Saturday, 14th December 2019

Recent News

2 years ago

ವಿಶ್ವನಾಥ್ ಸೇರ್ಪಡೆಯಿಂದ ಅಸಮಾಧಾನ ಇಲ್ಲ, ಜೆಡಿಎಸ್‍ನಲ್ಲಿ ಹೆಚ್‍ಡಿಕೆ-ದೇವೇಗೌಡರ ಮಾತೇ ಅಂತಿಮ: ರೇವಣ್ಣ

ಮೈಸೂರು: ಮಾಜಿ ಸಂಸದ ಎಚ್. ವಿಶ್ವನಾಥ್ ಅವರು ಜೆಡಿಎಸ್‍ಗೆ ಸೇರ್ಪಡೆಯಾಗಿರುವುದರಿಂದ ಯಾವುದೇ ರೀತಿಯ ಅಸಮಾಧಾನ ಉಂಟಾಗಿಲ್ಲ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ, ದೇವೇಗೌಡರು ಹೇಳುವ ಮಾತೇ ಅಂತಿಮ ಎಂದು ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಆಷಾಢ ಶುಕ್ರವಾರದ ಪ್ರಯುಕ್ತ ನಾಡಿನ ಆಧಿದೇವತೆ ಚಾಮುಂಡೇಶ್ವರಿ ದೇವಿಗೆ ಪತ್ನಿ ಜೊತೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ಯಾವುದೇ ರೀತಿಯ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ. ಜೆಡಿಎಸ್ ಪಕ್ಷಕ್ಕೆ ಸಂಬಂಧಿಸಿದಂತೆ ಪುತ್ರ ಪ್ರಜ್ಚಲ್ ನೀಡಿರುವ […]

2 years ago

ಪ್ರಜ್ವಲ್ ರೇವಣ್ಣ ಸ್ಫೋಟದಿಂದ ತೆನೆಯಲ್ಲಿ ತಳಮಳ- ಮೊಮ್ಮಗನ ಮೇಲೆ ದೇವೇಗೌಡ್ರು ಬೇಸರ

ಮೈಸೂರು: ಜೆಡಿಎಸ್ ಕುಟುಂಬದಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಹುಣಸೂರು ಕ್ಷೇತ್ರದಿಂದ ಟಿಕೆಟ್ ಮಿಸ್ಸಾಗಿದ್ದಕ್ಕೆ ಕುಟುಂಬದ ವಿರುದ್ಧವೇ ಸಿಟ್ಟಾಗಿರುವ ರೇವಣ್ಣ ಪುತ್ರ ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ, ಚಿಕ್ಕಪ್ಪ ಕುಮಾರಸ್ವಾಮಿ ಹಾಗೂ ತಾತನ ವಿರುದ್ದವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಣಸೂರಿನಲ್ಲಿ ನಿಂತು ಜೆಡಿಎಸ್ಸೇ ಹುಬ್ಬೇರುವಂತೆ ಮಾಡಿದ್ದಾರೆ. ಮೈಸೂರಿನ ಹುಣಸೂರು ಇದೀಗ ಜೆಡಿಎಸ್ ಪಕ್ಷಕ್ಕೆ ಹುಳಿ ಹುಳಿಯಾಗಿ ಪರಿಣಮಿಸಿದೆ....

ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆಯಿಂದ ಆಂಬುಲೆನ್ಸ್ ಗೆ ದಾರಿ ಸಿಗದೆ ಪರದಾಟ

2 years ago

– ಕೈ ಕೈ ಮಿಲಾಯಿಸಿದ ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯ ಬಳಿ ಕೆಂಪೇಗೌಡ ಜಯಂತಿಯ ಮೆರವಣಿಗೆಯಿಂದಾಗಿ ಆಸ್ಪತ್ರೆಗೆ ಹೋಗಬೇಕಾಗಿದ್ದ ಆಂಬುಲೆನ್ಸ್ ಕೆಲಕಾಲ ದಾರಿ ಸಿಗದೆ ಪರದಾಡುವಂತಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಗವಹಿಸಿದ್ದ ಮೆರವಣಿಗೆಯಲ್ಲಿ ಸಾವಿರಾರು ಜನರು...

ಸಿಎಂ ಸಿದ್ದರಾಮಯ್ಯ ಓತ್ಲಾ ರೈತ, ಮೀರಾ ಕುಮಾರ್‍ಗೆ ನಮ್ಮ ಬೆಂಬಲ- ಉಡುಪಿಯಲ್ಲಿ ಎಚ್‍ಡಿಕೆ

2 years ago

ಉಡುಪಿ: ರೈತರ ಬಗ್ಗೆ ಮಾತನಾಡೋ ನೈತಿಕತೆ ಕುಮಾರಸ್ವಾಮಿಗೆ ಇಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಉಡುಪಿಯಲ್ಲಿ ಎಚ್‍ಡಿಕೆ ತಿರುಗೇಟು ನೀಡಿದ್ದಾರೆ. ಸಿಎಂ ಅವರನ್ನು ಓತ್ಲಾ ರೈತ ಅಂತ ಲೇವಡಿ ಮಾಡಿದ್ದಾರೆ. ಸಾಲ ಮನ್ನಾದ ಕಥೆ ಒಂದು ತಿಂಗಳೊಳಗೆ ಬಯಲಾಗಲಿದೆ ಎಂದಿದ್ದಾರೆ. ಉಡುಪಿ...

ಜಂತಕಲ್ ಕೇಸ್: ಆರೋಪ ಸಾಬೀತಾದರೆ ನಾನು ಸಾರ್ವಜನಿಕವಾಗಿ ನೇಣು ಹಾಕಿಕೊಳ್ತೀನಿ: ಎಚ್‍ಡಿಕೆ

2 years ago

ಬೆಂಗಳೂರು: ನನ್ನ ಮೇಲಿನ ಆರೋಪ ಸಾಬೀತಾದರೆ ನಾನು ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್‍ಐಟಿ) ಸುಪ್ರೀಂ ಕೋರ್ಟಿ ಗೆ ಸಲ್ಲಿಸಿದ ವರದಿ ಬಗ್ಗೆ ಪ್ರತಿಕ್ರಿಯಿಸಿದ...

ಜಂತಕಲ್ ಮೈನಿಂಗ್ ಪ್ರಕರಣ- ಹೆಚ್‍ಡಿಕೆಯ ನಿರೀಕ್ಷಣಾ ಜಾಮೀನು ಅವಧಿ ಅಂತ್ಯ

2 years ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗುವ ಭೀತಿ ಇದೆ. ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಕಳೆದ ಐದು ದಿನದ ಹಿಂದೆ ಹೆಚ್‍ಡಿಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ...

ಪಕ್ಷ ಸಂಘಟನೆ ಕೈಬಿಡದಿದ್ರೆ ಕೊಲೆ ಮಾಡ್ತೀವಿ- ಜೆಡಿಎಸ್ ಮುಖಂಡನಿಗೆ ಪತ್ರದ ಮೂಲಕ ಬೆದರಿಕೆ

2 years ago

ಕೊಪ್ಪಳ: ಪಕ್ಷ ಸಂಘಟನೆ ಕೈಬಿಡದಿದ್ರೆ ಕೊಲೆ ಮಾಡುವುದಾಗಿ ಜೆಡಿಎಸ್ ಮುಖಂಡನಿಗೆ ಅನಾಮಧೇಯ ಪತ್ರದ ಮೂಲಕ ಕೊಲೆ ಬೆದರಿಕೆ ಹಾಕಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಹೊಸಮನಿಗೆ ಅನಾಮಧೇಯ ಪತ್ರ ಬಂದಿದೆ. “ಜೆಡಿಎಸ್...

ಹೊರಟ್ಟಿಗೆ ಸಭಾಪತಿ ಸ್ಥಾನ ನೀಡಲು ಕಾಂಗ್ರೆಸ್ ನಿರ್ಧಾರ- ಕುತೂಹಲ ಮೂಡಿಸಿದೆ ಜೆಡಿಎಸ್ ನಡೆ

2 years ago

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಗಳ ವಿರುದ್ಧದ ಅವಿಶ್ವಾಸ ನಿರ್ಣಯದ ಕ್ಲೈಮ್ಯಾಕ್ಸ್ ಇಂದು ನಡೆಯಲಿದ್ದು, ಕ್ಷಣಕ್ಷಣಕ್ಕೂ ರಾಜಕೀಯ ಲೆಕ್ಕಾಚಾರ ಬದಲಾಗ್ತಿದೆ. ಮುಖಭಂಗದಿಂದ ಪಾರಾಗಲು ಕಾಂಗ್ರೆಸ್ ಪಾಳಯದಿಂದ ಹೊಸ ದಾಳ ಉರುಳಿದೆ. ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ ನೀಡಲು ಕಾಂಗ್ರೆಸ್ ಮುಂದಾಗಿದ್ದು, ಬಸವರಾಜ ಹೊರಟ್ಟಿಗೆ ನೀಡಲು ಸಮ್ಮತಿಸಿದೆ....