ನಾನು, ನನ್ನ ಮಗ ಜೈಲಿಗೆ ಹೋಗುವಂತಹ ತಪ್ಪು ಮಾಡಿಲ್ಲ: ಹೆಚ್.ಡಿ.ರೇವಣ್ಣಗೆ ಜಿಟಿಡಿ ತಿರುಗೇಟು
- ರೇವಣ್ಣ ಅವರೇ ನನ್ನ ಕುಟುಂಬವೇ ಬೇರೆ ನಿಮ್ಮದೇ ಬೇರೆ ಎಂದು ಟಾಂಗ್ ಮೈಸೂರು: ನಾನು…
ಕಾಂಗ್ರೆಸ್‌ನವರು ಯೋಗೇಶ್ವರ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು: ಸುರೇಶ್ ಬಾಬು ಸಲಹೆ
ಬೆಂಗಳೂರು: ಕಾಂಗ್ರೆಸ್‌ನವರು (Congress) ಯೋಗೇಶ್ವರ್ (CP Yogeshwar) ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಕಾಂಗ್ರೆಸ್ ಪಕ್ಷದಲ್ಲೇ ಒಡಕು…
ಜಿ.ಟಿ.ದೇವೇಗೌಡರಿಗೆ ಪಕ್ಷದ ಮೇಲೆ ಅಸಮಾಧಾನ ಇರೋದು ಸತ್ಯ: ಸುರೇಶ್ ಬಾಬು
ಬೆಂಗಳೂರು: ಜಿ.ಟಿ ದೇವೇಗೌಡರಿಗೆ (GT Devegowda) ಅಸಮಾಧಾನ ಇರೋದು ಸತ್ಯ. ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತನಾಡಿದರೆ…
ಜೆಡಿಎಸ್‌ನ ಯಾವ ಶಾಸಕರೂ ಕಾಂಗ್ರೆಸ್ ಸೇರಲ್ಲ: ಬಿಎನ್ ರವಿಕುಮಾರ್
-ಸಿಪಿವೈ ಕುತಂತ್ರದಿಂದ ಗೆಲುವು ಸಾಧಿಸಿದ್ದಾರೆ ಚಿಕ್ಕಬಳ್ಳಾಪುರ: 18 ಮಂದಿ ಜೆಡಿಎಸ್ (JDS) ಶಾಸಕರ ಪೈಕಿ ಯಾರೊಬ್ಬರೂ…
ಯೋಗೇಶ್ವರ್ ನಂಬಿ ನಾವು ಗೆದ್ದು ಬಂದಿಲ್ಲ: ಶಾರದಾ ಪೂರ್ಯನಾಯ್ಕ್ ತಿರುಗೇಟು
- ನಾವು ಫೀನಿಕ್ಸ್ ಹಕ್ಕಿಯಂತೆ ಮತ್ತೆ ಎದ್ದು ಬರುತ್ತೇವೆ ಶಿವಮೊಗ್ಗ: ನಾವು ನಿಮ್ಮನ್ನು ನಂಬಿ ನಮ್ಮ…
ಕುಮಾರಸ್ವಾಮಿ ರಣಹೇಡಿ, ಮಗನನ್ನೇ ಗೆಲ್ಲಿಸೋಕೆ ಆಗಿಲ್ಲ ಅಂದ್ರೆ ಕೇಂದ್ರ ಸಚಿವನಾಗಿ ಏನು ಪ್ರಯೋಜನ?: ಸಿಪಿವೈ
ರಾಮನಗರ: ಮಗನನ್ನು ಯುದ್ಧ ಭೂಮಿಗೆ ಕಳುಹಿಸಿ ನೀನು ರಣಹೇಡಿ ಆಗಿಬಿಟ್ಟೆ ಎಂದು ಕುರುಕ್ಷೇತ್ರದ ಕಥೆಯಲ್ಲಿ ಬಭ್ರುವಾಹನ…
ತೆನೆ ಮನೆಯಲ್ಲಿ ಮತ್ತೆ ಮುಸುಕಿನ ಗುದ್ದಾಟ – ಮದ್ದರೆಯಲು ಅಖಾಡಕ್ಕಿಳೀತಾರಾ ದೊಡ್ಡಗೌಡರು..?
ಮೈಸೂರು: ಚನ್ನಪಟ್ಟಣ ಚುನಾವಣೆ ಬಳಿಕ ಜೆಡಿಎಸ್ (JDS) ಪಾಳಯದಲ್ಲಿ ಮತ್ತೆ ಮುಸುಕಿನ ಗುದ್ದಾಟ ಆರಂಭವಾಗಿದೆ. ಪಕ್ಷದ…
ರಾಜ್ಯದ ಜನ ಕಾಂಗ್ರೆಸ್ ಪರವಾಗಿದ್ದಾರೆ, ಗ್ಯಾರಂಟಿಗಳಿಂದ ಆಶೀರ್ವಾದ ಸಿಕ್ಕಿದೆ: ಕೆಹೆಚ್ ಮುನಿಯಪ್ಪ
ಕೋಲಾರ: ರಾಜ್ಯದ ಜನ ಕಾಂಗ್ರೆಸ್ (Congress) ಪರವಾಗಿದ್ದಾರೆ. ಗ್ಯಾರಂಟಿಗಳಿಂದ (Guarantee Scheme) ನಮಗೆ ಆಶೀರ್ವಾದ ಮಾಡಿದ್ದಾರೆ.…
ಕರ್ನಾಟಕ ಉಪಚುನಾವಣೆ | ಮೈತ್ರಿ ಕೂಟಕ್ಕೆ ಮುನ್ನಡೆ, ಕಾಂಗ್ರೆಸ್‌ಗೆ ಬಿಗ್ ಶಾಕ್!
- ಮೂರು ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು ಎನ್ನುತ್ತಿದ್ದಾರೆ ಎನ್‌ಡಿಎ ನಾಯಕರು - ಸಮೀಕ್ಷೆಗಳು ಹಿಂದೆ ಸುಳ್ಳಾಗಿವೆ…
ಸರ್ಕಾರದ ಬೊಕ್ಕಸ ಖಾಲಿ ಮಾಡಿರೋದೆ ಸಿದ್ದರಾಮಯ್ಯ ಸಾಧನೆ – ಸಿಎಂ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು: ಅನುದಾನ ಸಿಗುತ್ತಿಲ್ಲ ಎಂಬ ಕಾಂಗ್ರೆಸ್ ಶಾಸಕರ ಅಳಲು ವಿಚಾರಕ್ಕೆ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ…