Tuesday, 23rd July 2019

Recent News

5 months ago

ಸಿದ್ದರಾಮಯ್ಯ ಊರಲ್ಲೇ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ..!

ಮೈಸೂರು: ಮೈಸೂರು ಜಿಲ್ಲಾಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಗೆ ಕೈ ಕೊಡಲು ಜೆಡಿಎಸ್ ನಿರ್ಧರಿಸಿದೆ. ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಸಲು ಜೆಡಿಎಸ್ ಮುಂದಾಗಿದ್ದು, ಈ ಹಿಂದೆ 30 ತಿಂಗಳ ಅವಧಿಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳಲಾಗಿತ್ತು. ಅಧ್ಯಕ್ಷರಾಗಿ ಜೆಡಿಎಸ್, ಉಪಾಧ್ಯಕ್ಷರಾಗಿ ಬಿಜೆಪಿ ಸದಸ್ಯರನ್ನ ಆಯ್ಕೆ ಮಾಡಲಾಗಿತ್ತು. ಈಗ 30 ತಿಂಗಳ ಅವಧಿ ಮುಗಿದ ಬಳಿಕ ಆ ಸ್ಥಾನಕ್ಕೆ ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ ಮತ್ತು ಜೆಡಿಎಸ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಬರುತ್ತಾರೆ ಎಂದು ಕಾಂಗ್ರೆಸ್ ನಾಯಕರು ಆಶಯ […]

6 months ago

ಕೂಲಿ ಕೇಳಿದ ಮಹಿಳೆ ಎದುರು 6 ತಿಂಗಳಿಂದ ಸಂಬಳ ಆಗಿಲ್ಲ ಎಂದ ಜಿ.ಪಂ ಸಿಇಓ

ಯಾದಗಿರಿ: ಸರ್ಕಾರದಿಂದ ಸಿಗಬೇಕಾದ ಕೂಲಿ ಹಣ ಸಿಗಲಿಲ್ಲ ಎಂದು ಪ್ರತಿಭಟನೆ ನಡೆಸಿದ ಕಾರ್ಮಿಕ ಮಹಿಳೆಯೊಬ್ಬರು ಜಿ.ಪಂ ಸಿಇಓ ಅವರನ್ನು ಪ್ರಶ್ನೆ ಮಾಡಿದ್ದರು. ಈ ವೇಳೆ ನನಗೆ ಕಳೆದ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದು ಯಾದಗಿರಿ ಜಿ.ಪಂ ಸಿಇಓ ಕವಿತಾ ಮನ್ನಿಕೇರಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದ್ದ ಕಾರ್ಮಿಕರಿಗೆ ಎರಡು ತಿಂಗಳ...

ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮರಾಠಿ ಸದಸ್ಯರ ಪುಂಡಾಟ

8 months ago

ಬೆಳಗಾವಿ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಮರಾಠಿ ಭಾಷೆಯ ಸದಸ್ಯರು ಪುಂಡಾಟ ನಡೆಸಿದ್ದು, ಸರ್ಕಾರಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲಿ ನೀಡುವಂತೆ ಒತ್ತಾಯ ಮಾಡಿದ್ದಾರೆ. ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಈ ಕುರಿತು ಜಿ.ಪಂ ಸದಸ್ಯ ಜಯರಾಮ್ ದೇಸಾಯಿ ಸರ್ಕಾರಿ ದಾಖಲೆಗಳನ್ನು ಮರಾಠಿ...

ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬಿಕ್ಕಳಿಸಿ ಅತ್ತ ಮಹಿಳಾ ಸದಸ್ಯೆ!

11 months ago

ಮಂಡ್ಯ: ಜನಸಾಮಾನ್ಯರ ಕಷ್ಟ ಬಗೆಹರಿಸಬೇಕಾದ ಚುನಾಯಿತ ಸದಸ್ಯರೇ ತಮಗಾಗುತ್ತಿರುವ ಕಷ್ಟ ಹೇಳಿಕೊಂಡು ಬಿಕ್ಕಳಿಸಿ ಅತ್ತ ಘಟನೆ ಮಂಡ್ಯ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಂದಮ್ಮ ಎಂಬವರು ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ಎದುರು ಕಣ್ಣೀರು...

ಅಧಿಕಾರಿ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲ – ಏರು ಧ್ವನಿಯಲ್ಲೇ ಉತ್ತರಿಸಿದ ಜಿಲ್ಲಾ ಪಂಚಾಯತ್ ಸಿಇಓ

1 year ago

ದಾವಣಗೆರೆ: ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರೇಣುಕಾಚಾರ್ಯ ಅವರು ಅಧಿಕಾರಿಗಳ ವಿರುದ್ಧ ಕೆಂಡಾಮಂಡರಾಗಿದ್ದು, ಈ ವೇಳೆ ಜಿಲ್ಲಾ ಪಂಚಾಯಿತಿ ಸಿಇಓ ಏರು ಧ್ವನಿಯಲ್ಲೇ ಉತ್ತರ ನೀಡಿದ್ದಾರೆ. ಇಂದು ನಗರದಲ್ಲಿ ನಡೆಸಿದ ಜಿಲ್ಲಾ ಪಂಚಾಯಿತಿ...