Monday, 23rd July 2018

6 months ago

ಜೇಡವನ್ನು ಸುಡಲು ಹೋಗಿ ತನ್ನ ಮನೆಯನ್ನೇ ಸುಟ್ಟುಕೊಂಡ!

ವಾಷಿಂಗ್ಟನ್: ವ್ಯಕ್ತಿಯೊಬ್ಬ ಜೇಡವನ್ನು ಕೊಲ್ಲಲು ಹೋಗಿ ಕೊನೆಗೆ ತನ್ನ ಮನೆಯನ್ನೇ ಸುಟ್ಟುಕೊಂಡು ಎಡವಟ್ಟು ಮಾಡಿಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾನುವಾರ ಅಮೆರಿಕದ ಉತ್ತರ ಕ್ಯಾಲಿಫೋನಿರ್ಯಾದ ರೆಡಿಂಗ್ ನಲ್ಲಿರುವ ನಿವಾಸದಲ್ಲಿ ಈ ಘಟನೆ ನಡೆದಿದೆ. ಜೇಡಕ್ಕೆ ಬೆಂಕಿ ನೀಡಿ ಕೊಲ್ಲಲು ಯತ್ನಿಸಿದ್ದಾಗ ನನ್ನ ಮನೆ ಕೂಡ ಬೆಂಕಿಗೆ ಆಹುತಿಯಾಗಿದೆ ಎಂದು ನಿವಾಸಿ ಲಿಂಡ್ಸೆ ವಿಸ್ಗರ್ವರ್ ತಿಳಿಸಿದ್ದಾರೆ. ದೊಡ್ಡ ಗಾತ್ರದಲ್ಲಿದ್ದ ಜೇಡವನ್ನು ಕೊಲ್ಲಲು ಹೋದಾಗ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಗೆ ಕಾರಣವೇನು ಹಾಗೂ ಅದರಿಂದ ಮನೆಗೆ ಹೇಗೆ ವ್ಯಾಪಿಸಿತು ಎನ್ನುವುದರ […]

1 year ago

ತಲೆನೋವೆಂದು ಬೆಂಗಳೂರಿನ ಆಸ್ಪತ್ರೆಗೆ ಹೋದಾಗ ಕಿವಿಯಿಂದ ಹೊರಬಂತು ಜೇಡ!- ವಿಡಿಯೋ ವೈರಲ್

ಬೆಂಗಳೂರು: ಸಾಮಾನ್ಯವಾಗಿ ಮಹಿಳೆಯರು ಜಿರಳೆ ಕಂಡರೇ ಮಾರುದ್ಧ ಓಡುತ್ತಾರೆ. ಅಂತದ್ರಲ್ಲಿ ಜೇಡವೊಂದು ಕಿವಿಯೊಳಗೆ ಹೊಕ್ಕಿ ಗೂಡು ಕಟ್ಟಿದರೆ ಹೇಗಾಗಬೇಡ. ಹೌದು ಇಂತಹದ್ದೊಂದು ಅಚ್ಚರಿಯ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಹೆಬ್ಬಾಳ ನಿವಾಸಿ ಲಕ್ಷ್ಮೀ ಎಂಬವರಿಗೆ ಇತ್ತೀಚೆಗೆ ತೀವ್ರ ತಲೆನೋವು ಹಾಗೂ ಕಿವಿಯೊಳಗೆ ಕಿರಿಕಿರಿ ಆಗುತ್ತಿತ್ತು. ಹೀಗಾಗಿ...