ಜೆಸಿಬಿ
-
Crime
ಕೊಳವೆಬಾವಿಗೆ ಬಿದ್ದು ಬಾಲಕ ಸಾವು
ಚಂಡೀಗಢ: 300ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕನೊಬ್ಬ ಮೃತಪಟ್ಟ ಘಟನೆ ಪಂಜಾಬ್ನ ಹೋಶಿಯಾರ್ಪುರದ ಗಾದ್ರಿವಾಲಾ ಗ್ರಾಮದಲ್ಲಿ ನಡೆದಿದೆ. ರಿತೀಕ್ (6) ಕೊಳವೆಬಾವಿಗೆ ಬಿದ್ದ ಬಾಲಕ. ರಕ್ಷಣಾ…
Read More » -
Districts
ಬೆಳ್ಳಂಬೆಳಗ್ಗೆ ಮಡಿಕೇರಿ ನಗರದಲ್ಲಿ ಜೆಸಿಬಿ ಘರ್ಜನೆ
ಮಡಿಕೇರಿ: ಅನಧಿಕೃತವಾಗಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿಕೊಂಡು ನಗರಸಭೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಕಲಾವಿದನ ಫೋಟೋ ಗ್ಯಾಲರಿಯನ್ನು ಇಂದು ಬೆಳ್ಳಂಬೆಳಗ್ಗೆ ನಗರಸಭೆಯ ಅಧಿಕಾರಿಗಳು…
Read More » -
Latest
ಜೆಸಿಬಿ ನುಗ್ಗಿಸಿ ಎಟಿಎಂ ಎಗರಿಸಿಕೊಂಡು ಹೋಗಲು ದರೋಡೆಕೋರರಿಂದ ವಿಫಲ ಯತ್ನ!
ಮುಂಬೈ: ಜೆಸಿಬಿಯನ್ನೇ ನುಗ್ಗಿಸಿ ದರೋಡೆಕೋರರು ಎಟಿಎಂ ಎಗರಿಸಿಕೊಂಡು ಹೋಗಲು ವಿಫಲ ಯತ್ನ ನಡೆಸಿದ ಅಚ್ಚರಿಯ ಘಟನೆಯೊಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಸಾಂಗ್ಲಿ ಜಿಲ್ಲೆಯ ಮೀರಜ್ ತಾಲೂಕಿನ ಅರಗ್…
Read More » -
Latest
ದೆಹಲಿಯಲ್ಲಿ ಹೈಡ್ರಾಮಾ – ಸುಪ್ರೀಂನಿಂದ ತಡೆ ಆದೇಶ ಬಂದ ಬಳಿಕವೂ 2 ಗಂಟೆ ಘರ್ಜಿಸಿದ ಜೆಸಿಬಿ
ನವದೆಹಲಿ: ಜಹಾಂಗೀರ್ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್(ಎನ್ಡಿಎಂಸಿ) ನಡೆಸುತ್ತಿದ್ದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಬೆಳಗ್ಗೆ 10:45ಕ್ಕೆ. ಆದರೆ ತೆರವು ಕಾರ್ಯಾಚರಣೆ…
Read More » -
Chikkamagaluru
ಮರಿ ಜೊತೆ ಇದ್ದ ಆನೆ ಮೇಲೆ ಜೆಸಿಬಿ ಹರಿಸಲು ಮುಂದಾದ ಚಾಲಕ – ಸಾರ್ವಜನಿಕರಿಂದ ಆಕ್ರೋಶ
ಚಿಕ್ಕಮಗಳೂರು: ಅರಣ್ಯ ಪ್ರದೇಶದಲ್ಲಿ ಮರಿ ಜೊತೆ ಇದ್ದ ಆನೆ ಮೇಲೆ ಜೆಸಿಬಿ ಚಾಲಕ ಜೆಸಿಬಿಯಲ್ಲಿ ಹೆದರಿಸಿ ಹಿಂದೆ ಓಡಿಸಿರುವ ಘಟನೆ ಜಿಲ್ಲೆಯ ತಣಿಗೇಬೈಲು ಅರಣ್ಯ ಪ್ರದೇಶದಲ್ಲಿ ನಡೆದಿದೆ.…
Read More » -
Latest
ಜೆಸಿಬಿ ಜೊತೆ ಕಾಳಗಕ್ಕಿಳಿದ ಆನೆ – ವೀಡಿಯೋ ವೈರಲ್
ಮಣ್ಣು ಅಗೆಯುವ ಯಂತ್ರ ಜೆಸಿಬಿ ಜೊತೆ ಕಾಳಗಕ್ಕೆ ಇಳಿದ ಆನೆಯೊಂದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಸಿಬಿ ಹೊಲದಲ್ಲಿ ಮಣ್ಣು ಅಗೆಯುತ್ತಿದ್ದಂತೆ ಅಲ್ಲಿಗೆ ಆನೆ ಎಂಟ್ರಿ…
Read More » -
Latest
ಜೆಸಿಬಿ ಏರಿ ಮದುವೆ ಮಂಟಪಕ್ಕೆ ಬಂದ ವರ
ವಧು ವರರ ಮದುವೆ ಕಲ್ಪನೆಗಳೇ ಬದಲಾಗಿವೆ. ಪ್ರತೀ ಬಾರಿ ವಿಭಿನ್ನ ರೀತಿಯಲ್ಲಿ ವಧು ವರರು ಮಂಟಪಕ್ಕೆ ಆಗಮಿಸುವ ಸಾಕಷ್ಟು ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅದೇ…
Read More » -
Bengaluru City
ಜೆಸಿಬಿಗೆ ಬಲಿಯಾದ ಮೂರು ವರ್ಷದ ಮಗು
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಕೆಲಸದ ವೇಳೆ ಜೆಸಿಬಿಗೆ ಮೂರು ವರ್ಷದ ಮಗು ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿಮಿಯಾನ್(3) ಮೃತನಾಗಿದ್ದಾನೆ. ನಿರ್ಮಾಣ ಹಂತದ ಕಟ್ಟಡದ ಕೆಲಸದ…
Read More » -
Dharwad
ಅಕ್ರಮ ಅಂಗಡಿ ತೆರವು ವೇಳೆ ಸೀಮೆಎಣ್ಣೆ ಸುರಿದುಕೊಂಡು ನ್ಯಾಯವಾದಿ ಹೈಡ್ರಾಮಾ
ಧಾರವಾಡ: ಹುಬ್ಬಳ್ಳಿ-ಧಾರವಾಡ ಸೂಪರ್ ಮಾರುಕಟ್ಟೆಯಲ್ಲಿ ಅಕ್ರಮ ಅಂಗಡಿ ತೆರವುಗೊಳಿಸುವ ವೇಳೆ ನ್ಯಾಯವಾದಿಯೊಬ್ಬ ತನ್ನ ಮೇಲೆ ಸೀಮೆಎಣ್ಣೆ ಸುರಿದುಕೊಂಡಿದ್ದಲ್ಲದೇ ಎಸಿಪಿ ಮೇಲೆಯೂ ಎರಚುವ ಮೂಲಕ ಭಾರೀ ಹೈಡ್ರಾಮಾ ಮಾಡಿದ…
Read More » -
Districts
ನರೇಗಾ ಕಾಮಗಾರಿ ವೇಳೆ ಟ್ರಾಕ್ಟರ್ ಪಲ್ಟಿ – ಚಾಲಕ ಸಾವು
ತುಮಕೂರು: ನರೇಗಾ ಕಾಮಗಾರಿ ವೇಳೆ ಟ್ರಾಕ್ಟರ್ ಮಗುಚಿ ಚಾಲಕನೋರ್ವ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ದೊಮ್ಮಡಿಗೆರೆಯಲ್ಲಿ ನಡೆದಿದೆ. ಸಿದ್ದಪ್ಪ(30) ಮೃತ ಟ್ರಾಕ್ಟರ್ ಚಾಲಕ. ದೊಡ್ಡಾಳ…
Read More »