ಬೆಂಗಳೂರು: ಸ್ಯಾಂಡಲ್ವುಡ್ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೇಮ್ಸ್ ಚಿತ್ರದ ಶೂಟಿಂಗ್ಗಾಗಿ ಕಾಶ್ಮೀರಕ್ಕೆ ತೆರಳಲಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಆ್ಯಕ್ಷನ್ ಕಮರ್ಷಿಯಲ್ ಜೇಮ್ಸ್ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದೆ....
ಬೆಂಗಳೂರು: ನಟ, ನಟಿಯರಿಗೆ ಫೋಟೋ ಶೂಟ್ ಎಂದರೆ ಹಬ್ಬವಿದ್ದಂತೆ. ಹಲವರು ವಿವಿಧ ರೀತಿಯ, ಇನ್ನೂ ಹಲವರು ಅಚ್ಚರಿ ಪಡುವ ರೀತಿ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಇದೀಗ ರಾಜಕುಮಾರ ಸಿನಿಮಾ ಮೂಲಕ ಪರಿಚಿತರಾಗಿರುವ ತಮಿಳು ನಟಿ ಪ್ರಿಯಾ...
ಬೆಂಗಳೂರು: ಯುವರತ್ನ ಸಿನಿಮಾ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿರುವ ನಟ ಪುನೀತ್ ರಾಜ್ಕುಮಾರ್. ಇದೀಗ ಜೇಮ್ಸ್ ಚಿತ್ರೀಕರಣದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದು, ಬಳ್ಳಾರಿ ಭಾಗದಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ. ಹೀಗಾಗಿ ಸಿನಿಮಾ ಕುರಿತು ಹೆಚ್ಚು ಅಪ್ಡೇಟ್ ಸಿಗುತ್ತಿದೆ. ಇತ್ತೀಚೆಗಷ್ಟೇ...
ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಜೇಮ್ಸ್ ಚಿತ್ರತಂಡ ಸರ್ಕಾರಿ ಶಾಲೆಗೆ 1 ಲಕ್ಷ ದೇಣಿಗೆ ನೀಡಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಸರ್ಕಾರಿ ಶಾಲೆಗೆ ಜೇಮ್ಸ್ ಚಿತ್ರತಂಡ ಒಂದು ಲಕ್ಷ...
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಗ್ರಾಮ ಸೀಮಾ ವ್ಯಾಪ್ತಿಯ ವಾಣೀಭದ್ರೇಶ್ವರ ದೇವಸ್ಥಾನ ಬಳಿಯ ನಟ ಪುನೀತ ರಾಜಕುಮಾರ ನಟಿಸುತ್ತಿರುವ ಜೇಮ್ಸ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ಚಿತ್ರ ತಂಡ ಹೊಸಪೇಟೆ ಸೇರಿದಂತೆ...
ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರ ಜೇಮ್ಸ್ ಮೂವಿಯ ಚಿತ್ರೀಕರಣ ನಾಳೆಯಿಂದ ಕಿಷ್ಕಿಂದ ಗುಡ್ಡದ ಪ್ರದೇಶದಲ್ಲಿ ನಡೆಯಲಿದೆ. ಗಂಗಾವತಿ ತಾಲೂಕಿನ ಕಿಷ್ಕಿಂದ ಭಾಗವಾಗಿರುವ ಮಲ್ಲಾಪುರ ಮತ್ತು ವಾನಭದ್ರಪ್ಪ ಗ್ರಾಮದ ನಡುವೆ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ಈ ಚಿತ್ರದಲ್ಲಿ ನಟಿ ಅನುಪ್ರಭಾಕರ್ ಕೂಡ ನಟಿಸಲಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅನು, ನನ್ನ ಪಾಲಿನ ದೇವರುಗಳಾದ ನಿಮ್ಮ...
ಬಳ್ಳಾರಿ: ಹೊಸಪೇಟೆ ತಾಲೂಕಿನ ಕಮಲಾಪುರದ ಆರೆಂಜ್ ಕೌಂಟಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಟಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ‘ಜೇಮ್ಸ್’ ಚಿತ್ರೀಕರಣ ಆರಂಭವಾಗಿದೆ. ಚೇತನ್ ಕುಮಾರ್ ನಿರ್ದೇಶನದ ಚಿತ್ರದ ಶೂಟಿಂಗ್ ಇನ್ನೂ 4 ದಿನಗಳ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಒಂದರ ಹಿಂದೆ ಒಂದರೆ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಯುವರತ್ನ ಸಿನಿಮಾದ ಚಿತ್ರೀಕರಣ ಅಂತಿಮ ಹಂತ ತಲುಪುತ್ತಿದ್ದಂತೆ ಇದೀಗ ಜೇಮ್ಸ್ ಚಿತ್ರದ ಶೂಟಿಂಗ್ ಆರಂಭಿಸಲಾಗುತ್ತಿದೆ. ಅಲ್ಲದೆ ಸಿನಿಮಾ ಅಂಗಳದಿಂದ...
ಬೆಂಗಳೂರು: ಲಾಕ್ಡೌನ್ ಹಿನ್ನೆಲೆ ಬಹುತೇಕ ಎಲ್ಲರೂ ಮನೆಯಲ್ಲೇ ಕಾಲ ಕಳೆಯುತ್ತಿದ್ದು, ಕೆಲವರು ತಮ್ಮ ಹವ್ಯಾಸಗಳತ್ತ ಗಮನಹರಿಸಿದರೆ, ಇನ್ನೂ ಕೆಲವರು ಯಾವುದೋ ಪೋಸ್ಟ್ ಗೆ ಬೇಕಾಬಿಟ್ಟಿಯಾಗಿ ಕಮೆಂಟ್ ಮಾಡುವುದು, ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ಓಡಾಡುವುದನ್ನು ಮಾಡುತ್ತಿದ್ದಾರೆ. ಇನ್ನೂ ಹಲವರು...
ಬೆಂಗಳೂರು: ಡೈಲಾಗ್ ಗಳು ಸಿನಿಮಾಕ್ಕೆ ಮಾತ್ರ ಸೀಮಿತವಾಗಿರಲಿ, ಪ್ರೀತಿ ಮಾತ್ರ ಸದಾ ಇರಲಿ ಎಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೇಳಿದ್ದಾರೆ. ನಗರದಲ್ಲಿ ಇಂದು ಪುನೀತ್ ಅಭಿನಯದ ಬಹು ನಿರೀಕ್ಷೆಯ ಜೇಮ್ಸ್ ಚಿತ್ರದ ಮುಹೂರ್ತ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇದೀಗ ಯುವರತ್ನ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಪುನೀತ್ ಅಭಿನಯದ ಸೂಪರ್ ಹಿಟ್ ಚಿತ್ರ ರಾಜಕುಮಾರವನ್ನು ನಿರ್ದೇಶನ ಮಾಡಿದ್ದ ಸಂತೋಷ್ ಆನಂದ್ರಾಮ್ ಅವರೇ ಈ ಚಿತ್ರದ ಸಾರಥ್ಯವನ್ನೂ...