Tuesday, 25th June 2019

8 months ago

ಶುಕ್ರವಾರ ಸಂಜೆ 6ರಿಂದ ಭಾನುವಾರದವರೆಗೆ ಕೊಡಗಿನಲ್ಲಿ ನಿಷೇಧಾಜ್ಞೆ

ಕೊಡಗು: ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಶನಿವಾರ ಕೊಡಗು ಬಂದ್ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ನಿಷೇಧಾಜ್ಞೆ ಜಾರಿಯಾಗಲಿದೆ. ಟಿಪ್ಪು ಜಯಂತಿ ಆಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಾ.ಸುಮನಾ ಡಿ ಪನ್ನೇಕರ್, ಕೊಡಗು ಜಿಲ್ಲೆಯ ಸೋಮವಾರಪೇಟೆ, ಮಡಿಕೇರಿ ಹಾಗೂ ವಿರಾಜಪೇಟೆಗಳಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಹೊರ ಜಿಲ್ಲೆಯಿಂದ ಕಿಡಿಗೇಡಿಗಳು ಬಾರದಂತೆ 10 ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದೆ. ಇವುಗಳು […]