Monday, 16th December 2019

Recent News

9 months ago

ನೀವು ಶಾಂತಿಪ್ರಿಯರಾಗಿದ್ದರೆ ಮಸೂದ್‍ನನ್ನು ಒಪ್ಪಿಸಿ: ಪಾಕ್ ಪಿಎಂಗೆ ಸುಷ್ಮಾ ಸ್ವರಾಜ್ ಸವಾಲು

– ಭಾರತ ಬದಲಾಗಿದೆ, ಯೋಚಿಸಲಾಗದ ಉತ್ತರ ನೀಡುತ್ತೆ – ಭಯೋತ್ಪಾದನೆ, ಶಾಂತಿ ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ನವದೆಹಲಿ: ನೀವು ಶಾಂತಿ ಪ್ರಿಯರು ಆಗಿದ್ದರೆ ಮಸೂದ್ ಅಜರ್‍ನನ್ನು ಭಾರತಕ್ಕೆ ಒಪ್ಪಿಸಿ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಸವಾಲು ಎಸೆದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದೆ, ಭಯೋತ್ಪಾದನೆಗೆ ಆಶ್ರಯ ನೀಡುತ್ತಿರುವ ಪಾಕಿಸ್ತಾನ ಸರ್ಕಾರದ ವಿರುದ್ಧ ಸುಷ್ಮಾ ಸ್ವರಾಜ್ ಹರಿಹಾಯ್ದಿದ್ದಾರೆ. ಕೆಲವರು ಪಾಕ್ […]