Wednesday, 23rd October 2019

Recent News

4 weeks ago

ಬಡ ಮೀನುಗಾರರಿಂದ ಹಣ ಕಿತ್ಕೊಂಡು ಜಿಎಸ್‍ಟಿ ಮನ್ನಾ ಮಾಡ್ಸಿಕೊಂಡ ಫಿಶ್ ಫ್ಯಾಕ್ಟರಿಗಳು

ಉಡುಪಿ: ಮೋದಿ ಸರಕಾರದ ಜಿಎಸ್‍ಟಿ ಮತ್ತು ನೋಟ್ ಬ್ಯಾನ್ ಅತೀ ಹೆಚ್ಚು ಚರ್ಚೆಯಾದ ಎರಡು ವಿಚಾರ. ಈ ನಡುವೆ ಬಡ ಮೀನುಗಾರರನ್ನು ವರ್ಷಗಟ್ಟಲೆ ಸತಾಯಿಸಿ, ರಾಜ್ಯ ಕೇಂದ್ರ ಸರ್ಕಾರಕ್ಕೆ ತೆರಿಗೆಯನ್ನೇ ಕಟ್ಟದೆ 600 ಕೋಟಿ ರೂಪಾಯಿಗಳನ್ನು ಫಿಶ್ ಫ್ಯಾಕ್ಟರಿಗಳು ಮನ್ನಾ ಮಾಡಿಸಿಕೊಂಡಿವೆ. ಜಿಎಸ್‍ಟಿಯಿಂದ ಕಂಪನಿಗಳು ಜನ ಸಾಮಾನ್ಯರನ್ನು ಮಾತ್ರ ಸಿಕ್ಕಾಪಟ್ಟೆ ಸತಾಯಿಸುತ್ತಿದೆ. ಇದೊಂತರಾ ಡಿಫರೆಂಟ್ ಕೇಸ್. ಅರಬ್ಬೀ ಸಮುದ್ರ ತೀರದಲ್ಲಿ ಕಾರ್ಯಾಚರಿಸುತ್ತಿರುವ ನಾಲ್ಕು ರಾಜ್ಯದ ಫಿಶ್ ಫ್ಯಾಕ್ಟರಿಗಳು ಇದಕ್ಕೆ ಸರಿಯಾದ ಉದಾಹರಣೆ. ಲೆಕ್ಕ ಪ್ರಕಾರ 58 ಫಿಶ್ […]

2 months ago

10 ಸಾವಿರ ಉದ್ಯೋಗ ಕಡಿತ – ಸುದ್ದಿ ನಿರಾಕರಿಸಿದ ಪಾರ್ಲೆ ಜಿ

ನವದೆಹಲಿ: ಭಾರತದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿರುವ ಪಾರ್ಲೆ ಜಿ ಬಿಸ್ಕತ್ ತಯಾರಿಕ ಕಂಪನಿ ತನ್ನ ಸಂಸ್ಥೆಯ 10 ಸಾವಿರ ಉದ್ಯೋಗಗಳನ್ನು ಕಡಿತಗೊಳಿಸಲು ಚಿಂತನೆ ನಡೆಸಿದೆ ಎಂಬ ಸುದ್ದಿಯನ್ನು ನಿರಾಕರಿಸಿದೆ. ಸಂಸ್ಥೆಯ ಉತ್ಪನ್ನಗಳಿಗೆ ಬೇಡಿಕೆ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಕೆಲ ಉತ್ಪನ್ನಗಳ ತಯಾರಿಕೆಯನ್ನು ಕಡಿತಗೊಳಿಸಲು ಅನಿವಾರ್ಯವಾಗಿ ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಕುರಿತು...

ಪ್ರವಾಸಿಗರ ಪಾಲಿಗೆ ದುಬಾರಿಯಾಗಲಿದೆ ನಂದಿಗಿರಿಧಾಮ

11 months ago

– ನಂದಿಗಿರಿಧಾಮದ ಪ್ರವಾಸಿಗರಿಗೆ ಬೀಳಿಲಿದೆ ಜಿಎಸ್‍ಟಿ ಬರೆ-ಹೊರೆ ಚಿಕ್ಕಬಳ್ಳಾಪುರ: ಪ್ರೇಮಿಗಳ ಪಾಲಿನ ಸ್ವರ್ಗತಾಣ, ಪ್ರೇಮಧಾಮ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಇನ್ನು ಮುಂದೆ ಪ್ರವಾಸಿಗರ ಪಾಲಿಗೆ ದುಬಾರಿಯಾಗಲಿದೆ. ಹೌದು.. ಈಗಾಗಲೇ ಸದ್ದಿಲ್ಲದೇ ಸರ್ಕಾರ ನಂದಿಗಿರಿಧಾಮದ ಪ್ರವೇಶ ಶುಲ್ಕ ಏರಿಕೆಗೆ ಮುಂದಾಗಿದ್ದು, ಇನ್ನೂ ಕೆಲವೇ...

