Tuesday, 25th February 2020

5 days ago

ರಶ್ಮಿಕಾ ಪೋಸ್ಟ್‌ಗೆ ಅಸಭ್ಯ ಕಮೆಂಟ್ – ಜಿಲ್ಲಾಧಿಕಾರಿ ಸ್ಪಷ್ಟನೆ

ಹೈದರಾಬಾದ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರ ಪೋಸ್ಟ್‌ಗೆ ಅಸಭ್ಯವಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಅವರು ಹಸಿರು ಬಣ್ಣದ ಸ್ಲಿಟ್ ಗೌನ್ ಧರಿಸಿ ಹಾಟ್ ಆಗಿ ಮಿಂಚಿದ್ದರು. ಈ ಕಾರ್ಯಕ್ರಮಕ್ಕೆ ಧರಿಸಿದ ಉಡುಪಿನಲ್ಲಿ ರಶ್ಮಿಕಾ ಫೋಟೋ ಕ್ಲಿಕ್ಕಿಸಿ ಅದನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ರಶ್ಮಿಕಾ ಅವರ ಈ ಪೋಸ್ಟ್‌ಗೆ ತೆಲಂಗಾಣ ಜಗಿತ್ಯಾಲ ಜಿಲ್ಲಾಧಿಕಾರಿ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ. ಇದನ್ನು […]

4 weeks ago

ಬಾಲ ಮಂದಿರದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಸೆಕ್ಯೂರಿಟಿ ಗಾರ್ಡ್

– ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇಬ್ಬರು ಅಧಿಕಾರಿಗಳ ಅಮಾನತು ರಾಯಚೂರು: ಬೇಲಿಯೆ ಎದ್ದು ಹೊಲ ಮೇಯ್ದಂತೆ ಅನ್ನೋ ಹಾಗೆ ಬಾಲಕಿಯರನ್ನು ರಕ್ಷಣೆ ಮಾಡಬೇಕಾದ ರಾಯಚೂರಿನ ಸರ್ಕಾರಿ ಬಾಲಮಂದಿರದ ಓರ್ವ ಸೆಕ್ಯೂರಿಟಿ ಗಾರ್ಡ್ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಜಿಲ್ಲೆಯ ಬಾಲಮಂದಿರವೊಂದರಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಿದ್ದಯ್ಯ ಅತ್ಯಾಚಾರ ಎಸೆಗಿದ ಆರೋಪಿ. ಸಿದ್ದಯ್ಯ...

ಮುಜರಾಯಿ ಇಲಾಖೆಯಿಂದ ಅಂಜನಾದ್ರಿ ದೇವಸ್ಥಾನ ಮರಳಿ ಪಡೆಯಲು ಷಡ್ಯಂತ್ರ

1 month ago

– ವಿದ್ಯಾದಾಸ ಬಾಬಾನಿಂದ ಫಲ ಪಡೆದವರ ಕುತಂತ್ರವೇ? – ಡಿಸಿ ವಿರುದ್ಧ ಅವಹೇಳನಕಾರಿ ಮಾತು – ಅಭಿವೃದ್ಧಿ ಆಗುತ್ತಿರುವ ವೇಳೆ ಷಡ್ಯಂತ್ರ ಕೊಪ್ಪಳ: ಖಾಸಗಿ ಟ್ರಸ್ಟ್ ಕೈವಶದಲ್ಲಿದ್ದ ಕೊಪ್ಪಳ ಜಿಲ್ಲೆ ಗಂಗಾವತಿಯ ಅಂಜನಾದ್ರಿ ದೇವಸ್ಥಾನವು ಮುಜರಾಯಿ ಇಲಾಖೆ ಸುಪರ್ದಿಗೆ ಹೋಗಿತ್ತು. ಅದನ್ನು...

