Thursday, 14th November 2019

8 months ago

ಅಗ್ನಿಕೊಂಡದಲ್ಲಿ ಎರಡು ಬಾರಿ ಬಿದ್ದ ಭಕ್ತ – ರಕ್ಷಣೆ ಮಾಡಲು ಹೋದ 7 ಮಂದಿಗೆ ಗಾಯ

ಬೆಂಗಳೂರು: ಪ್ರಖ್ಯಾತ ಕುದೂರಮ್ಮ ದೇವಿಯ ಜಾತ್ರ ಮಹೋತ್ಸವದಲ್ಲಿ ಭಕ್ತರು ಅಗ್ನಿಕೊಂಡ ಹಾದು ಹೋಗುವಾಗ, ಹರಕೆ ಹೊತ್ತಿದ್ದ ಭಕ್ತರು ಕೊಂಡದಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲ ಸಮೀಪದ ಕುದೂರಿನಲ್ಲಿ ನಡೆದಿದೆ. ಸ್ಥಳೀಯ ರಮೇಶ್ ಕಾಲು ಎಡವಿ ಬಿದ್ದು ಬೆಂಕಿಯಲ್ಲಿ ತೀವ್ರ ಗಾಯಗೊಂಡಿದ್ದಾರೆ. ಮಾಗಡಿ ತಾಲೂಕಿನ ಕುದೂರಿನಲ್ಲಿ ಈ ಕುದೂರಮ್ಮ ದೇವಿಯ ಜಾತ್ರೆ ಅನಾದಿ ಕಾಲದಿಂದಲೂ ನಡೆಯುತ್ತ ಬಂದಿದೆ. ಸಂಪ್ರದಾಯದಂತೆ ದೇವಿಗೆ ತಮ್ಮ ಹರಕೆ ತೀರಿಸಲು ಈ ಭಾಗದ ಜನರು ಅಗ್ನಿಕೊಂಡ ಹಾದು ಹೋಗುತ್ತಾರೆ. ರಾತ್ರಿ ಸುಮಾರು 56 […]

8 months ago

ನರಸಿಂಹಸ್ವಾಮಿ ಜಾತ್ರೆಗೆ ವಿಘ್ನವಾದ ಅರ್ಚಕರ ಜಗಳ – ಇಬ್ಬರು ಅರ್ಚಕರ ಜಗಳದಿಂದ ಹೈರಾಣಾದ ಭಕ್ತರು!

ಚಿಕ್ಕಬಳ್ಳಾಪುರ: ಇತಿಹಾಸ ಪುಣ್ಯ ಪ್ರಸಿದ್ಧ ನರಸಿಂಹಸ್ವಾಮಿ ದೇವಸ್ಥಾನದ ಪೂಜೆ ವಿಚಾರದಲ್ಲಿ ಅಲ್ಲಿರುವ ಅರ್ಚಕರಿಬ್ಬರ ಜಗಳ ಮಾಡಿಕೊಂಡಿದ್ದು, ನಾನ್ಯಾಕೆ ಮಾಡಲಿ ಅಂತ ಒಬ್ಬರಿಗೊಬ್ಬರು ಮುನಿಸಿಕೊಂಡು ಜಾತ್ರೆ ಹಾಗೂ ರಥೋತ್ಸವ ಮಾಡದೆ ಉದ್ದಟತನ ಮಾಡಿದಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಬಾರ್ಲಹಳ್ಳಿ ಹಾಗೂ ಅರಿಕೆರೆ ಗ್ರಾಮದ ಬಳಿ ಜಾಲಾರಿ ನರಸಿಂಹಸ್ವಾಮಿ ದೇವಸ್ಥಾನ ಇದೆ. ನರಸಿಂಹಸ್ವಾಮಿ ದೇವಸ್ಥಾನಕ್ಕೆ ರಾಜ್ಯ...

ಸಿದ್ದಗಂಗಾ ಮಠದಲ್ಲಿ ಜಾನುವಾರು ಜಾತ್ರೆಯ ಸಂಭ್ರಮ

9 months ago

ತುಮಕೂರು: ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾಗಿರುವ ಸಿದ್ದಗಂಗೆಯಲ್ಲಿ ಜಾತ್ರೆಯ ಸಂಭ್ರಮ ಮನೆ ಮಾಡಿದೆ. ಈಗಗಾಲೇ ಜಾನುವಾರುಗಳ ಜಾತ್ರೆ ನಡೆಯುತ್ತಿದ್ದು, ರಾಜ್ಯದ ಮೂಲೆ ಮೂಲೆಯಿಂದ ರೈತರು ತಮ್ಮ ಜಾನುವಾರುಗಳೊಂದಿಗೆ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದಾರೆ. ವಿವಿಧ ತಳಿಯ ರಾಸುಗಳು ಇಲ್ಲಿಗೆ ಬಂದಿದ್ದು ರಾಸುಗಳ ಸ್ಪರ್ಧೆ ನಡೆಯುತ್ತಿದೆ....

ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಹಾಡಹಗಲೇ ಎರಡು ಕುಟುಂಬಗಳ ಮಧ್ಯೆ ಬಿಗ್ ಫೈಟ್

9 months ago

ಯಾದಗಿರಿ: ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಎರಡು ಕುಟುಂಬಗಳು ಹಾಡಹಗಲೇ ಸಿನಿಮೀಯ ರೀತಿ ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ನಡೆದಿದ್ದು, ಗಲಾಟೆಯಲ್ಲಿ 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಡಗೇರಾ ತಾಲೂಕಿನ ಹೊರಟೂರು ಗ್ರಾಮದ ಹೊನಗುಡಿ ಕುಟುಂದ ಮರಿಯಪ್ಪ, ಯಲ್ಲಪ್ಪ, ದೇವಪ್ಪ,...

ಜಾತ್ರೆಯ ನಿಮಿತ್ತ ಗಾಳಿಯಲ್ಲಿ ಹಾರಿಸಿದ ಗುಂಡು ವ್ಯಕ್ತಿಗೆ ತಗುಲಿ ಸಾವು!

9 months ago

ಬೆಳಗಾವಿ: ಜಾತ್ರೆಯ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ಆಕಸ್ಮಿಕವಾಗಿ ವ್ಯಕ್ತಿಯೊಬ್ಬರಿಗೆ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ. ಢವಳೇಶ್ವರ ಗ್ರಾಮದ ನಿಜಗುಣ ಅಂಗಡಿ ಮೃತ ದುರ್ದೈವಿ. ಮಹದೇವ ನಾಡಗೌಡ ತಮ್ಮ ಲೈಸನ್ಸ್ ರಿವಾಲ್ವಾರ್ ನಿಂದ ಗುಂಡು...

ಜಾತ್ರೆಯ ವೇಳೆ ಸಚಿವ ಕಾರಿಗೆ ಅಪ್ಪಳಿಸಿದ ತೇರು!

9 months ago

ಬಳ್ಳಾರಿ: ಕೌಶಲಾಭಿವೃದ್ದಿ ಹಾಗೂ ಮುಜರಾಯಿ ಸಚಿವ ಪರಮೇಶ್ವರ ನಾಯ್ಕ್ ಸಚಿವರಾದ ಬಳಿಕ ಪಡೆದಿದ್ದ ಕಾರು ಜಾತ್ರೆಯ ರಥ ಎಳೆಯುವ ವೇಳೆ ರಥದ ಚಕ್ರಕ್ಕೆ ಸಿಕ್ಕಿ ಹಾಕಿಕೊಂಡ ಪರಿಣಾಮ ಭಾಗಶಃ ಜಖಂಗೊಂಡಿದೆ. ಜಿಲ್ಲೆಯ ಹೂವಿನಹಡಗಲಿಯ ಮಾನ್ಯರ ಮಸಲವಾಡ ಗ್ರಾಮದಲ್ಲಿ ಇಂದು ವೀರಭದ್ರೇಶ್ವರ ಜಾತ್ರಾ...

ಚಿತ್ರದುರ್ಗ ಮುಳ್ಳಿನ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ತೆರೆ

10 months ago

ಚಿತ್ರದುರ್ಗ: ಇಂದಿನ ತಂತ್ರಜ್ಞಾನ ಯುಗದಲ್ಲಿ ಕಾಲ ಬದಲಾದಂತೆ ಸಾಂಪ್ರದಾಯಿಕ ಆಚರಣೆಗಳು ಕೂಡ ತೆರೆಮರೆಗೆ ಸರಿಯುತ್ತಿವೆ. ಆದರೆ ಬುಡಕಟ್ಟು ಸಮುದಾಯದವರೆಂದು ಗುರುತಿಸಿಕೊಂಡಿರುವ ಕಾಡುಗೊಲ್ಲ ಸಮುದಾಯ ತನ್ನ ಸಾಂಪ್ರದಾಯಿಕ ಆಚರಣೆಗಳನ್ನು ಇಂದಿಗೂ ಉಳಿಸಿಕೊಂಡು ಬಂದಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪುರ್ಲಹಳ್ಳಿಯ ವಸಲುದಿಬ್ಬದಲ್ಲಿ ಇಂದು ವಿಜೃಂಭಣೆಯಿಂದ...

ಮುಳ್ಳಿನ ದೇವಾಲಯ ನಿರ್ಮಿಸಿ ಅದ್ಧೂರಿ ಜಾತ್ರಾಮಹೋತ್ಸವ

10 months ago

ಚಿತ್ರದುರ್ಗ: ತಂತ್ರಜ್ಞಾನ ಎಷ್ಟೇ ಮುಂದುವರಿದ್ದರೂ ಜನರಿಗೆ ದೇವರ ಮೇಲಿನ ಭಕ್ತಿ ಮಾತ್ರ ಕಡಿಮೆಯಾಗಿಲ್ಲ. ಮುಳ್ಳಿನಿಂದ ದೇಗುಲ ನಿರ್ಮಿಸಿ ಅದರಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಅದ್ಧೂರಿಯಾಗಿ ಜಾತ್ರೆ ಮಾಡುವ ಸಂಪ್ರದಾಯ ಇನ್ನೂ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪುರ್ಲಹಳ್ಳಿಯಲ್ಲಿ ಜೀವಂತವಾಗಿದೆ. ಬುಡಕಟ್ಟು ಸಂಸ್ಕೃತಿಯ ತೊಟ್ಟಿಲು ಎನಿಸಿರೋ...