Recent News

3 weeks ago

ಮಳೆಗೆ ಮುಳುಗಿದ ಓಕಳಿಪುರಂ ಅಂಡರ್‌ಪಾಸ್‌- ಮಳೆ ನೀರಲ್ಲಿ ನಿಂತು ಕುಡುಕನ ರಂಪಾಟ

– ರಾಯಚೂರಲ್ಲಿ ಜನಜೀವನ ಅಸ್ತವ್ಯಸ್ತ ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಹಿಕ್ಕಾ ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ಮಂಗಳವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಓಕಳಿಪುರಂ ಅಂಡರ್ ಪಾಸ್‍ ಸಂಪೂರ್ಣ ಜಲಾವೃತವಾಗಿದೆ. ಅಂಡರ್ ಪಾಸ್‍ ಮೂಲಕ ಬಂದ ವಾಹನ ಸವಾರರು ಪರದಾಡಿದರು. ಓಕಳಿಪುರಂ ಅಂಡರ್ ಪಾಸ್‍ನ ಮಳೆ ನೀರಲ್ಲಿ ಕುಡುಕನೊಬ್ಬ ಪುಂಡಾಟ ನಡೆಸಿದ್ದಾನೆ. ಅಂಡರ್ ಪಾಸ್‍ನಲ್ಲಿ ನಿಂತು ವಾಹನ ಸವಾರರಿಗೆ ಅವಾಜ್ ಹಾಕಿದ್ದಾನೆ. ಯಲಹಂಕ, ಹೆಬ್ಬಾಳ, ಮಲ್ಲೇಶ್ವರಂ, ಸದಾಶಿವ ನಗರ, ವೈಟ್‍ಫೀಲ್ಡ್, ಸೇರಿದಂತೆ […]

3 weeks ago

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜಿಟಿ ಜಿಟಿ ಮಳೆ

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾನುವಾರ ರಾತ್ರಿಯಿಂದ ಮಳೆ ಸುರಿಯುತ್ತಿದೆ. ಮಲ್ಲೇಶ್ವರಂ, ಮತ್ತಿಕೆರೆ, ಹೆಬ್ಬಾಳ, ಯಶವಂತಪುರ ರಾಜಾಜಿನಗರ, ವಿಜಯನಗರ, ಸ್ಯಾಟಲೈಟ್ ಹಾಗೂ ಜಾಲಹಳ್ಳಿ ಕ್ರಾಸ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. ಭಾನುವಾರವೂ ಬೆಳ್ಳಂಬೆಳಗ್ಗೆ ಮಳೆಯಾಗಿತ್ತು. ಇಂದು ಕೂಡ ಮುಂದುವರಿದಿದೆ. ಪರಿಣಾಮ ಬೆಳಗ್ಗೆ ಕೆಲಸಕ್ಕೆ ತೆರಳುವವರಿಗೆ ಕಿರಿಕಿರಿ...

ಹೊಸಪೇಟೆ ಜಿಲ್ಲೆ ಆಗ್ಬೇಕು- ಎರಡು ವಿಶೇಷ ವಿಮಾನದಲ್ಲಿ ಬರಲಿದೆ ನಿಯೋಗ

4 weeks ago

ಬಳ್ಳಾರಿ: ಹೊಸಪೇಟೆಯನ್ನು ಜಿಲ್ಲೆ ಮಾಡಬೇಕೆಂದು ಅನರ್ಹ ಶಾಸಕ ಆನಂದ್ ಸಿಂಗ್, ಎರಡು ವಿಶೇಷ ವಿಮಾನದ ಮೂಲಕ ನಿಯೋಗವನ್ನು ಬೆಂಗಳೂರಿಗೆ ಕರೆ ತರಲಿದ್ದಾರೆ. ವಿಜಯನಗರ ವಿಧಾನಸಭಾ ಕ್ಷೇತ್ರವನ್ನು ಜಿಲ್ಲೆ ಮಾಡಲು ಸಿಎಂ ಯಡಿಯೂರಪ್ಪ ಮೇಲೆ ಒತ್ತಡ ಹಾಕಲು ಆನಂದ್ ಸಿಂಗ್ ಸಿದ್ಧತೆ ನಡೆಸುತ್ತಿದ್ದಾರೆ....