ನೋಟ್ ಬ್ಯಾನ್, ಜಿಎಸ್‍ಟಿಯಿಂದಾಗಿ ಭಾರತದ ಆರ್ಥಿಕತೆಯ ಬೆಳವಣಿಗೆ ಕುಂಠಿತವಾಗಿದೆ: ರಘುರಾಂ ರಾಜನ್

12 months ago

ವಾಷಿಂಗ್ಟನ್: ನೋಟು ಅಮಾನ್ಯೀಕರಣ ಹಾಗೂ ನೂತನ ಜಿಎಸ್‍ಟಿ ತೆರಿಗೆಯಿಂದಾಗಿ ಭಾರತದ ಆರ್ಥಿಕತೆಯ ಬೆಳವಣಿಗೆ ಕುಂಠಿತವಾಗಿದೆಯೆಂದು ಆರ್‌ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಅಭಿಪ್ರಾಯ ಪಟ್ಟಿದ್ದಾರೆ. ಶುಕ್ರವಾರ ಬರ್ಕಲಿಯಾದ ಕ್ಯಾಲಿಫೋರ್ನಿಯ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿದ್ದ ಭಟ್ಟಾಚಾರ್ಯರವರ ಭಾರತದ ಭವಿಷ್ಯ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...

ಜಿಎಸ್‍ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಇನ್ನೂ ಬಂದಿಲ್ಲ ಯಾಕೆ? ಸರ್ಕಾರಗಳ ನಿಲುವು ಏನು?

1 year ago

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಭಾರತ್ ಬಂದ್ ನಡೆಯುತ್ತಿರುವ ಸಂದರ್ಭದಲ್ಲೇ ಈಗ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ವ್ಯಾಪ್ತಿಗೆ ತರಬೇಕು ಎನ್ನುವ ಆಗ್ರಹ ಕೇಳಿಬಂದಿದೆ. ಜನರು ಮತ್ತು ರಾಜಕೀಯ ಪಕ್ಷಗಳು...

ಸರ್ಕಾರಕ್ಕೆ ಕೋಟ್ಯಂತರ ವಂಚನೆ: ಜಿಎಸ್‍ಟಿ ಕಾಯ್ದೆ ಅಡಿ ಬೆಂಗ್ಳೂರಲ್ಲಿ ಗುತ್ತಿಗೆದಾರ ಅರೆಸ್ಟ್

1 year ago

ಬೆಂಗಳೂರು: ನಕಲಿ ಬಿಲ್ ತಯಾರಿಸಿ ವರ್ತಕರಿಗೆ ನೀಡಿ ಸರ್ಕಾರಕ್ಕೆ ಭಾರೀ ನಷ್ಟವನ್ನು ಉಂಟು ಮಾಡಿದ್ದ ಗುತ್ತಿಗೆದಾರನನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಸ್ಮಾಯಿಲ್ ಬಂಧಿತ ಆರೋಪಿಯಾಗಿದ್ದು, ಸರ್ಕಾರದಿಂದ ಕಾಮಗಾರಿಗಳ ಗುತ್ತಿಗೆ ಪಡೆದುಕೊಂಡು ನಕಲಿ ಬಿಲ್ ಗಳನ್ನು ನೀಡಿ...

ಜಿಎಸ್‍ಟಿಯಿಂದ ಸ್ಯಾನಿಟರಿ ನ್ಯಾಪ್‍ಕಿನ್ ಹೊರಕ್ಕೆ – ಯಾವುದರ ಮೇಲೆ ಎಷ್ಟು ತೆರಿಗೆ – ಇಲ್ಲಿದೆ ಮಾಹಿತಿ

1 year ago

ನವದೆಹಲಿ: ದೇಶಾದ್ಯಂತ ಸ್ಯಾನಿಟರಿ ನ್ಯಾಪ್‍ಕಿನ್ ಮೇಲಿನ ತೆರಿಗೆ ವಿಧಿಸಿರುವ ಕುರಿತು ವ್ಯಾಪಕ ಟೀಕೆ ಕೇಳಿ ಬಂದ ಬೆನ್ನಲ್ಲಿ ಜಿಎಸ್‍ಟಿ ತೆರಿಗೆಯಿಂದ ಸ್ಯಾನಿಟರಿ ನ್ಯಾಪ್‍ಕಿನನ್ನು ಹೊರಗಿಡಲಾಗಿದೆ. ಕಳೆದ ಒಂದು ವರ್ಷದಿಂದಲೂ ಸ್ಯಾನಿಟಿರಿ ನ್ಯಾಪ್‍ಕಿನ್ ಮೇಲಿನ ತೆರವು ಮಾಡಲು ಹಲವರು ಆಗ್ರಹಿಸಿದ್ದರು. ಅದ್ದರಿಂದ ಈ...

ಫ್ರಾನ್ಸ್ ಹಿಂದಿಕ್ಕಿ ವಿಶ್ವದ 6ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದ ಭಾರತ!

1 year ago

ಪ್ಯಾರಿಸ್: ಫ್ರಾನ್ಸ್ ಹಿಂದಿಕ್ಕಿ ವಿಶ್ವದಲ್ಲೇ ಭಾರತ 6ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರ ಹೊಮ್ಮಿದೆ. 2017ರ ವಿಶ್ವಬ್ಯಾಂಕ್ ವರದಿ ಪ್ರಕಟಗೊಂಡಿದ್ದು ಒಟ್ಟು ರಾಷ್ಟ್ರೀಯ ಉತ್ಪನ್ನ ಏರಿಕೆಯಾದ ಹಿನ್ನೆಲೆಯಲ್ಲಿ ಭಾರತ ಫ್ರಾನ್ಸ್ ದೇಶವನ್ನು 7ನೇ ಸ್ಥಾನಕ್ಕೆ ತಳ್ಳಿದೆ. ಭಾರತದ ಜಿಡಿಪಿ 2.59 ಲಕ್ಷ...