Bagalkot4 years ago
ಅಪಘಾತದಲ್ಲಿ ಗಾಯಗೊಂಡವರನ್ನ ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಜೆ.ಟಿ.ಪಾಟೀಲ್
ಬಾಗಲಕೋಟೆ: ಮಳೆಯ ಮಧ್ಯೆ ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನ ಸಾಂತ್ವನಗೊಳಿಸಿ ಬೀಳಗಿ ಶಾಸಕ ಜೆ.ಟಿ.ಪಾಟೀಲ್ ಅವರು ತಮ್ಮ ಕಾರಿನಲ್ಲಿ ಕೆರೆದುಕೊಂಡು ಹೋಗಿ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನರನೂರ ಗ್ರಾಮದ ಬಳಿ ಸೋಮವಾರ ಸಂಜೆ...