Tuesday, 17th September 2019

Recent News

3 months ago

ಒಂದೇ ರಸ್ತೆಗೆ ಮೂರು ಬಾರಿ ಬಿಲ್ – ಅಧಿಕಾರಿಗಳಿಂದ ಹಣ ಗುಳುಂ

ಚಿಕ್ಕಬಳ್ಳಾಪುರ: ಒಂದಲ್ಲ ಎರಡಲ್ಲ ಅಂತ ಅದೇ ರಸ್ತೆಗೆ ಮೂರು ಬಾರಿ ಬಿಲ್ ಮಾಡಿರೋ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರ ದುಡ್ಡನ್ನು ತಿಂದು ತೇಗಿದ್ದಾರೆ. ಆದರೆ ಜನ ಮಾತ್ರ ಅದೇ ಕಲ್ಲು ಮಣ್ಣಿನ ಹಾದಿಯಲ್ಲಿ ಓಡಾಡುವಂತಾಗಿದೆ. ಹೌದು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪುಲಿಗಲ್ ಗ್ರಾಮ ಪಂಚಾಯತಿಯಿಂದ ರಾಮನಪಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ 10-15 ವರ್ಷಗಳಿಂದ ಕಲ್ಲು ಮಣ್ಣನಿಂದ ನಿರ್ಮಾಣವಾದ ಈ ರಸ್ತೆ ಇಂದಿಗೂ ಅದೇ ಸ್ಥಿತಿಯಲ್ಲೇ ಇದೆ. ಆದರೆ ಈ ರಸ್ತೆ ಅಭಿವೃದ್ಧಿ ಹೆಸರಲ್ಲಿ […]

3 months ago

ಡಿಸಿಎಂ ಬೇಜವಾಬ್ದಾರಿಯಿಂದ ಜಿಲ್ಲೆ ಸರ್ವನಾಶವಾಗ್ತಿದೆ: ಮಾಧುಸ್ವಾಮಿ ಆಕ್ರೋಶ

ತುಮಕೂರು: ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿಯಿಂದ ಜಿಲ್ಲೆ ಸರ್ವನಾಶವಾಗುತ್ತಿದೆ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ಗುಡುಗಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ತೀವ್ರ ಆರೋಪ ಪ್ರತ್ಯಾರೋಪ ಕೇಳಿ ಬಂದವು. ಚುನಾವಣಾ ನೀತಿ ಸಂಹಿತೆ ನೆಪವೊಡ್ಡಿ ಬರ ಪ್ರಗತಿ ಪರಿಶೀಲನಾ ಸಭೆಗೆ ಶಾಸಕರಿಗೆ ಆಹ್ವಾನ...

ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದ ಭಿನ್ನಮತ – ಅಧ್ಯಕ್ಷಗಾದಿಗೆ ಬಿಗ್ ಫೈಟ್

9 months ago

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕಾಗಿ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಸುಧಾಕರ್ ಹಾಗೂ ಕೃಷಿ ಸಚಿವರಾಗಿರುವ ಗೌರಿಬಿದನೂರು ಶಾಸಕ ಬೆಂಬಲಿಗರ ನಡುವಿನ ಭಿನ್ನಮತ ಸ್ಫೋಟಗೊಂಡಿದೆ. ಹಾಲಿ ಅಧ್ಯಕ್ಷರಾಗಿರುವ ಶಿವಶಂಕರರೆಡ್ಡಿ ಬೆಂಬಲಿತ ಜಿಲ್ಲಾ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಅವರನ್ನು...

ಬೆಂಗ್ಳೂರಲ್ಲಿ ದೋಸ್ತಿ, ಹಾಸನದಲ್ಲಿ ಕುಸ್ತಿ: ಎ ಮಂಜು ಪುತ್ರ Vs ಭವಾನಿ ರೇವಣ್ಣ ವಾಕ್ಸಮರ- ವಿಡಿಯೋ ನೋಡಿ

12 months ago

ಹಾಸನ: ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಬಿಎಂಪಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದರೆ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಗಳ ಅಧ್ಯಕ್ಷರ ವಿಚಾರದಲ್ಲಿ ಮೈತ್ರಿ ಪಕ್ಷಗಳ ನಡುವೆ ಕುಸ್ತಿಯೇ ಏರ್ಪಟ್ಟಿದೆ. ಹೌದು, ಬಿಜೆಪಿಯ ಆಪರೇಷನ್ ಕಮಲದ ತಂತ್ರಕ್ಕೆ, ತಿರುಮಂತ್ರ ರೂಪಿಸುವ ಮೂಲಕ ಬೆಂಗಳೂರಿನ ಬಿಬಿಎಂಪಿ ಮೇಯರ್...

ಜಿಲ್ಲಾ ಪಂಚಾಯತ್‍ನಲ್ಲಿ ಕೈ ಸದಸ್ಯರ ಮುಸುಕಿನ ಗುದ್ದಾಟ: ಅಭಿವೃದ್ಧಿಗಾಗಿ ಬಂದಿದ್ದ ಹಣ ಸರ್ಕಾರಕ್ಕೆ ವಾಪಾಸ್!

1 year ago

ಹಾವೇರಿ: ಜಿಲ್ಲಾ ಪಂಚಾಯತ್ ನಲ್ಲಿ ಕಾಂಗ್ರೆಸ್ ಸದಸ್ಯರುಗಳ ನಡುವೆಯೇ ಮುಸುಕಿನ ಗುದ್ದಾಟ ಶುರುವಾಗಿದ್ದು, ಇದರಿಂದಾಗಿ ಅಭಿವೃದ್ಧಿಗಾಗಿ ಬಂದಿದ್ದ ಹಣ ಮರಳಿ ಸರ್ಕಾರಕ್ಕೆ ಹಿಂದಿರುಗಿ ಹೋಗಿದೆ. ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್ ಸದಸ್ಯರುಗಳ ನಡುವೆಯೇ ಮುಸುಕಿನ ಗುದ್ದಾಟ ಶುರುವಾಗಿದೆ....

ಸಿದ್ದರಾಮಯ್ಯ ಪವರ್: ಕರ್ತವ್ಯಲೋಪ ಎಸಗಿದ್ದ ಬಾದಾಮಿಯ ಎಂಜಿನಿಯರ್ ಅಮಾನತು

1 year ago

ಬಾಗಲಕೋಟೆ: ಕರ್ತವ್ಯಲೋಪ ಹಿನ್ನೆಲೆ ಕುಡಿಯುವ ನೀರು ವಿಭಾಗದ ಸಹಾಯಕ ಎಂಜಿನಿಯರ್ ವೆಂಕಟೇಶ್ ನಾಯಕ್ ಅವರನ್ನು ಕರ್ನಾಟಕ ಸರ್ಕಾರ ಸೇವೆಯಿಂದಲೇ ಅಮಾನತು ಮಾಡಿದೆ. ಮಂಗಳವಾರ ಬೆಂಗಳೂರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವೆಂಕಟೇಶ್ ನಾಯಕ್ ಅವರನ್ನ ಸರ್ಕಾರಿ ಸೇವೆಯಿಂದಲೇ ಅಮಾನತು ಆದೇಶ ಹೊರಡಿಸಿದೆ....

ಕಲಬುರಗಿ ಸಿಇಓ ವಿರುದ್ಧ ಗುಡುಗಿದ ಜಿಲ್ಲಾ ಪಂಚಾಯತ್ ಸದಸ್ಯರು

1 year ago

ಕಲಬುರಗಿ: ಜಿಲ್ಲೆಯ ಜಿಲ್ಲಾ ಪಂಚಾಯತ್ ನಲ್ಲಿ ಪಕ್ಷಭೇದ ಮರೆತು ಎಲ್ಲಾ ಸದಸ್ಯರು ಸಿಇಓ ವಿರುದ್ಧ ಒಟ್ಟಾಗಿ ಆಕ್ರೊಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸಿಇಓ ಹೆಬ್ಸಿಬಾರಾಣಿ ಕೋರ್ಲಪಾಟಿ ಮಧ್ಯೆ ಮುಸುಕಿನ ಗುದ್ದಾಟ ಮುಗಿಯೋ ಲಕ್ಷಣ ಗೋಚರಿಸುತ್ತಿಲ್ಲ. ಕಳೆದ ಬಾರಿ 11...

ಕಾಂಗ್ರೆಸ್ ನಿಂದ ಯೋಗೇಶ್ ಗೌಡ ಪತ್ನಿಯ ಹೈಜಾಕ್ ಪ್ರಕರಣಕ್ಕೆ ಹೊಸ ಟ್ವಿಸ್ಟ್!

2 years ago

ಹುಬ್ಬಳ್ಳಿ: ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನನ್ನ ಬಗ್ಗೆ ಕೇಳಿಬರುತ್ತಿರುವ ಎಲ್ಲಾ ಮಾಹಿತಿಗಳು ಸುಳ್ಳು. ನನ್ನನ್ನು ಕಾಂಗ್ರೆಸ್ ಪಕ್ಷದ ಯಾರು ಸಂಪರ್ಕಿಸಿಲ್ಲ ಅಂತ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಹೇಳಿಕೆ ನೀಡುವ ಮೂಲಕ ಪ್ರಕರಣಕ್ಕೆ ಹೊಸ...