ನಮಗೆ ವೋಟ್ ಹಾಕಿದ್ದಕ್ಕೆ ಎಚ್‍ಡಿಕೆ ಸಿಎಂ – ಕೈ ಶಾಸಕ ರಾಘವೇಂದ್ರ ಹಿಟ್ನಾಳ್ ಟಾಂಗ್
ಕೊಪ್ಪಳ: ರೈತರ ಹೋರಾಟದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಿಎಂ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಶಾಸಕ ಕೊಪ್ಪಳ…
ಆಪರೇಷನ್ ಕಮಲ ನಮ್ಗೆ ರಿಸ್ಕ್, ನಾವ್ ಕೈ ಹಾಕಲ್ಲ- ಹೈಕಮಾಂಡ್‍ಗೆ ರಾಜ್ಯ ಬಿಜೆಪಿ ವರದಿ
ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಕಮಲ ನಮಗೆ ರಿಸ್ಕ್. ಹಾಗಾಗಿ ನಾವು ಕೈ ಹಾಕಲ್ಲ. ಒಂದು ವೇಳೆ…
ಕರ್ನಾಟಕವನ್ನು ಬೇರ್ಪಡಿಸುವುದು ಕಾಂಗ್ರೆಸ್, ಜೆಡಿಎಸ್ ಚಾಳಿ: ಸಂಸದೆ ಕರಂದ್ಲಾಜೆ
ದಾವಣಗೆರೆ: ಕರ್ನಾಟಕವನ್ನು ಬೇರ್ಪಡಿಸುವ ಕೆಲಸವನ್ನು ಯಾರು ಮಾಡಬಾರದು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯವನ್ನು ಒಡೆಯುವ…
ಜೆಡಿಎಸ್‍ನಿಂದ ಅಂಬಿ ಕಣಕ್ಕಿಳಿದರೆ, ಕಾಂಗ್ರೆಸ್ಸಿನಿಂದ ನಾನೇ ಸ್ಪರ್ಧಿಸುವೆ: ಎಂಎಲ್‍ಸಿ ಸಿ.ಎಂ.ಲಿಂಗಪ್ಪ
ರಾಮನಗರ: ಉಪ ಚುನಾವಣೆಯಲ್ಲಿ ರಾಮನಗರ ಮತ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅಂಬರೀಶ್ ಕಣಕ್ಕೆ ಇಳಿದರೆ ಕಾಂಗ್ರೆಸ್ಸಿನಿಂದ…
ಎಂ.ಬಿ.ಪಾಟೀಲ್ ತಂತ್ರಕ್ಕೆ ತಲೆ ಕೆಳಗಾಯಿತು ಶಾಸಕ ಯತ್ನಾಳ್ ಯೋಜನೆ
ವಿಜಯಪುರ: ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಗೆ ಬೆಂಬಲ ನೀಡುವ ಮೂಲಕ ಶಾಸಕ ಬಸನಗೌಡ…
ಸಿಎಂ ಹೆಚ್‍ಡಿಕೆ ಆಡಳಿತದಲ್ಲಿ ಸೂಪರ್ ಸಿಎಂ ರೇವಣ್ಣ ಅವರ ಫೋಟೋ ಮಾಯ!
ಬೆಂಗಳೂರು: ವಿಧಾನಸೌಧದಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಫೋಟೋ ಮಾಯವಾಗಿದೆ.…
ಲೋಕಸಭಾ ಚುನಾವಣೆ- ರಾಹುಲ್ ಗೆ ಸಿದ್ದರಾಮಯ್ಯ ಮನವಿ
ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಸೀಟು ಹಂಚಿಕೆ ವಿಚಾರದಲ್ಲಿ ಮೈತ್ರಿ ಸರ್ಕಾರದಲ್ಲಿ ಗೊಂದಲ ನಿರ್ಮಾಣವಾಗಿದೆ. ಮಂಡ್ಯ,…
ಏನೇ ವರದಿ ಬಿತ್ತರಿಸಿದ್ರೂ ನಾನು ಪ್ರತಿಕ್ರಿಯೆ ನೀಡಲ್ಲ: ಪಬ್ಲಿಕ್ ಟಿವಿ ವರದಿಗೆ ರೇವಣ್ಣ ಕೆಂಡಾಮಂಡಲ
ಬೆಂಗಳೂರು: ಇಂದು ಬೆಳಗ್ಗೆ ನಿಮ್ಮ ಪಬ್ಲಿಕ್ ಟಿವಿ ಬಿತ್ತರಿಸಿದ್ದ ವರದಿಗೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಕೋಪಗೊಂಡಿದ್ದಾರೆ.…
ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಚ್.ಡಿ.ರೇವಣ್ಣ ಎಡವಟ್ಟು- ಹೀಗೆ ಮಾಡ್ಬಹುದಾ ಸಚಿವರೇ?
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿಯೇ ಸೂಪರ್ ಸಿಎಂ ಅಂತಾನೆ ಕರೆಸಿಕೊಳ್ಳುವ ಎಚ್.ಡಿ.ರೇವಣ್ಣ ಎಡವಟ್ಟು ಮಾಡಿಕೊಂಡಿದ್ದಾರೆ. ಸರ್ಕಾರ ರಚನೆಯ…
ಶೀಘ್ರವೇ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ: ಹೆಚ್‍ಡಿಡಿ
ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವ ಕಾರಣ ರಾಜ್ಯಾಧ್ಯಕ್ಷರಾಗಿ ಜೆಡಿಎಸ್ ಸಂಘಟನೆ ಮಾಡುವುದು ಕಷ್ಟ ಸಾಧ್ಯ. ಅದ್ದರಿಂದ…
