Monday, 18th November 2019

Recent News

4 weeks ago

ಮಕ್ಕಳ ಎದುರೇ ಬಿಜೆಪಿ ನಾಯಕ, ಪತ್ನಿಯ ಗುಂಡಿಕ್ಕಿ ಹತ್ಯೆ

ರಾಂಚಿ: ಮಕ್ಕಳ ಎದುರೇ ಬಿಜೆಪಿ ನಾಯಕ ಹಾಗೂ ಅವರ ಪತ್ನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಅಮಾನವೀಯ ಘಟನೆಯೊಂದು ಜಾರ್ಖಂಡ್ ನ ಮಾವೋವಾದಿಗಳ ಪ್ರಾಬಲ್ಯವಿರುವ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶೀತಲ್ ಮುಂಡಾ ಎಂದು ಗುರುತಿಸಲಾಗಿದ್ದು, ಇವರು ಕುಪುರ್ತಿ ಪಂಚಾಯ್ತಿಯ ಬೂತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಪತ್ನಿ ಮಾಡೆ ಹಸ್ಸಾರನ್ನು ಕೂಡ ಹತ್ಯೆ ಮಾಡಲಾಗಿದೆ. ಜಾರ್ಖಂಡ್ ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ ಇದು 2ನೇ ಹತ್ಯೆಯಾಗಿದೆ. ಇದಕ್ಕೂ ಮೊದಲು ಕಾರ್ಯಕ್ರಮವೊಂದರಲ್ಲಿ ಸ್ಥಳೀಯ ಬಿಜೆಪಿ ನಾಯಕ ಮಾಘೋ ಮುಂಡು, […]

1 month ago

ಹೊಟ್ಟೆನೋವೆಂದು ಬಂದ ಯುವಕರಿಗೆ ಪ್ರಗ್ನೆನ್ಸಿ ಟೆಸ್ಟ್ ಮಾಡಿಸೆಂದ ವೈದ್ಯ

ರಾಂಚಿ: ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದಿದ್ದ ಇಬ್ಬರು ಯುವಕರಿಗೆ ಚಿಕಿತ್ಸೆ ಕೊಡಬೇಕಾಗಿದ್ದ ವೈದ್ಯ ಸರಿಯಾಗಿ ತಪಾಸಣೆ ಮಾಡದೇ, ಪ್ರಗ್ನೆನ್ಸಿ ಟೆಸ್ಟ್ ಮಾಡಿಸಿಕೊಂಡು ಬನ್ನಿ ಎಂದು ಬರೆದು ಕೊಟ್ಟಿರುವ ಆರೋಪ ಕೇಳಿಬಂದಿದ್ದು, ಈಗ ಬಾರಿ ಚರ್ಚೆಯಾಗುತ್ತಿದೆ. ಜಾರ್ಖಂಡಿನ ಚತ್ರ್ ಜಿಲ್ಲೆಯ ಸಿಮಾರಿಯಾದ ರೆಫರೆಲ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 1 ಈ ಘಟನೆ ನಡೆದಿದ್ದು, ತಡವಾಗಿ...

ಅಳಿಯನೊಂದಿಗೆ ಅಕ್ರಮ ಸಂಬಂಧ- ಮಹಿಳೆಯ ಕೂದಲು ಕತ್ತರಿಸುವಂತೆ ತೀರ್ಪು ನೀಡಿದ ಪಂಚಾಯಿತಿ

3 months ago

ರಾಂಚಿ: ಮಹಿಳೆ ತನ್ನ ಸೋದರಳಿಯನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಆರೋಪದ ಮೇಲೆ ಆಕೆಯನ್ನು ಮನೆಯಿಂದ ಹೊರಗೆಳೆದು, ಊರಿನ ಪಂಚಾಯಿತಿಗೆ ಕರೆ ತಂದು ತಲೆ ಕೂದಲನ್ನು ಕತ್ತರಿಸಿರುವ ಘಟನೆ ಜಾರ್ಖಂಡ್‍ನ ಕೋಡೆರ್ಮಾದಲ್ಲಿ ನಡೆದಿದೆ. ಪತಿ ಇಲ್ಲದಿದ್ದಾಗ ತನ್ನ ಸ್ವಂತ ಸೋದರಳಿಯನೊಂದಿಗೆ...

