Recent News

1 week ago

ಹುಣಸೂರು ಉಪಚುನಾವಣೆಯಲ್ಲಿ ಜಿಟಿಡಿ ಬೆಂಬಲ ಯಾರಿಗೆ? – ಟೆನ್ಷನ್‍ನಲ್ಲಿ ಅಭ್ಯರ್ಥಿಗಳು

ಮೈಸೂರು: ಹುಣಸೂರು ಬೈ ಎಲೆಕ್ಷನ್‍ನಲ್ಲಿ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರ ಬೆಂಬಲ ಯಾರಿಗೆ ಎಂಬುದು ಸದ್ಯಕ್ಕೆ ಹುಣಸೂರಿನ ಪಾಲಿಗೆ ಮಿಲಿಯನ್ ಡಾಲರ್ ಪ್ರಶ್ನೆ. ಮತದಾನಕ್ಕೆ ಇನ್ನೂ 7 ದಿನ ಮಾತ್ರ ಬಾಕಿ ಇದೆ. ಆದರೂ ಜಿಟಿಡಿ ಮೌನ ಮಾತ್ರ ಮುರಿಯುತ್ತಿಲ್ಲ. ಇದು ಅಭ್ಯರ್ಥಿಗಳ ಟೆನ್ಷನ್ ಹೆಚ್ಚಿಸಿದೆ. ಹುಣಸೂರು ಬೈ ಎಲೆಕ್ಷನ್‍ನಲ್ಲಿ ಜಿ.ಟಿ ದೇವೇಗೌಡರ ಮತ್ತು ಅವರ ಪುತ್ರ ಜಿ.ಡಿ ಹರೀಶ್ ಗೌಡ ಪಾತ್ರ ದೊಡ್ಡದಿದೆ. ಇವರು ಮನಸ್ಸು ಮಾಡಿದರೆ ಕನಿಷ್ಟ 10 ಸಾವಿರ ಮತಗಳನ್ನು ಯಾವುದೇ […]

2 weeks ago

ಯಾರ ಬೆಂಬಲಕ್ಕೂ ನಿಂತಿಲ್ಲ, ಸದ್ಯಕ್ಕೆ ತಟಸ್ಥ: ಜಿಟಿಡಿ

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ನನಗೆ ಮೂರು ಪಕ್ಷದವರು ಬೆಂಬಲ ಕೇಳಿದ್ದಾರೆ. ಆದರೆ ನಾನು ಸದ್ಯಕ್ಕೆ ತಟಸ್ಥವಾಗಿದ್ದೇನೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಭೇಟಿ ನಂತರ ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಬೆಂಬಲ...

ದಸರಾ ಉದ್ಘಾಟನೆಗೆ ಇಲ್ಲ ಸಾರಾ – ಮೂರು ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಜಿಟಿಡಿ

2 months ago

ಮೈಸೂರು: ದಸರಾ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ಹಾಗೂ ಶಾಸಕ ಸಾ.ರಾ ಮಹೇಶ್ ಅವರನ್ನು ಮೈಸೂರು ಜಿಲ್ಲಾಡಳಿತ ಅಕ್ಷರಶಃ ಮರೆತೇ ಬಿಟ್ಟಿದೆ. 10 ದಿನಗಳ ದಸರಾದ ನಾನಾ ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್‍ಗೆ ಒಂದೇ ಒಂದು ಕಾರ್ಯಕ್ರಮದ ಉದ್ಘಾಟನೆಗೂ ಅವಕಾಶ ಇಲ್ಲ....

ಜಿಟಿಡಿಯಿಂದ ಜೆಡಿಎಸ್‍ಗೆ ಮತ್ತೊಂದು ಶಾಕ್ – ಹುಣಸೂರು ಬಿಜೆಪಿ ಟಿಕೆಟ್ ಹರೀಶ್ ಗೌಡ್ರಿಗೆ?

3 months ago

ಮೈಸೂರು: ರಾಜ್ಯದಲ್ಲಿ ಇದೀಗ ಉಪಚುನಾವಣೆಯ ಕಾವು ಜೋರಾಗಿದ್ದು, ಅಭ್ಯರ್ಥಿಗಳ ಸ್ಪರ್ಧೆ ವಿಚಾರಕ್ಕೆ ಪೈಪೋಟಿ ನಡೆಯುತ್ತಿದೆ. ಈ ಸಂಬಂಧ ಇನ್ನೂ ಗೊಂದಲಗಳು ಬಗೆಹರಿದಿಲ್ಲ. ಅದರಲ್ಲೂ ಮೈಸೂರಿನ ಹುಣಸೂರು ಕ್ಷೇತ್ರದಲ್ಲಿ ಚುನಾವಣೆ ಕಾವು ನಿಧಾನವಾಗಿ ಏರುತ್ತಿದೆ. ಕಾಂಗ್ರೆಸ್ಸಿನಿಂದ ಅಭ್ಯರ್ಥಿ ಪಕ್ಕಾ ಆಗಿದ್ದಾರೆ. ಆದರೆ ಬಿಜೆಪಿ,...

