Thursday, 5th December 2019

Recent News

7 months ago

ಬರದ ನಾಡಲ್ಲಿ ಸದ್ದಿಲ್ಲದೆ ನಡೆದಿದೆ ಜಲ ಸಂವರ್ಧನೆ

– ಜಿಲ್ಲೆಯ 33 ಕೆರೆಗಳ ಪುನಶ್ಚೇತನ ಕಾರ್ಯ – ರೈತರ ಜಮೀನುಗಳಿಗೆ ಉಚಿತವಾಗಿ ಸಿಗುತ್ತಿದೆ ಫಲವತ್ತಾದ ಮಣ್ಣು – ಖಾಸಗಿಯವರಿಂದ ಕೋಟ್ಯಂತರ ರೂಪಾಯಿ ಸಹಾಯ ಧನ ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಭೀಕರ ಬರಗಾಲ ಎದುರಿಸುತ್ತಿದೆ. ಒಂದು ವೇಳೆ ಒಳ್ಳೆಯ ಮಳೆ ಬಂದರೂ ನೀರನ್ನ ಹಿಡಿದಿಟ್ಟುಕೊಳ್ಳುವ ವ್ಯವಸ್ಥೆಯೂ ಜಿಲ್ಲೆಯಲ್ಲಿಲ್ಲ. ಹೂಳು ತುಂಬಿರುವ ಜಿಲ್ಲೆಯ ನೂರಾರು ಕೆರೆಗಳು ಇದ್ದರೂ ಇಲ್ಲದಂತಾಗಿದೆ. ಹೀಗಾಗಿ ಖಾಸಗಿ ಸಂಸ್ಥೆಯೊಂದು ಮುಂದೆ ಬಂದಿದ್ದು ಕೆರೆಗಳ ಹೂಳು ತೆಗೆಯುತ್ತಿದೆ. ಒಂದಿಡೀ ಸರ್ಕಾರ […]

2 years ago

5 ವರ್ಷ ಪ್ರೀತಿಸಿ, ಸಮುದಾಯಕ್ಕೆ ಸೆಡ್ಡು ಹೊಡೆದು ಮದುವೆಯಾಗಿ 3 ತಿಂಗಳಲ್ಲೇ ಬೇರೆಯಾದ್ರು!

ಬಳ್ಳಾರಿ: ಪ್ರೀತಿ ಮಾಡಬಾರದು. ಮಾಡಿದರೆ ಜಗಕೆ ಹೆದರಬಾರದು ಅಂತಾರೆ. ಹೀಗೆ ಎಲ್ಲರನ್ನೂ ಎದುರು ಹಾಕಿಕೊಂಡು ಐದು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಎದುರು-ಬದುರು ಮನೆ ಹುಡ್ಗ-ಹುಡ್ಗಿ ಮೂರೇ ತಿಂಗಳಲ್ಲಿ ಬೇರೆಯಾಗಿದ್ದಾರೆ. ಬಳ್ಳಾರಿಯ ಯುವ-ಯುವತಿ 5 ವರ್ಷಗಳ ಕಾಲ ಪರಸ್ಪರ ಪ್ರೀತಿಸಿ, ಹೊಸಪೇಟೆಯ ಜೈನ್ ಸಮಾಜಕ್ಕೆ ಸಡ್ಡು ಹೊಡೆದು ಜೂನ್ ತಿಂಗಳಿನಲ್ಲಿ ಮನೆ ಬಿಟ್ಟು ಹೋಗಿ ಮದ್ವೆಯಾಗಿದ್ದರು....