3 ವರ್ಷದ ಬಾಲಕಿಯನ್ನ ಅಪಹರಿಸಿ ಗ್ಯಾಂಗ್‍ರೇಪ್ – ಶಿರಚ್ಛೇದ ಮಾಡಿ ಕೊಲೆ

4 months ago

ಜಮ್‍ಶೆಡ್‍ಪುರ: ಮೂರು ವರ್ಷದ ಬಾಲಕಿಯನ್ನ ಅಪಹರಿಸಿ, ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿ ಬಳಿಕ ಶಿರಚ್ಛೇದ ಗೈದು ಕೊಲೆ ಮಾಡಿರುವ ಪೈಶಾಚಿಕ ಕೃತ್ಯ ಜಮ್‍ಶೆಡ್‍ಪುರದಲ್ಲಿ ನಡೆದಿದೆ. ಜಾರ್ಖಂಡ್‍ನ ಜಮ್‍ಶೆಡ್‍ಪುರ ರೈಲ್ವೆ ನಿಲ್ದಾಣದ ಬಳಿ ಜುಲೈ 25ರ ಗುರುವಾರ ರಾತ್ರಿ ಘಟನೆ ನಡೆದಿದೆ....

ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ಶಾಸಕನಿಗೆ ಬಿಜೆಪಿ ಸಚಿವ ಒತ್ತಾಯ – ವಿಡಿಯೋ ವೈರಲ್

4 months ago

ರಾಂಚಿ: ಜಾರ್ಖಂಡ್‍ನ ಬಿಜೆಪಿ ಮಂತ್ರಿಯೊಬ್ಬರು ಕಾಂಗ್ರೆಸ್‍ನ ಮುಸ್ಲಿಂ ಶಾಸಕನಿಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಾರ್ಖಂಡ್ ವಿಧಾನಸಭೆ ಕಟ್ಟಡದ ಮುಂಭಾಗವೇ ಈ ಘಟನೆ ನಡೆಸದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಟೀಕೆ...

ಮಣ್ಣಿನ ಮನೆ ಧ್ವಂಸಗೊಳಿಸಿ ತಾಯಿ-ಮಗಳನ್ನು ಬಲಿ ಪಡೆದ ಕಾಡಾನೆ ಹಿಂಡು

5 months ago

ರಾಂಚಿ: ಇಂದು ಬೆಳಗ್ಗೆ ಕಾಡಾನೆ ಹಿಂಡೊಂದು ಮಣ್ಣಿನ ಮನೆಯನ್ನು ಧ್ವಂಸಗೊಳಿಸಿದ ಪರಿಣಾಮ ಮನೆಯೊಳಗಿದ್ದ ಓರ್ವ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‍ನ ಹಜಾರಿಬಾಗ್ ಜಿಲ್ಲೆಯ ಉಪ್ಪದ ಗ್ರಾಮದಲ್ಲಿ ನಡೆದಿದೆ. ಉಪ್ಪದ ಗ್ರಾಮದ ನಿವಾಸಿ ರಾಜು...

ನೀರು ತಂದು ಕೊಟ್ಟಿಲ್ಲವೆಂದು ಲವ್ವರ್, ರೂಮೆಟ್‍ಗೆ ಚಾಕು ಇರಿದ- ಪ್ರಿಯತಮೆ ಸಾವು

5 months ago

ರಾಂಚಿ: ಸ್ನಾನ ಮಾಡಲು ನೀರು ತಂದು ಕೊಡಲು ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಯುವಕನೊಬ್ಬ ತನ್ನ 21 ವರ್ಷದ ಪ್ರಿಯತಮೆ ಹಾಗೂ ಆಕೆಯ ರೂಮೆಟ್ ಗೆ ಚಾಕು ಇರಿದ ಅಮಾನವೀಯ ಘಟನೆಯೊಂದು ನಡೆದಿದೆ. ಈ ಘಟನೆ ಜಾರ್ಖಂಡ್ ಜಿಲ್ಲೆಯ ಪಶ್ಚಿಮ ಸಿಂಗ್ಭುಮ್ ನಲ್ಲಿ ಭಾನುವಾರ...

ಸತತ 7 ಗಂಟೆ ಥಳಿಸಿ `ಜೈ ಶ್ರೀರಾಮ್’ ಹೇಳುವಂತೆ ಒತ್ತಾಯ- ಯುವಕ ದುರ್ಮರಣ

5 months ago

ಜೆಮ್‍ಶೆಡ್‍ಪುರ: ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ. ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ....