ಮೈಸೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಯುವತಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಆದರೆ ನಾನು ಡಿಕೆಶಿ ಅವರು ಹಾಗೇ ಮಾಡಿರಲಾರರು ಅಂದುಕೊಂಡಿದ್ದೇನೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಡಿಕೆಶಿ ಪರ...
– ಬಿಜೆಪಿಯಲ್ಲಿ ಸಿಎಂ ಪರ ಯಾರಿದ್ದಾರೆ, ಯಾರಿಲ್ಲ? ಬೆಂಗಳೂರು: ಸದನದಲ್ಲಿ ಪ್ರತಿ ಬಾರಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಾಡುತ್ತಿದ್ದ ಟೀಕೆಗಳಿಗೆ ಅಡ್ಡಗೋಡೆಯಾಗಿ ಕೆಲ ಶಾಸಕರು ನಿಲ್ಲುತ್ತಿದ್ದರು. ಈ ಬಾರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಟುವಾಗಿ...
ತುಮಕೂರು: ಗಲಭೆಕೋರರಿಂದಲೇ ಆಸ್ತಿ ನಷ್ಟ ವಸೂಲಿ ಮಾಡಬೇಕು ಎಂಬ ಕಾನೂನನ್ನು ಕೇಂದ್ರ ಸರ್ಕಾರ ತಂದಿದೆ. ಆದರೆ ಕರ್ನಾಟಕದಲ್ಲಿ ಅದು ಜಾರಿ ಆಗಿರಲಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಮಂಗಳವಾರ ನೇಚರ್ ಕಾಲ್ ಕುರಿತ ಸ್ವಾರಸ್ಯಕರ ಚರ್ಚೆ ನಡೆಯಿತು. ಚುನಾವಣಾ ಸಮಯದಲ್ಲಿ ನೀತಿಸಂಹಿತೆ ಜಾರಿ ಹೆಸರಲ್ಲಿ ನೇಚರ್ ಕಾಲ್ಗೂ ಅವ್ಯವಸ್ಥೆ ಪಡುವ ಸ್ಥಿತಿ ರಾಜಕಾರಣಿಗಳಿಗೆ ಇದೆ ಅಂತ ಅಧಿಕಾರಿಗಳ ವಿರುದ್ಧ...
ತುಮಕೂರು: ಸರ್ಕಾರ ಮತ್ತು ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದರೆ ನಾನು ನನ್ನ ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಒಳ್ಳೆಯ ಸರ್ಕಾರ...
-ಬಿಜೆಪಿಯಿಂದ ಕಾರ್ಯಾಗಾರಗಳ ಆಯೋಜನೆ ಬೆಂಗಳೂರು: ಪೌರತ್ವ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಂಡಿದೆ. ಹಲವೆಡೆ ಹಿಂಸಾಚಾರ ಭುಗಿಲೆದ್ದು, ಕರ್ಪ್ಯೂ, ನಿಷೇಧಾಜ್ಞೆ ಜಾರಿಯಲ್ಲಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣದಿಂದಲೇ ದೇಶಾದ್ಯಂತ ಪ್ರತಿಭಟನೆ...
ಮಂಡ್ಯ: ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳಿರುವುದಕ್ಕೆ ಒಬ್ಬೊಬ್ಬರು ಒಂದೊಂದು ಅಭಿಪ್ರಾಯವನ್ನು ಹೇಳುತ್ತಿದ್ದಾರೆ. ಮೇಲಿನವರು ಏನೋ ಒಂದು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರೆ, ಅವರಿಗೆ ನಮಗಿಂತ ಜಾಸ್ತಿ ತಿಳುವಳಿಕೆ ಇದೆ ಎಂದು ಭಾವಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ...