Friday, 20th July 2018

Recent News

4 months ago

ಸ್ವತಂತ್ರವಾಗಿ ಹೊರಟಿದ್ದ ಶೀರೂರು ಶ್ರೀಗಳಿಗೆ ಜೆಡಿಯು ಗಾಳ

ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದ ಅಧೀನದಲ್ಲಿರುವ ಶೀರೂರು ಮಠಾಧೀಶರಿಗೆ ಜೆಡಿಯು ಪಕ್ಷ ಗಾಳ ಹಾಕಿದೆ. ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಲಕ್ಷ್ಮೀವರ ತೀರ್ಥ ಶ್ರೀಪಾದರಿಗೆ ಜೆಡಿಯು ಪಕ್ಷ ಸೇರುವಂತೆ ಪತ್ರ ಬರೆದಿದೆ. ಜೆಡಿಯು ಜಿಲ್ಲಾಧ್ಯಕ್ಷರು ಸ್ವಾಮೀಜಿಯವರನ್ನು ಭೇಟಿಯಾಗಿ ಮಾತುಕತೆ ಮಾಡಿದ್ದಾರೆ. ತಾವು ಇಚ್ಛಿಸಿದರೆ ಜೆಡಿಯುನಿಂದ ಟಿಕೆಟ್ ನೀಡುವುದಾಗಿ ಆಫರ್ ಕೊಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಜೆಡಿಎಸ್ ಮತ್ತು ಜೆಡಿಯು ಚುನಾವಣಾ ಪೂರ್ವ ಒಪ್ಪಂದ ಮಾಡಿಕೊಂಡಿದೆ. ಒಮ್ಮತದ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಜೆಡಿಎಸ್ ಮತ್ತು ಜೆಡಿಯುನ ಮಾನಸಿಕತೆಗೂ ಸ್ವಾಮೀಜಿಗಳ ದೃಷ್ಟಿಕೋನಕ್ಕೂ ಹೊಂದಾಣಿಕೆ […]

9 months ago

ಗುಜರಾತ್ ಚುನಾವಣೆ-ಹಾರ್ದಿಕ್ ಪಟೇಲ್‍ಗೆ ಆಹ್ವಾನ ನೀಡಿದ ಕಾಂಗ್ರೆಸ್

ಗಾಂಧಿನಗರ: ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲು ಶತಯಗಾತಯ ನಿರ್ಧರಿಸಿದಂತಿದ್ದು, ಹೊಸ ಬೆಳವಣಿಗೆಯೊಂದರಲ್ಲಿ ಗುಜರಾತ್ ಜಾಟ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರಿಗೆ ಪಕ್ಷಕ್ಕೆ ಆಹ್ವಾನವನ್ನು ನೀಡಿದೆ. ಹಾರ್ದಿಕ್ ಪಟೇಲ್ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತೀರ್ಮಾನವನ್ನು ಕೈಗೊಂಡರೆ ಪಕ್ಷದಿಂದ ಟಿಕೆಟ್ ನೀಡುವುದಾಗಿಯು ತಿಳಿಸಿದ್ದು, ಪಟೇಲ್ ಅವರ ಹೋರಾಟ ಹಾಗೂ ಬೇಡಿಕೆಗಳಿಗೆ ನಮ್ಮ ಬೆಂಬಲವಿದೆ...

ಬಿಹಾರದಲ್ಲಿ ನಿತೀಶ್ ಕೈ ಹಿಡಿದ ಮೋದಿ-ಇಂದು ಬೆಳಗ್ಗೆ 10 ಗಂಟೆಗೆ ಪ್ರಮಾಣ ವಚನ

12 months ago

ಪಾಟ್ನಾ: ಬಿಹಾರದಲ್ಲಿ ಮಹಾಮೈತ್ರಿ ಮುರಿದ 24 ಗಂಟೆಯೊಳಗೇ ಹೊಸ ಸರ್ಕಾರ ರಚನೆ ಆಗ್ತಿದೆ. ನಿರೀಕ್ಷೆಯಂತೆ ಸೂಪರ್ ಫಾಸ್ಟಾಗಿ ಪ್ರಧಾನಿ ನರೇಂದ್ರ ಮೋದಿ, ನಿತೀಶ್‍ ಕುಮಾರ್ ಕೈ ಹಿಡಿದಿದ್ದಾರೆ. ಮಹಾಘಟಬಂಧನ್ ಮುರಿದು ಬಿದ್ದಿದ್ದು, ಘರ್ ವಾಪ್ಸಿ ಆಗಿದೆ. ಪುತ್ರ ವ್ಯಾಮೋಹಕ್ಕೆ ಬಿದ್ದು ಮಹಾಮೈತ್ರಿ...