ಈಶ್ವರಪ್ಪ ಜೊತೆ ಕಾಣಿಸಿಕೊಂಡ ಜಿಟಿಡಿ

3 months ago

ಮೈಸೂರು: ಒಂದೆಡೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರನ್ನು ಟೀಕಿಸುತ್ತಿರುವ ಮಾಜಿ ಸಚಿವ ಜಿ.ಟಿ.ದೇವೇಗೌಡ ಇನ್ನೊಂದೆಡೆ ಬಿಜೆಪಿ ನಾಯಕರೊಂದಿಗೆ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಉಪಮುಖ್ಯಮಂತ್ರಿ ಕಾರಿನಲ್ಲೇ ಸುತ್ತಾಡಿದ್ದ ಜಿಟಿಡಿ ಇಂದು ಮೈಸೂರಿಗೆ ತೆರಳಿದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಅವರನ್ನೂ...

ಸಿದ್ದು ಸೋಲಿಸಿದರೆ, ಗೃಹ ಸಚಿವನನ್ನಾಗಿ ಮಾಡಿ, ಮೈಸೂರಿನ ಸಿಎಂ ಮಾಡ್ತೇನೆ ಎಂದಿದ್ರು- ಎಚ್‍ಡಿಕೆ ವಿರುದ್ಧ ಜಿಟಿಡಿ ವಾಗ್ದಾಳಿ

3 months ago

– ರೇವಣ್ಣನವರನ್ನು ಡಿಸಿಎಂ ಮಾಡಬಹುದಿತ್ತು, ಮಾಡಲಿಲ್ಲ ಮೈಸೂರು: ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಿದರೆ ಅದಕ್ಕೆ ಸಮನಾದ ಖಾತೆ ನೀಡಿ, ಮೈಸೂರಿನ ಸಿಎಂ ಮಾಡುತ್ತೇನೆ ಎಂದು ಕುಮಾರಸ್ವಾಮಿಯವರು ಭರವಸೆ ನೀಡಿದ್ದರು. ಆದರೆ ಸರ್ಕಾರ ರಚನೆಯಾದ ನಂತರ ಆ ರೀತಿ ನಡೆದುಕೊಳ್ಳಲಿಲ್ಲ ಎಂದು ಎಚ್‍ಡಿಕೆ...

ಚಾಮುಂಡಿ ಬೆಟ್ಟದಲ್ಲಿ ಮೋದಿ, ಯಡಿಯೂರಪ್ಪ, ಬಿಜೆಪಿ ಹೆಸರಿನಲ್ಲಿ ಜಿಟಿಡಿ ಅರ್ಚನೆ

3 months ago

ಮೈಸೂರು: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ಮೋದಿ ಅವರಿಗಾಗಿ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ...

ಜಿಟಿಡಿ ತಮಗಾದ ನೋವನ್ನು ತೋಡಿಕೊಂಡಿದ್ದಾರೆ ಅಷ್ಟೇ: ಶ್ರೀಕಂಠೇಗೌಡ

3 months ago

ಚಾಮರಾಜನಗರ: ಮಾಜಿ ಸಚಿವ ಜಿ.ಟಿ.ದೇವೇಗೌಡ ತಮಗಾದ ನೋವನ್ನು ತೋಡಿಕೊಂಡಿದ್ದಾರೆ ಅಷ್ಟೇ. ಪಕ್ಷದ ವರಿಷ್ಠರು ಶೀಘ್ರದಲ್ಲೇ ಅವರೊಡನೆ ಮಾತುಕತೆ ನಡೆಸಿ ಎಲ್ಲವನ್ನೂ ಸರಿಪಡಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಾಕಷ್ಟು ಮಂದಿ ಶಾಸಕರಿಗೆ ನೋವು, ಭಿನ್ನಾಭಿಪ್ರಾಯಗಳಿರುತ್ತವೆ ಅವಕಾಶ...