟ್‍ಮೆಂಟ್ ಆಫ್ ಆನಿಮಲ್ಸ್) ಜಾಗೃತಿ ಮೂಡಿಸುತ್ತಿದ್ದಾರೆ. ಈ ಜಾಹೀರಾತಿನಲ್ಲಿ “ನಾನು ಅನುಷ್ಕಾ ಶರ್ಮಾ, ನಾನು ಸಸ್ಯಹಾರಿ” ಎಂದು ಹೇಳಿದ್ದಾರೆ. ಈ ಜಾಹೀರಾತನ್ನು ಮಜೇನ್...

ಹೆಣ್ಣು ಮಕ್ಕಳಿಗಾಗಿ ಮಿಡಿಯಿತು ದರ್ಶನ್ ಮನ- ಮಾಡಿದ್ದಾರೆ ಮಹತ್ವದ ಕೆಲಸ!

1 year ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅರಣ್ಯ ಸಂರಕ್ಷಣೆ ಹಾಗೂ ಪರಿಸರ ಬಗ್ಗೆ ಕಾಳಜಿ ಮೂಡಿಸೋಕೆ ಮುಂದಾಗಿದ್ದು, ಇದೀಗ `ಹೆಣ್ಣು ಭ್ರೂಣ ಹತ್ಯೆ ಮಹಾಪಾಪ’ ಬಗ್ಗೆ ಜಾಗೃತಿ ಮೂಡಿಸೋಕೆ ತಯಾರಾಗಿದ್ದಾರೆ. ಹೆಣ್ಣು ಶಿಶು ಹತ್ಯೆಯನ್ನು ಖಂಡಿಸಿ ತಯಾರಾಗಿರುವ ಕಿರುಚಿತ್ರವೊಂದಕ್ಕೆ...

ಶಾಲಾ ಮಕ್ಕಳಿಗೆ ಪಿಎಸ್‍ಐ ರಿಂದ ವಿಶೇಷ ಕ್ಲಾಸ್ – ಮಕ್ಕಳೊಂದಿಗೆ ಪ್ರಮಾಣ ಸ್ವೀಕರಿಸಿದ ಪೊಲೀಸರು

1 year ago

ಬೆಂಗಳೂರು: ಅಂತರರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಶಾಲಾ ಮಕ್ಕಳಿಗೆ, ನೀತಿ ಪಾಠ, ಕಾನೂನು ಸಲಹೆ, ಸಂಚಾರಿ ನಿಯಮಗಳ ಬಗ್ಗೆ ಶಾಲಾ ಮಕ್ಕಳಿಗೆ ವಿಶೇಷ ತರಗತಿ ತೆಗೆದುಕೊಂಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಥಾಮಸ್ ಮೆಮೋರಿಯಲ್ ಶಾಲೆಯಲ್ಲಿ, ಪಟ್ಟಣ ಪಿಎಸ್‍ಐ ಮಂಜುನಾಥ್ ಜಾಗೃತಿ...

ಶೌಚಾಲಯ ನಿರ್ಮಾಣಕ್ಕೆ ಬರಿಗಾಲಲ್ಲಿ ಜಾಗೃತಿ ಮೂಡಿಸ್ತಿದ್ದಾರೆ ಚಿಂತಾಕಿ ಪಿಡಿಒ ಶಿವಾನಂದ್

1 year ago

ಬೀದರ್: ಸಾಮಾನ್ಯವಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು ಅಂದ್ರೆ ಕಚ್ಚಾಟವೇ ಜಾಸ್ತಿ ಇರತ್ತೆ. ಆದ್ರೆ, ಇವತ್ತಿನ ಪಬ್ಲಿಕ್ ಹೀರೋ ಸ್ವಲ್ಪ ವಿಭಿನ್ನವಾಗಿದ್ದಾರೆ. ಬೀದರ್ ನ ಔರಾದ್ ತಾಲೂಕಿನ ಚಿಂತಾಕಿ ಗ್ರಾಮ ಪಂಚಾಯ್ತಿಯ ಪಿಡಿಒ ಮತ್ತು ಜನಪ್ರತಿನಿಧಿಗಳು ಬಯಲು ಮುಕ್ತ ಶೌಚಾಲಯ ನಿರ್ಮಿಸುವಲ್ಲಿ ಟೊಂಕಕಟ್ಟಿ ಯಶಸ್ವಿಯಾಗ್ತಿದ್ದಾರೆ....

ಮತದಾನ ಜಾಗೃತಿ ವಿಡಿಯೋ ಬಿಡುಗಡೆಗೊಳಿಸಿದ ನಿವೇದಿತಾ ಗೌಡ!

1 year ago

ಮೈಸೂರು: ಮತದಾನದ ಕುರಿತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಜಾಗೃತಿ ಮೂಡಿಸುತ್ತಿದ್ದಾರೆ. ಮತದಾನ ಮಾಡಿದವರೇ ನಿಜವಾದ ಬಿಗ್‍ಬಾಸ್ ಎಂದು ನಿವೇದಿತಾ ಗೌಡ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ವತಿಯಿಂದ ಆಯೋಜಿಸಿರುವ ಮತ ಜಾಗೃತಿ ಕಾರ್ಯಕ್ರಮಕ್ಕೆ ನಿವೇದಿತಾ ಗೌಡ ರಾಯಭಾರಿಯಾಗಿದ್ದು,...

60 ಸಾವಿರ ಚದರಡಿಯಲ್ಲಿ ಮೂಡಿತು ಮಾನವ ಸರಪಳಿ ಭಾರತ ನಕಾಶೆ

2 years ago

ಕೊಪ್ಪಳ: ವಿಧಾನಸಭೆ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗಲೇ, ರಾಜ್ಯದ ಪ್ರಮುಖ ಮೂರು ಪಕ್ಷಗಳು ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿವೆ. ಮೂರು ಪಕ್ಷದ ನಾಯಕರು ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಇದನ್ನೆಲ್ಲ ನೋಡಿದ ಕೊಪ್ಪಳದ ಜಿಲ್ಲಾ ಪಂಚಾಯತ್ ಸಿಇಒ ಮತ್ತು...

ಬಳ್ಳಾರಿ ಪೊಲೀಸರ ವಿನೂತನ ಪ್ರಯತ್ನಕ್ಕೆ ಕೈ ಜೋಡಿಸಿದ ಸ್ಯಾಂಡಲ್ ವುಡ್ ನಟ-ನಟಿಯರು!

2 years ago

ಬಳ್ಳಾರಿ: ಅಪಘಾತವಾದಾಗ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಯಾರು ಮುಂದೆ ಬರಲ್ಲ, ಗಾಯಾಳುಗಳನ್ನು ಕರೆದೊಯ್ಯುವ ಅಂಬುಲೆನ್ಸ್ ಗಳಿಗೆ ದಾರಿನೂ ಸಹ ಕೊಡಲ್ಲ. ಹೀಗಾಗಿ ಅಂಬುಲೆನ್ಸ್ ಗಳಿಗೆ ದಾರಿ ಕೊಡಿ ರೋಗಿಗಳ ಜೀವ ಉಳಿಸಿ ಎಂದು ಬಳ್ಳಾರಿ ಪೊಲೀಸರು ಜಾಗೃತಿ ಆರಂಭಿಸಿದ್ದಾರೆ. ಪೊಲೀಸರ ಈ...