Smartphones4 years ago
38 ಸಾವಿರ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಯೋದಿಂದ ಗುಡ್‍ನ್ಯೂಸ್!
ಮುಂಬೈ: ಎಲ್‍ಟಿಇ ಫೀಚರ್ ಫೋನ್ ಬಿಡುಗಡೆ ಮಾಡಿದ ಬಳಿಕ ಜಿಯೋ ಮತ್ತೊಂದು ಸಾಹಸಕ್ಕೆ ಕೈ ಹಾಕಿದ್ದು, ಈಗ ದೇಶದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಇಂಟರ್ ನೆಟ್ ನೀಡಲು ಮುಂದಾಗಿದೆ. ಹೌದು. ಉಚಿತ ವೈಫೈ ನೀಡುವ ಸಲುವಾಗಿ...