Thursday, 21st November 2019

2 years ago

ಸಪ್ತಪದಿ ತುಳಿಯಲು ಸಿದ್ಧರಾದ ಬಿಗ್ ಬಾಸ್ ಸ್ಪರ್ಧಿ

ಬೆಂಗಳೂರು: ರಿಯಾಲಿಟಿ ಶೋ ಬಿಗ್ ಬಾಸ್ 3ನೇ ಸೀಸನ್ ನಲ್ಲಿ ಸ್ಪರ್ಧಿಯಾಗಿದ್ದ ನಟಿ ಗೌತಮಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಗೌತಮಿ ಗೌಡ ಖಾಸಗಿ ವಾಹಿನಿಯ ಒಂದು ಧಾರಾವಾಹಿಯ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು. ಆ ಧಾರಾವಾಹಿಯ ಮೂಲಕವೇ ಖ್ಯಾತಿ ಪಡೆದಿದ್ದರು. ನಂತರ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಆದ ಬಿಗ್ ಬಾಸ್ ನ ಸ್ಪರ್ಧಿಯಾಗಿದ್ದರು. ಈಗ ಗೌತಮಿ ಗೌಡ ತಾವು ಪ್ರೀತಿಸುತ್ತಿದ್ದ ಹುಡುಗನ ಜೊತೆ ಸಪ್ತಪದಿ ತುಳಿಯಲು ಸಿದ್ಧರಾಗಿದ್ದಾರೆ. ಗೌತಮಿ ಕೆಲವು ವರ್ಷಗಳಿಂದ […]