ಗದಗ: ಕೊರೊನಾ ಶಂಕಿತ ವ್ಯಕ್ತಿಯೋರ್ವ ನಡುರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವ ದೃಶ್ಯ ಗದಗ ನಗರದ ಬೆಟಗೇರಿ ಭಾಗದಲ್ಲಿ ಕಂಡು ಬಂದಿದೆ. ನಡುರಸ್ತೆಯಲ್ಲಿ ನರಳಾಡಿದ ವ್ಯಕ್ತಿ ನಗರದ ಕುರಹಟ್ಟಿಪೆಟೆ ನಿವಾಸಿ ಎನ್ನಲಾಗಿದೆ. ಗಂಟಲು ನೋವು, ಹೊಟ್ಟೆ ಉರಿ, ಎದೆ...
ಗದಗ: ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ ವೈದ್ಯಕೀಯ ಸಿಬ್ಬಂದಿಗಳ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿರುವ ಘಟನೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಗೋಜನೂರು ಗ್ರಾಮದ ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ...
ಕಲಬುರಗಿ: ಜಿಮ್ಸ್ ಆಸ್ಪತ್ರೆ ಅವ್ಯವಸ್ಥೆ ಕಂಡು ಸಿಬ್ಬಂದಿ ಮತ್ತು ಪಾಲಿಕೆ ಅಧಿಕಾರಿಗಳನ್ನು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ತರಾಟೆ ತೆಗೆದುಕೊಂಡಿದ್ದಾರೆ. ಜೊತೆಗೆ ಆಸ್ಪತ್ರೆಗೆ ಬರೀ ಭೇಟಿ ಕೊಟ್ಟರೆ ಪ್ರಯೋಜನವಿಲ್ಲ, ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು...
ಕಲಬುರಗಿ: ಜಿಲ್ಲೆಯ ಜಿಮ್ಸ್ (ಗುಲಬರ್ಗಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿನಿಯರಿಗೆ ಮಾರಕ ಡಿಫ್ತೀರಿಯಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಜಿಮ್ಸ್ ವೈದ್ಯಕೀಯ ಕಾಲೇಜಿನ ಮಹಿಳಾ ವಸತಿ ನಿಲಯದಲ್ಲಿ ವಾಸವಿದ್ದ 21...
ಗದಗ: ನಗರದ ಜಿಲ್ಲಾಸ್ಪತ್ರೆಯಲ್ಲಿ ಕಪ್ಪು ಇರುವೆಗಳ ಹಾವಳಿಯಿಂದ ಬಾಣಂತಿಯರು ಮತ್ತು ಹಸುಗೂಸುಗಳು ರಾತ್ರಿ ನಿದ್ರೆಯಿಲ್ಲದೆ ಹೈರಾಣಾಗುತ್ತಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆ ಸ್ವಚ್ಛತೆ ಇಲ್ಲದಿರೋದರಿಂದ ಬಹುತೇಕ ವಾರ್ಡ್ ಗಳಲ್ಲಿ ಇರುವೆಗಳ ಲೋಕವೇ ಸೃಷ್ಟಿಯಾಗುತ್ತದೆ. ಇರುವೆಗಳಿಂದ ತಪ್ಪಿಸಿಕೊಳ್ಳಲು ಬಾಣಂತಿಯರು...