Tuesday, 19th March 2019

Recent News

2 hours ago

ರೈತರು ಆತ್ಮಹತ್ಯೆ ಮಾಡ್ಕೊಂಡಾಗ ಜೋಡಿ ಎತ್ತುಗಳು ಎಲ್ಲಿ ಹೋಗಿದ್ವು – ಯಶ್, ದರ್ಶನ್‍ಗೆ ಟಾಂಗ್

ಮಂಡ್ಯ: ನಟಿ ಸುಮಲತಾ ಅಂಬರೀಶ್ ಪರ ನಿಂತ ಸ್ಯಾಂಡಲ್‍ವುಡ್ ನಟರಾದ ಯಶ್ ಹಾಗೂ ದರ್ಶನ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ. ನಾನು ಯಶ್ ಜೋಡಿ ಎತ್ತುಗಳಂತೆ ಸುಮಲತಾರಿಗೆ ಹೆಗಲು ಕೊಡ್ತೀವಿ ಎಂದು ದರ್ಶನ್ ನಿನ್ನೆ ಹೇಳಿಕೆ ನೀಡಿದ್ದ ಬೆನ್ನಲ್ಲೇ ಜೆಡಿಎಸ್ ಕಾರ್ಯಕರ್ತರು ನಟರ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ. ಅಲ್ಲದೆ ತಮ್ಮ ಸಿಟ್ಟನ್ನು...

‘ಲೋಕಸಮರ’ದ ಟಿಕೆಟ್‍ಗಾಗಿ ಲಾಬಿ: ವಿಜಯಪುರದಲ್ಲಿ ಅತ್ತಿಗೆ-ಮೈದುನನ ನಡುವೆಯೇ ಫೈಟ್

6 hours ago

ವಿಜಯಪುರ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಲು-ಗೆಲುವಿಗಿಂತ ಹೆಚ್ಚಾಗಿ ಟಿಕೆಟ್ ಫೈಟ್ ಜೋರಾಗಿದೆ. ನಗರದಲ್ಲಿ ಒಂದೇ ಕುಟುಂಬದ ಅತ್ತಿಗೆ-ಮೈದುನನ ನಡುವೆಯೇ ಟಿಕೆಟ್‍ಗಾಗಿ ಯುದ್ಧ ಶುರುವಾಗಿದೆ. ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಎಲ್ಲಾ ಪಕ್ಷಗಳಲ್ಲಿ ಟಿಕೆಟ್‍ಗಾಗಿ ಲಾಬಿ ಜೋರಾಗಿದೆ. ಅದೇ ರೀತಿ ಜೆಡಿಎಸ್...

ಶೃಂಗೇರಿ ಶಾರದಾಂಬೆಗೆ ಎಚ್‍ಡಿಕೆ ಮೊರೆ-ಸಪ್ತಗಿರಿವಾಸ ಸನ್ನಿಧಾನದಲ್ಲಿ ಸುಮಲತಾ ಸಂಕೀರ್ತನೆ

6 hours ago

ಬೆಂಗಳೂರು: ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ಅಣಿಯಾಗಿದ್ದಾಯ್ತು. ನಟಿ ಸುಮಲತಾ ಅಂಬರೀಶ್ ಸ್ಪರ್ಧೆ ಘೋಷಣೆ ಮಾಡಿದ್ದಾಯ್ತು. ಇದೀಗ ಗೆಲುವಿಗಾಗಿ ಉಭಯ ಅಭ್ಯರ್ಥಿಗಳು ದೇವರ ಮೊರೆ ಹೋಗಿದ್ದಾರೆ. ಈಗಾಗಲೇ ನಿಖಿಲ್ ಜಯಕ್ಕಾಗಿ ತಂದೆ ಹೆಚ್.ಡಿ.ಕುಮಾರಸ್ವಾಮಿ ಶೃಂಗೇರಿ ಶಾರದೆ ಸನ್ನಿಧಾನದಲ್ಲಿ...

ಚುನಾವಣಾ ಪೂರ್ವ ಸಮೀಕ್ಷೆ – ಏರ್‌ಸ್ಟ್ರೈಕ್ ಎಫೆಕ್ಟ್, ಮತ್ತೆ ಮೋದಿ ಅಧಿಕಾರಕ್ಕೆ!

16 hours ago

ನವದೆಹಲಿ: ಪಾಕಿಸ್ತಾನದ ಬಾಲಕೋಟ್ ಮೇಲೆ ನಡೆದ ಏರ್ ಸ್ಟ್ರೈಕ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ದೇಶದಲ್ಲಿ ಭಾರೀ ಏರಿಕೆಯಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಮೀಕ್ಷೆ ತಿಳಿಸಿದೆ. ಟೈಮ್ಸ್ ನೌ ವಾಹಿನಿಯ ಸಮೀಕ್ಷೆಯ ಪ್ರಕಾರ...

ಇಂದಿರಾಗಾಂಧಿ ಗೆದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಅಧೋಗತಿ – ಕರಂದ್ಲಾಜೆ ಲೇವಡಿ

17 hours ago

ಉಡುಪಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಇಂದು ಅಧೋಗತಿ ಕಂಡಿದೆ. ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಪರಿಸ್ಥಿತಿ ಬಂದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ. ಗೋವಾ ಸಿಎಂ...

ಏರ್‌ಸ್ಟ್ರೈಕ್  ಬಳಿಕ ಕರ್ನಾಟಕದಲ್ಲಿ ಮೋದಿ ಜನಪ್ರಿಯತೆ ಏರಿಕೆ – ಯಾರಿಗೆ ಎಷ್ಟು ಸ್ಥಾನ?

17 hours ago

ಬೆಂಗಳೂರು: ಏರ್ ಸ್ಟ್ರೈಕ್ ಬಳಿಕ ಪ್ರಧಾನಿ ಮೋದಿ ಜನಪ್ರಿಯತೆ ಕರ್ನಾಟಕದಲ್ಲಿ ಹೆಚ್ಚಾಗಿದೆ. ಲೋಕಸಭಾ ಚುನಾವಣೆಯ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕೂಟ 13 ಸ್ಥಾನ ಪಡೆದರೆ ಹಾಗೂ ಬಿಜೆಪಿ 15 ಸ್ಥಾನಗಳು ಪಡೆಯಲಿದೆ ಎಂದು ಟೈಮ್ಸ್ ನೌ ವಾಹಿನಿಯ ಸಮೀಕ್ಷೆ...

‘ರಾಜಹುಲಿ, ಐರಾವತ ಬಂದರೂ ಮಂಡ್ಯ ಚಕ್ರವ್ಯೂಹ ಭೇದಿಸೋದು ಅಭಿಮನ್ಯು ನಿಖಿಲ್’

18 hours ago

– ಸಕ್ಕರೆ ನಾಡಲ್ಲಿ ರಂಗೇರಿದ ಕಣ – ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಪೋಸ್ಟ್ ಬೆಂಗಳೂರು: ರಾಜಹುಲಿ ಬಂದರೂ ಅಷ್ಟೇ, ಐರಾವತ ಬಂದರೂ ಅಷ್ಟೇ, ಮಂಡ್ಯ ಚಕ್ರವ್ಯೂಹ ಭೇದಿಸೋದು ಅಭಿಮನ್ಯು ನಿಖಿಲ್ ಕುಮಾರಸ್ವಾಮಿನೇ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ...