Wednesday, 11th December 2019

11 months ago

ಜಾಫರ್ ಶರೀಫ್‍ಗೆ ಭಾವ ಪೂರ್ಣ ಶ್ರದ್ಧಾಂಜಲಿ

– ಪೇಜಾವರ ಶ್ರೀ ಸೇರಿದಂತೆ ಹಲವು ಗಣ್ಯರು ಭಾಗಿ ಬೆಂಗಳೂರು: ಕೇಂದ್ರ ಮಾಜಿ ಸಚಿವ, ದಿವಂಗತ ಜಾಫರ್ ಶರೀಫ್ ಅವರಿಗೆ ಇಂದು ನಗರದ ಮಜೀದ್ ಖಾದ್ರಿಯಾ ಮೈದಾನದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೇಜಾವರ ಶ್ರೀಗಳು ಸೇರಿದಂತೆ ರಾಜ್ಯ ಹಲವು ರಾಜಕೀಯ ಮುಖಂಡರು ಹಾಗೂ ಗಣ್ಯರು ಭಾಗವಹಿಸಿ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು, ಜಾಫರ್ ಶರೀಫ್ ಅವರ ಹೆಸರಿನಲ್ಲಿ ಯೋಜನೆ ಅಥವಾ ಕಾರ್ಯಕ್ರಮ ಜಾರಿಗೆ ಮಾಡುವುದಕ್ಕೆ […]

12 months ago

2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್...