2014 ಚುನಾವಣೆಯಲ್ಲಿ ಅತೀ ಕಡಿಮೆ ಮತದಾನವಾದ ಐದು ಕ್ಷೇತ್ರಗಳು

7 months ago

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ರಾಜ್ಯದಲ್ಲಿ 2 ಹಂತದಲ್ಲಿ ನಡೆಯಲಿದೆ. ಮೇ 18 ಹಾಗೂ 23ರಂದು ಚುನಾವಣೆ ನಡೆಯಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ...

ರಣಬಿಸಿಲಿಗೆ ತತ್ತರಿಸಿದ ರಾಯಚೂರು ಜಿಲ್ಲೆಯ ಜನರು

7 months ago

ರಾಯಚೂರು: ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ಕಾವು ರಂಗೇರಿದ್ದರೆ. ಬಿಸಿಲನಾಡು ರಾಯಚೂರಿನಲ್ಲಿ ಮಾತ್ರ ಚುನಾವಣಾ ಕಣ ಮಂಕಾದ್ರೂ ರಣಬಿಸಿಲೇ ಜಿಲ್ಲೆಯ ಜನರನ್ನು ತತ್ತರಿಸುವಂತೆ ಮಾಡಿದೆ. ಚುನಾವಣೆ ಹಿನ್ನೆಲೆ ಸರ್ಕಾರಿ ಕಚೇರಿ ಸಮಯದಲ್ಲೂ ಬದಲಾವಣೆಯಾಗದ ಹಿನ್ನೆಲೆ ಚುನಾವಣಾ ಸಿಬ್ಬಂದಿಯೂ ಬಿಸಿಲಿಗೆ ನಲುಗಿಹೋಗಿದ್ದಾರೆ. ಇನ್ನೂ ಸಾರ್ವಜನಿಕರಂತೂ...

ಮಂಗನ ಕಾಯಿಲೆಗೆ ಮತ್ತಿಬ್ಬರು ಬಲಿ – ಮಗ ಸತ್ತ ವಾರಕ್ಕೆ ತಾಯಿ ಸಾವು

9 months ago

ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತಿಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಈ ಕಾಯಿಲೆಗೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಸಾಗರ ತಾಲೂಕು ಅರಲಗೋಡು ಗ್ರಾಮದ ಶ್ವೇತಾ (17) ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದು, ಮಧ್ಯಾಹ್ನ ವಾಟೆಮಕ್ಕಿ ಗ್ರಾಮದ...

ಸಿಲಿಕಾನ್ ಸಿಟಿಗೆ ವರುಣನ ಅವಕೃಪೆ- ರಾಜ್ಯದ 18 ಜಿಲ್ಲೆಯಲ್ಲಿ ಮಳೆಯ ಕೊರತೆ

1 year ago

ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಮಳೆರಾಯನ ಆರ್ಭಟ ಜೋರಾಗಿದ್ದು, ಮಳೆ ಸಾಕಪ್ಪ ಸಾಕು ಅನ್ನುವಷ್ಟರ ಮಟ್ಟಿಗೆ ರೌದ್ರ ನರ್ತನ ತೋರುತ್ತಿದ್ದಾನೆ. ಆದರೆ ಇನ್ನೊಂದು ಭಾಗದಲ್ಲಿ ಮಳೆಯ ಕೊರತೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆರಾಯನ ಆರ್ಭಟ...

ರಾಜ್ಯಕ್ಕೆ ಮುಂಗಾರು ಮಳೆ ಖುಷಿ: ಜುಲೈನಲ್ಲೇ ಬಹುತೇಕ ಜಲಾಶಯಗಳು ಭರ್ತಿ

1 year ago

ಬೆಂಗಳೂರು: ಮುಂಗಾರು ಮಳೆ ಈ ಬಾರಿ ರಾಜ್ಯಕ್ಕೆ ಖುಷಿ ತಂದಿದೆ. ಮುಂಗಾರು ಬಹುತೇಕ ಎಲ್ಲಾ ಜಿಲ್ಲೆಗಳನ್ನು ಆವರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದು ಸಂತಸ ಅಂದರೆ ಸಾಮಾನ್ಯವಾಗಿ ಆಗಸ್ಟ್ ವೇಳೆಗೆ ಜಲಾಶಯಗಳು ಭರ್ತಿ ಆಗುತ್ತಿದ್ದವು. ಆದರೆ ಈ ಬಾರಿ ತಿಂಗಳ...