ಭೂ ಒತ್ತುವರಿದಾರರಿಂದ ಕೆರೆಗೆ ವಿಷ- ಜಾನುವಾರುಗಳ ಸರಣಿ ಸಾವಿಗೆ ಬೆಚ್ಚಿ ಬಿದ್ದ ರೈತರು

1 month ago

ಕೋಲಾರ: ನೂರಾರು ವರ್ಷಗಳಿಂದ ಗ್ರಾಮದ ಜನ ಜಾನುವಾರುಗಳಿಗೆ ಆಧಾರವಾಗಿದ್ದ ಕೆರೆಗಳು ಸಾಧ್ಯ ಭೂ ಒತ್ತುವರಿದಾರರ ಪ್ರಭಾವಕ್ಕೆ ಸಿಲುಕ್ಕಿದ್ದು, ಪ್ರಭಾವಿ ವ್ಯಕ್ತಿಗಳಿಂದ ಒತ್ತುವರಿಯಾಗಿದ್ದ ಭೂಮಿ ಸದ್ಯ ಜನ, ಜಾನುವಾರುಗಳಿಗೆ ವಿಷದ ಭೂಮಿಯಾಗಿ ಪರಿಣಮಿಸಿರುವ ಘಟನೆ ತಾಲೂಕಿನ ಶಿಳ್ಳಂಗೆರೆ ಗ್ರಾಮದಲ್ಲಿ ನಡೆದಿದೆ. ಶಿಳ್ಳೆಂಗೆರೆ ಗ್ರಾಮದಲ್ಲಿ...

ಜಿಲ್ಲಾಧಿಕಾರಿ ಬದಲಾಗಿ ಕಲೆಕ್ಟರ್ ಮರುನಾಮಕರಣ: ಕಂದಾಯ ಸಚಿವ

1 month ago

ಕಾರವಾರ: ಹಳ್ಳಿಗಳಲ್ಲಿ ಜನರ ಸಮಸ್ಯೆ ತಿಳಿದು ಸೂಕ್ತ ಪರಿಹಾರ ಕಲ್ಪಿಸುವ ಸಂಬಂಧ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ತಿಂಗಳಿಗೊಮ್ಮೆ ಹಳ್ಳಿಗಳಿಗೆ ತೆರಳುವ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಕುಮಟಾದ ಡಯಟ್ ಮೈದಾನದಲ್ಲಿ ಆಯೋಜಿಸಿದ್ದ ಮಿನಿ ವಿಧಾನಸೌಧದ...

ಪೋಲಿಯೋ ಲಸಿಕೆ ಅಭಿಯಾನಕ್ಕೆ ವಿಜಯಪುರ ಜಿಲ್ಲಾಧಿಕಾರಿ ಚಾಲನೆ

1 month ago

ವಿಜಯಪುರ: ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು. ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ 3.16 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುವುದು. ಇದಕ್ಕಾಗಿ...

ಎಸ್‍ಪಿ ವಿರುದ್ಧ ಡಿಕೆ ಸುರೇಶ್ ಮತ್ತೆ ಗರಂ: ಡಿಸಿ- ಶಾಸಕ ಮಂಜುನಾಥ್ ಮಾತಿನ ಚಕಮಕಿ

1 month ago

ರಾಮನಗರ: ರಾಮನಗರದ ಎಸ್‍ಪಿ ಅನೂಪ್ ಶೆಟ್ಟಿ ವಿರುದ್ಧ ಕಳೆದ ನವೆಂಬರ್‌ನಲ್ಲಿ ಗರಂ ಆಗಿ ವಾರ್ನ್ ನೀಡಿದ್ದ ಸಂಸದ ಡಿ.ಕೆ.ಸುರೇಶ್ ಇಂದು ಕೂಡ ಗರಂ ಆಗಿದ್ದಲ್ಲದೇ, ಸಭೆಗೆ ಬರುವಂತೆ ಹೇಳಿ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಪ್ರಸಂಗ ರಾಮನಗರದ ಜಿಲ್ಲಾ ಪಂಚಾಯತ್‍ನಲ್ಲಿ ನಡೆಯಿತು....

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ – ದೇಣಿಗೆ ನೀಡಲು ಜಿಲ್ಲಾಧಿಕಾರಿಗಳ ಮನವಿ

1 month ago

ಕಲಬುರಗಿ: ನಗರದಲ್ಲಿ 2020ರ ಫೆಬ್ರುವರಿ 5, 6 ಹಾಗೂ 7ರಂದು ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ನೆರವು ನೀಡುವಂತೆ ಸರ್ಕಾರಿ ನೌಕರರು, ಸಂಘ-ಸಂಸ್ಥೆಗಳು, ವ್ಯಾಪಾರಸ್ಥರಲ್ಲಿ ಜಿಲ್ಲಾಡಳಿತ ಮನವಿ ಮಾಡಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ...