Wednesday, 22nd May 2019

2 months ago

ದುಬಾರಿ ಜಾಕೆಟ್ ಧರಿಸಿ ಲಂಡನ್‍ನಲ್ಲಿ ನೀರವ್ ಮೋದಿ ಸುತ್ತಾಟ – ಪ್ರಶ್ನೆಗಳಿಗೆ ನೋ ಕಮೆಂಟ್ಸ್

ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚಿಸಿರುವ ವಜ್ರ ವ್ಯಾಪಾರಿ ನೀರವ್ ಮೋದಿ ಲಂಡನ್ ನಲ್ಲಿ ರಾಜರೋಷವಾಗಿ ಓಡಾಡುತ್ತಿದ್ದಾರೆ. ಲಂಡನ್ ನಗರದಲ್ಲಿ ಓಡಾಡುತ್ತಿರುವ ನೀರವ್ ಮೋದಿ ಬಗ್ಗೆ ಟೆಲಿಗ್ರಾಫ್ ವರದಿ ಮಾಡಿದೆ. ಪತ್ರಕರ್ತರು ಕೇಳಿದ ಎಲ್ಲ ಪ್ರಶ್ನೆಗಳಿಗೆ “ನೋ ಕಮೆಂಟ್ಸ್” ಎಂದು ಉತ್ತರಿಸಿದ್ದಾರೆ. 13 ಸಾವಿರ ಕೋಟಿ ರೂ. ವಂಚನೆಗೈದ ಆರೋಪಿ ನೀರವ್ ಮೋದಿಗೆ ಇನ್ನು ಎಷ್ಟು ದಿನ ಲಂಡನ್ ನಲ್ಲಿ ಇರಲಿದ್ದೀರಿ ಎನ್ನುವ ಪ್ರಶ್ನೆಗೆ ಅವರಿಂದ ಯಾವುದೇ ಉತ್ತರ ಬರಲಿಲ್ಲ. 48 ವರ್ಷದ ನೀರವ್ ಮೋದಿ ಲಂಡನ್ […]

7 months ago

ಪಿಎನ್‍ಬಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಆಪ್ತನ ಬಂಧನ

ಕೋಲ್ಕತಾ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯ ಆಪ್ತನನ್ನು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಹಾಂಕಾಂಗ್ ನಿಂದ ಆಗಮಿಸಿದ್ದ ದೀಪಕ್ ಕುಲಕರ್ಣಿಯನ್ನು ಕೋಲ್ಕತ್ತ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಡಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಮಂಗಳವಾರ ಕುಲಕರ್ಣಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು...

ಅಕ್ರಮ ಹಣ ವರ್ಗಾವಣೆ – ಇಡಿಯಲ್ಲಿ ಕೇಸ್ ದಾಖಲು: ಡಿಕೆಶಿಗೆ ಬಂಧನ ಭೀತಿ

8 months ago

ನವದೆಹಲಿ: ಅಕ್ರಮ ಹಣವನ್ನು ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಪ್ರಕರಣ ದಾಖಲಿಸಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‍ಎ) ಅಡಿಯಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿದ್ದರಿಂದ ಡಿಕೆಶಿಗೆ ಬಂಧನದ ಭೀತಿ ಎದುರಾಗಿದ್ದು,...

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದ್ವೇಷದ ರಾಜಕಾರಣ, ಭಯದಿಂದ ತುರ್ತು ಸುದ್ದಿಗೋಷ್ಠಿ ಕರೆದಿಲ್ಲ: ಡಿಕೆ ಸುರೇಶ್

9 months ago

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಎಫ್‍ಐಆರ್ ದಾಖಲಿಸುವ ಪ್ರಯತ್ನ ನಡೆಸುತ್ತಿದ್ದ ಬೆನ್ನಲ್ಲೇ ಸಹೋದರ ಸಂಸದ ಡಿ.ಕೆ. ಸುರೇಶ್ ಅವರು ನಗರದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ರಾಜ್ಯ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....

ಸಮ್ಮಿಶ್ರ ಸರ್ಕಾರದ ಪ್ರಭಾವಿ ಸಚಿವ ಡಿಕೆಶಿಗೆ ಬಿಗ್ ಶಾಕ್!

9 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಪ್ರಭಾವಿಯಾಗಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೆಶನಾಲಯ ಎಫ್‍ಐಆರ್ ದಾಖಲಿಸಲು ಸಿದ್ಧತೆ ನಡೆಸುತ್ತಿದೆ. ದೆಹಲಿಯ 4 ಫ್ಲಾಟ್ ಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು....

ಸಚಿವ ರೋಷನ್ ಬೇಗ್‍ಗೆ ಇಡಿ ಶಾಕ್!

1 year ago

ಬೆಂಗಳೂರು: ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿದ ಬೆನ್ನಲ್ಲೇ ರಾಜ್ಯ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್ ಸರ್ಕಾರಕ್ಕೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ಕೊಟ್ಟಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಆರೋಪದಲ್ಲಿ ಹಜ್...

ಮಾಂಸ ರಫ್ತುದಾರ ಮೋಯಿನ್ ಖುರೇಷಿಯನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

2 years ago

ನವದೆಹಲಿ: ಕಪ್ಪು ಹಣ ಸಂಗ್ರಹದ 3 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ರಾತ್ರಿ ಮಾಂಸ ರಫ್ತುದಾರ ಮೋಯಿನ್ ಖುರೇಷಿಯನ್ನು ಬಂಧಿಸಿದೆ. ಪ್ರಿವೆನ್ಷನ್ ಆಫ್ ಮನಿ ಲಾಂಡರಿಂಗ್ ಆ್ಯಕ್ಟ್(ಪಿಎಮ್‍ಎಲ್‍ಎ) ಅಡಿಯಲ್ಲಿ ಖುರೇಷಿಯನ್ನು ಬಂಧಿಸಲಾಗಿದ್ದು, ಇಂದು ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ....