Saturday, 17th August 2019

3 weeks ago

ಕ್ರೆಡಿಟ್ ಪಾಲಿಟಿಕ್ಸ್- ಜೆಡಿಎಸ್ ವಿರುದ್ಧ ‘ಕೈ’ ಗರಂ

ಬೆಂಗಳೂರು: ದೋಸ್ತಿ ಸರ್ಕಾರದಲ್ಲಿ ಕೈಗೊಂಡ ಕರ್ನಾಟಕ ಋಣ ಪರಿಹಾರ ಕಾಯ್ದೆ 2018ರ ನಿರ್ಧಾರ ಬರೀ ಜೆಡಿಎಸ್‍ಗೆ ಸೇರಬೇಕಾ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ. 14 ತಿಂಗಳು ಆಡಳಿತ ನಡೆಸಿದರೂ ಕಾಂಗ್ರೆಸ್ಸಿಗೆ ಯಾವುದೇ ಕ್ರೆಡಿಟ್ ಸೇರಲ್ವಾ? ಸರ್ಕಾರ ಬಿದ್ದ ನಾಲ್ಕೇ ದಿನಕ್ಕೆ ಕಾಂಗ್ರೆಸ್ಸನ್ನು ಜೆಡಿಎಸ್ ಮರೆತು ಬಿಟ್ಟಿತಾ ಎಂಬ ಪ್ರಶ್ನೆಗಳು ಎದ್ದಿವೆ. ಇಂತಹ ಪ್ರಶ್ನೆಗಳಿ ಎದ್ದೇಳಲು ಮುಖ್ಯ ಕಾರಣ ಇಂದಿನ ದಿನ ಪತ್ರಿಕೆಯಲ್ಲಿ ಕಡುಬಡವರಿಗೆ ಜಾರಿಗೆ ತಂದ ಋಣಮುಕ್ತ ಕಾಯ್ದೆಯ ಜಾಹೀರಾತು. ಋಣಮುಕ್ತ ಕಾಯ್ದೆಯ ಜಾಹೀರಾತಿನಲ್ಲಿ […]

2 months ago

ಪಾಕ್ ಜಾಹೀರಾತಿಗೆ ತಿರುಗೇಟು ಕೊಟ್ಟ ಭಾರತದ ಯೂಟ್ಯೂಬ್ ಸ್ಟಾರ್ಸ್!

ನವದೆಹಲಿ: ವಿಶ್ವಕಪ್ ಟೂರ್ನಿಯ ಭಾಗವಾಗಿ ನಾಳೆ ನಡೆಯಲಿರುವ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯ ಭಾರೀ ಕುತೂಹಲವನ್ನು ಮೂಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಪಂದ್ಯದ ಕುರಿತ ಹೊಸ ಹೊಸ ಮಿಮ್ಸ್ ಹರಿದಾಡುತ್ತಿದ್ದು, ಇದೇ ಸಂದರ್ಭದಲ್ಲಿ ಪಾಕಿಸ್ತಾನದ ಜಾಹೀರಾತಿಗೆ ಭಾರತದ ಯೂಟ್ಯೂಬ್ ಸ್ಟಾರ್ಸ್ ತಿರುಗೇಟು ನೀಡಿ ಹೊಸ ವಿಡಿಯೋ ಬಿಡುಗಡೆ ಮಾಡಿದ್ದಾರೆ. Awesome reply by...

ರೈಲ್ವೆ ತಾಣದಲ್ಲಿ ಅಶ್ಲೀಲ ಜಾಹೀರಾತು ಎಂದು ದೂರು ಕೊಟ್ಟು ರೆಡ್‍ಹ್ಯಾಂಡಾಗಿ ಸಿಕ್ಕಿಬಿದ್ದ!

3 months ago

ಬೆಂಗಳೂರು: ರೈಲ್ವೆ ಟಿಕೆಟ್ ಬುಕ್ಕಿಂಗ್ ವೇಳೆ ಆಪ್‍ನಲ್ಲಿ ಅಶ್ಲೀಲ ಹಾಗೂ ಅಸಭ್ಯ ಜಾಹೀರಾತು ತೋರಿಸಿದಕ್ಕೆ ವ್ಯಕ್ತಿಯೊಬ್ಬ ರೈಲ್ವೆ ಇಲಾಖೆ ವಿರುದ್ಧ ಟ್ವಿಟ್ಟರಿನಲ್ಲಿ ಕಿಡಿಕಾರಿದ್ದಾನೆ. ಈ ಟ್ವೀಟ್‍ಗೆ ರೈಲ್ವೆ ಇಲಾಖೆ ಪ್ರತಿಕ್ರಿಯಿಸಿದ್ದು, ಸದ್ಯ ಜನರು ವ್ಯಕ್ತಿಯನ್ನೇ ಟ್ರೋಲ್ ಮಾಡಲು ಶುರು ಮಾಡುತ್ತಿದ್ದಾರೆ. ಪ್ರಯಾಣಿಕ...

ಆಸ್ಟ್ರೇಲಿಯಾ ಕ್ರಿಕೆಟಿಗನ ವಿರುದ್ಧ ಸಿಡಿದ ಕೊಹ್ಲಿ ಫ್ಯಾನ್ಸ್!

3 months ago

ನವದೆಹಲಿ: ಆಸ್ಟ್ರೇಲಿಯಾದ ಮಾಜಿ ಆಟಗಾರ ಬ್ರಾಡ್ ಹಾಡ್ಜ್ ಮಾಡಿದ ಟ್ವೀಟ್‍ಗೆ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಭಿಮಾನಿಗಳು ಸಿಡಿದೆದ್ದಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಯುವ ಆಟಗಾರ ರಿಷಬ್ ಪಂತ್ ಹಿಮಾಲಯ ಕಂಪನಿಗೆ ಬ್ರಾಂಡ್ ಅಂಬಾಸಿಡರ್‍ಗಳಾಗಿ ಅಯ್ಕೆಯಾಗಿದ್ದು. ಆ ಕಂಪನಿಯ ಉತ್ಪನ್ನ...

ಬೆಂಗಳೂರಿಗರೇ ಎಚ್ಚರ – ಮರಗಳಲ್ಲಿ ಅವಿತು ಕುಳಿತ ಯಮರಾಜ

3 months ago

ಬೆಂಗಳೂರು: ಸಿಲಿಕಾನ್ ಸಿಟಿ ಜನರೇ ಸ್ವಲ್ಪ ಎಚ್ಚರವಾಗಿರಿ. ಏಕೆಂದರೆ ಮರಗಳಲ್ಲಿ ಯಮರಾಜ ಅವಿತು ಕುಳಿತಿದ್ದಾನೆ. ಮಳೆ ಬಂದರೆ ಅಪ್ಪಿ ತಪ್ಪಿಯೂ ಸಿಎಂ ಕುಮಾರಸ್ವಾಮಿ ಗೃಹ ಕಚೇರಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಹೋಗಬೇಡಿ. ಏಕೆಂದರೆ ಈ ರಸ್ತೆಯಲ್ಲಿ ಮರಗಳು...

ಕ್ಯಾನ್ಸರ್ ಪೀಡಿತ ಅಪ್ಪಟ ಅಭಿಮಾನಿಯಿಂದ ನಟ ಅಜಯ್ ದೇವಗನ್‍ಗೆ ಮನವಿ

3 months ago

ಜೈಪುರ: ಸಮಾಜದ ಏಳಿಗೆಗೋಸ್ಕರ ದಯಮಾಡಿ ತಂಬಾಕು ಉತ್ಪನ್ನದ ಬಗ್ಗೆ ಜಾಹೀರಾತು ನೀಡಬೇಡಿ ಎಂದು ಕಟ್ಟ ಅಭಿಮಾನಿಯೊಬ್ಬರು ಬಾಲಿವುಡ್ ನಟ ಅಜಯ್ ದೇವಗನ್ ಬಳಿ ಮನವಿ ಮಾಡಿದ್ದಾರೆ. ಅಭಿಮಾನಿಯಾಗಿರುವ 40 ವರ್ಷದ ನನಕ್ರಮ್ ಜಾಹೀರಾತುಗಳಲ್ಲಿ ಅಭಿನಯಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮೂಲತಃ ರಾಜಸ್ಥಾನದವರಾಗಿರುವ...

ನಟಿ ಸಾಯಿ ಪಲ್ಲವಿಯಿಂದ 2 ಕೋಟಿ ಆಫರ್ ರಿಜೆಕ್ಟ್

4 months ago

ಹೈದರಾಬಾದ್: ನಟಿ ಸಾಯಿ ಪಲ್ಲವಿ ಅವರು ಬರೋಬ್ಬರಿ 2 ಕೋಟಿ ಪ್ರಾಜೆಕ್ಟ್ ತಿರಸ್ಕರಿಸಿದ್ದಾರೆ. ಸಾಯಿ ಪಲ್ಲವಿ ಅವರಿಗೆ ಖ್ಯಾತ ಸಂಸ್ಥೆಯೊಂದು 2 ಕೋಟಿ ಸಂಭಾವನೆ ನೀಡುವುದಾಗಿ ಹೇಳಿ ತಮ್ಮ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗುವಂತೆ ಆಫರ್ ನೀಡಿದೆ. ಆದರೆ ಈ ಆಫರ್...

ಕಾಂಡೋಮ್ ಜಾಹೀರಾತಿನಲ್ಲಿ ನಟಿಸಲ್ಲ: ರಣ್‍ವೀರ್ ಸಿಂಗ್

5 months ago

ಮುಂಬೈ: ಬಾಲಿವುಡ್ ಬಾಜೀರಾವ್ ರಣ್‍ವೀರ್ ಸಿಂಗ್ ತಾವು ಇನ್ನ್ಮುಂದೆ ಕಾಂಡೋಮ್ ಜಾಹೀರಾತುಗಳಲ್ಲಿ ನಟಿಸಲ್ಲ ಎಂದು ಹೇಳಿಕೊಂಡಿದ್ದಾರೆ. ಐದು ವರ್ಷಗಳ ಹಿಂದೆ ಕಾಂಡೋಮ್ ಕಂಪನಿಯ ರಾಯಭಾರಿಯಾದಗ ಬಾಲಿವುಡ್ ಅಂಗಳದ ಬಹುತೇಕರು ಹುಬ್ಬೇರಿಸಿದ್ದರು. ಐದು ವರ್ಷದ ಹಿಂದೆ ರಣ್‍ವೀರ್ ಕಂಪನಿಯ ಒಪ್ಪಂದ ಈ ವರ್ಷ...