Sunday, 26th May 2019

Recent News

3 months ago

ಮಠಕ್ಕೆ 1 ಕೋಟಿ ಬಿಟ್ರೆ ನನ್ನ ಕ್ಷೇತ್ರಕ್ಕೆ ಏನೂ ಘೋಷಣೆಯಾಗಿಲ್ಲ- ಎಚ್‍ಡಿಕೆ ವಿರುದ್ಧ ಜೆಡಿಎಸ್ ಸಚಿವ ಸಿಟ್ಟು

ತುಮಕೂರು: ಬಜೆಟ್‍ನಲ್ಲಿ ಗುಬ್ಬಿ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಘೋಷಣೆ ಆಗದಿದ್ದುದರಿಂದ ಸಣ್ಣಕೈಗಾರಿಕಾ ಸಚಿವ ಎಸ್.ಆರ್ ಶ್ರೀನಿವಾಸ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮುನಿಸಿಕೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ವಿವಿಧ ಯೋಜನೆಗಳಿಗೆ ಸುಮಾರು 400 ಕೋಟಿ ರೂ ಬೇಡಿಕೆ ಇಟ್ಟಿದ್ದೆ. ಆದ್ರೆ ಬಸವಬೃಂಗ ಮಠಕ್ಕೆ 1 ಕೋಟಿ ಅನುದಾನ ಘೋಷಣೆ ಮಾಡಿರುವುದು ಬಿಟ್ಟರೆ ಇನ್ನು ಯಾವುದೇ ಘೋಷಣೆ ಆಗಿಲ್ಲ. ಇದರಿಂದ ನನಗೆ ನೋವಾಗಿದೆ. ಮನಸ್ಸಿನ ಒಳಗಡೆ ತುಂಬಾ ನೋವಿದೆ ಎಂದು ಹೇಳಿದ್ದಾರೆ. ಹೇಮಾವತಿಯ ಎಲ್ಲಾ […]