2 months ago

ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಇಂದು ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸೋದರರಿಬ್ಬರು ಕಣಕ್ಕೆ ಇಳಿದಿರೋದರಿಂದ ಗೋಕಾಕ್ ಕ್ಷೇತ್ರ ಹೈವೋಲ್ಟೇಜ್ ಕಣವಾಗಿದೆ. ಇಂದು ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್‍ನಿಂದ ಲಖನ್ ಜಾರಕಿಹೊಳಿ ಮತ್ತು ಜೆಡಿಎಸ್ ನಿಂದ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ. ಸೋದರ ಲಖನ್ ಜಾರಕಿಹೊಳಿ ಜೊತೆ ಬಂದ ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಒಂದು ವೇಳೆ ಲಖನ್ ಜಾರಕಿಹೊಳಿ ನಾಮಪತ್ರ ತಿರಸ್ಕøತವಾದ್ರೆ, ಸತೀಶ್ ಅವರನ್ನೇ […]

1 year ago

ನಾನು ನನ್ನ ಪಕ್ಷದ ಶಿಸ್ತಿನ ಸಿಪಾಯಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ನನಗೆ ಸಚಿವ ಸ್ಥಾನಕ್ಕಾಗಿ ರಾಜಕೀಯ ಬೆಳವಣಿಗೆಗಳು ಅನ್ನೋದು ಕಟ್ಟು ಕಥೆ. ನಾನು ನನ್ನ ಪಕ್ಷದ ಶಿಸ್ತಿನ ಸಿಪಾಯಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ಜಾರಕಿಹೊಳಿ ಮನೆಗೆ ಯಾಕೆ ಹೋಗಬಾರದು. ಪಕ್ಷದ ಮುಖಂಡರು ಇನ್ನೊಬ್ಬ ಮುಖಂಡರ ಮನೆಗೆ ಯಾಕೆ ಹೋಗಬಾರದು ಎಂದು ಪ್ರಶ್ನಿಸಿದ್ದಾರೆ. ನನಗೆ...